ಕಾನೂನುಬಾಹಿರ

ಗೋಲ್ಡಿ ಬ್ರಾರ್ ನನ್ನು ಭಯೋತ್ಪಾದಕ ಎಂದು ಘೋಷಿಸಿದ ಕೇಂದ್ರ

ಕಾನೂನುಬಾಹಿರ ಚಟುವಟಿಕೆ ಕಾಯ್ದೆಯಡಿ ಗೋಲ್ಡಿ ಬ್ರಾರ್ ನನ್ನು ಭಯೋತ್ಪಾದಕ ಎಂದು ಕೇಂದ್ರ ಗೃಹ ಸಚಿವಾಲಯ ಘೋಷಿಸಿದೆ.

4 months ago

ಮೈಸೂರಿನಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಕ್ರಮ ಕಟ್ಟಡಗಳ ನೆಲಸಮ

ಸಾರ್ವಜನಿಕರ ಬಳಕೆಗೆ ಮೀಸಲಿಟ್ಟಿದ್ದ ಜಾಗವನ್ನು ಅತಿಕ್ರಮಿಸಿಕೊಂಡು ಕಾನೂನುಬಾಹಿರವಾಗಿ ನಿರ್ಮಿಸಿದ್ದ ಕಟ್ಟಡಗಳನ್ನು  ತೆರವುಗೊಳಿಸಿದ್ದಲ್ಲದೆ, ಮೂರು ಕೋಟಿ ರೂ.ಬೆಲೆಬಾಳುವ ಆಸ್ತಿಯನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ತನ್ನ ಸುಪರ್ದಿಗೆ  ಪಡೆದುಕೊಂಡಿದೆ.

1 year ago