ಕಾಡುಕೋಣ

ಕೆರೆಯಲ್ಲಿ ಬೃಹತ್ ಗಾತ್ರದ ಕಾಡುಕೋಣದ ಮೃತದೇಹ ಪತ್ತೆ

ಕೊಯ್ಯೂರು ಗ್ರಾಮದ ಬದ್ಯಾರು ಎಂಬಲ್ಲಿ ಕೃಷಿಕರೊಬ್ಬರ ತೋಟದ ಕೆರೆಯಲ್ಲಿ ಬೃಹತ್ ಗಾತ್ರದ ಕಾಡುಕೋಣದ ಮೃತ ದೇಹ ಕಂಡುಬಂದ ಘಟನೆ  ನಡೆದಿದೆ.

1 week ago

ಕುಂದಾಪುರ: ಬಿಸಿಲಿನ ಬೇಗೆಯಿಂದ ಬಸವಳಿದ ಕಾಡು ಕೋಣನಿಗೆ ಆತಿಥ್ಯ ನೀಡಿದ ಮಹಿಳೆ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸಿದ್ದಾಪುರದಲ್ಲಿ ಕಾಡುಕೋಣ ವೊಂದು ಬಿಸಿಲಿನ ಬೇಗೆಗೆ ಬಸವಳಿದು ಕುಡಿಯುವ ನೀರಿಗಾಗಿ ಮನೆ ಬಾಗಿಲಿಗೆ ಬಂದ ಸಮಯದಲ್ಲಿ ಮನೆಯ ಯಜಮಾನಿ ಕಾಡು ಕೋಣನಿಗೆ…

11 months ago

ಮೈಸೂರು: ನಾಗರಹೊಳೆ ಅರಣ್ಯದಲ್ಲಿ ಗುಂಡೇಟಿಗೆ ಕಾಡುಕೋಣ ಬಲಿ!

ಕಾಡಾನೆಯೊಂದು ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾದ ಘಟನೆ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ಆನೆಚೌಕೂರು ವನ್ಯಜೀವಿ ವಲಯದ ದೇವಮಚ್ಚಿ ಶಾಖೆಯ ಸಿಂಗನೂರು ಗಸ್ತಿನ ಮೈಸೂರು- ಗೋಣಿಕೊಪ್ಪ ಹೆದ್ದಾರಿಯ ಬಳಿ…

1 year ago

ಶಿವಮೊಗ್ಗ: ಸಾಗರ ತಾಲೂಕಿನಲ್ಲಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ

ಸಾಗರ ತಾಲೂಕು ಉಳ್ಳೂರು ಗ್ರಾಪಂ ವ್ಯಾಪ್ತಿಯ ಕಲ್ಲುಕೊಪ್ಪದಲ್ಲಿ ಕಾಡುಕೋಣಗಳು ಪ್ರತ್ಯಕ್ಷವಾಗಿವೆ. ಹಿಂಡು ಹಿಂಡು ಕಾಡುಕೋಣ ಪ್ರತ್ಯಕ್ಷವಾಗಿವೆ.

1 year ago

ಕಾರವಾರ: ಅಸ್ವಸ್ಥಗೊಂಡಿದ್ದ ಕಾಡುಕೋಣಕ್ಕೆ ಚಿಕಿತ್ಸೆ

ಅಸ್ವಸ್ಥಗೊಂಡಿದ್ದ ಕಾಡುಕೋಣವನ್ನು ರಕ್ಷಣೆ ಮಾಡಿದ ಘಟನೆ ಸಿದ್ದಾಪುರ ತಾಲೂಕಿನ ನೆಲ್ಲಿಕೊಪ್ಪ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ.

2 years ago

ನೀರಿನ ಟ್ಯಾಂಕ್ ಗೆ ಬಿದ್ದ ಕಾಡಿನಿಂದ ನೀರು ಕುಡಿಯಲು ಬಂದ ಕಾಡುಕೋಣ

ಕಾಡಿನಿಂದ ನೀರು ಕುಡಿಯಲು ಬಂದ ಕಾಡುಕೋಣವೊಂದು ನೀರಿನ ಟ್ಯಾಂಕ್ ಗೆ ಬಿದ್ದ ಘಟನೆ ಕನ್ಯಾನದಲ್ಲಿ ನಡೆದಿದೆ. 

2 years ago

ಮೇವು ಅರಸಿ ಬಂದ ಕಾಡೆಮ್ಮೆ ಮತ್ತು ಮರಿ ರೈಲು ಡಿಕ್ಕಿ ಹೊಡೆದು ಸಾವು

ನರಿಮೊಗರು ಗ್ರಾಮದ ಗಡಿಪ್ಪಿಲ ರೈಲ್ವೆ ಹಳಿಯಲ್ಲಿ ಕಾಡುಕೋಣ ಮತ್ತು ಅದರ ಮರಿ ರೈಲು ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಮ.17ರಂದು ಬೆಳಿಗ್ಗೆ ನಡೆದಿದೆ.

2 years ago

ಸಿದ್ದಕಟ್ಟೆ: ಜನವಸತಿ ಪ್ರದೇಶದಲ್ಲಿ ಕಾಡುಕೋಣ ಪ್ರತ್ಯಕ್ಷ

ಸಿದ್ದಕಟ್ಟೆ ಪರಿಸರದಲ್ಲಿ ಮಂಗಳವಾರ ಬೆಳಿಗ್ಗೆ ಕಾಡುಕೋಣ ಪ್ರತ್ಯಕ್ಷವಾಗಿದೆ. ಇಲ್ಲಿನ ಕಲ್ಪನೆ ಎಂಬಲ್ಲಿನ ಜನವಸತಿ ಪ್ರದೇಶದಲ್ಲಿ ಕಾಡುಕೋಣ ಕಂಡು ಬಂದಿದ್ದು ಜನರಲ್ಲಿ ಆತಂಕ ಉಂಟು ಮಾಡಿದೆ. ಕಾಡುಕೋಣ ಎಗ್ಗಿಲ್ಲದೆ…

2 years ago