ಕಾನ್ಪುರ

ಐಐಟಿ ಕಾನ್ಪುರ ದ ಪಿಎಚ್​ಡಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ

ಐಐಟಿ ಕಾನ್ಪುರ ದ ಪಿಎಚ್​ಡಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ (ಐಐಟಿ-ಕಾನ್ಪುರ)ದಲ್ಲಿ ವರದಿಯಾಗಿದೆ.

4 months ago

ಮುಸ್ಲಿಮರು ಹಿಂದೂ ಆಸ್ತಿ ಖರೀದಿಸುವುದನ್ನು ನಿಷೇಧಿಸಲು ಮೇಯರ್ ಆಗ್ರಹ

ಕಾನ್ಪುರ: ಹಿಂದೂಗಳ ಒಡೆತನದ ಆಸ್ತಿಗಳನ್ನು ಮುಸ್ಲಿಮರು ಖರೀದಿಸುವುದನ್ನು ನಿಷೇಧಿಸುವ ಕಾನೂನನ್ನು ಜಾರಿಗೆ ತರಬೇಕು ಎಂದು ಕಾನ್ಪುರ ಮೇಯರ್ ಪ್ರಮೀಳಾ ಪಾಂಡೆ ಆಗ್ರಹಿಸಿದ್ದಾರೆ.

10 months ago

ಮೂರು ನಕಲಿ ಟೆಲಿಫೋನ್‌ ಎಕ್ಸ್‌ಚೇಂಜ್‌ ಕೇಂದ್ರ ಬೇಧಿಸಿದ ಪೊಲೀಸರು- 4,000 ಸಿಮ್‌ ವಶ

ಕಾನ್ಪುರದಲ್ಲಿ ಅಕ್ರಮವಾಗಿ ಕಾರ್ಯಾಚರಣೆ ನಡೆಸುತ್ತಿದ್ದ ಟೆಲಿಫೋನ್ ವಿನಿಮಯ ದಂಧೆಯನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಯುಪಿ ಎಟಿಎಸ್) ಭೇದಿಸಿದೆ.

12 months ago

ಚಲಿಸುತ್ತಿದ್ದ ರೈಲಿಗೆ ಸಿಲುಕಿ ಉತ್ತರ ಪ್ರದೇಶದ ದಂಪತಿ ಸಾವು

ವೇಗವಾಗಿ ಚಲಿಸುತ್ತಿದ್ದ ರೈಲಿಗೆ ಸಿಲುಕಿ ದಂಪತಿ ಸಾವನ್ನಪ್ಪಿರುವ ಘಟನೆ ಕಾನ್ಪುರದ ಬಿಲ್ಹೌರ್ನಲ್ಲಿ ನಡೆದಿದೆ.

12 months ago

ಕಾನ್ಪುರ: ಕ್ಷುಲ್ಲಕ ಕಾರಣಕ್ಕೆ ದಂಪತಿ ಆತ್ಮಹತ್ಯೆ

ಕ್ಷುಲ್ಲಕ ಕಾರಣಕ್ಕೆ ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ ನಡೆದಿದೆ.

1 year ago

ಕಾನ್ಪುರ: ಉತ್ತರಪ್ರದೇಶದಲ್ಲಿ ನೀರಿನ ಡ್ರಮ್ ನಲ್ಲಿ ಮುಳುಗಿ ಮಗು ಸಾವು

ಮನೆಯೊಳಗೆ ಇಟ್ಟಿದ್ದ ನೀರಿನ ಡ್ರಮ್ ಗೆ ಬಿದ್ದು ಎರಡೂವರೆ ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಕಾನ್ಪುರದ ರಾವತ್ ಪುರ್ ಪ್ರದೇಶದಲ್ಲಿ ನಡೆದಿದೆ.

1 year ago

ಕಾನ್ಪುರ: ವಿಷಪೂರಿತ ಅನಿಲ ಸೇವಿಸಿ ಮೂವರು ಸಾವು

ಇಲ್ಲಿನ ಚರ್ಮ ಸಂಸ್ಕರಣಾಗಾರದ ಬಳಿಯ ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುವಾಗ ವಿಷಕಾರಿ ಅನಿಲವನ್ನು ಉಸಿರಾಡಿದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.

1 year ago

ಕಾನ್ಪುರ: ಇಟ್ಟಿಗೆಯಿಂದ ಹೊಡೆದು ನಾಯಿಯನ್ನು ಕೊಂದ ಯುವಕನ ಬಂಧನ

ಯುವಕನೊಬ್ಬ ಬೀದಿ ನಾಯಿಯ ತಲೆಯನ್ನು ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಿರುವ ಆಘಾತಕಾರಿ ಘಟನೆ ಕಾನ್ಪುರದಲ್ಲಿ ನಡೆದಿದೆ

2 years ago

ಕಾನ್ಪುರ: ಅಪ್ರಾಪ್ತ ಬಾಲಕನನ್ನು ಅಪಹರಿಸಿ, ಲೈಂಗಿಕ ಕಿರುಕುಳ ನೀಡಿದ ನಾಲ್ವರ ಬಂಧನ

10 ವರ್ಷದ ಬಾಲಕನನ್ನು ಅಪಹರಿಸಿ ಗಂಗಾ ನದಿಯಲ್ಲಿ ಜೀವಂತವಾಗಿ ಎಸೆದ ಆರೋಪದ ಮೇಲೆ ಕಾನ್ಪುರದಲ್ಲಿ ನಾಲ್ವರನ್ನು ಬಂಧಿಸಲಾಗಿದೆ. 

2 years ago

ಉತ್ತರ ಪ್ರದೇಶ: ಇಂದು ಬುಂದೇಲ್ ಖಂಡ್ ಎಕ್ಸ್ ಪ್ರೆಸ್ ವೇಯನ್ನು ಉದ್ಘಾಟಿಸಲಿರುವ ಪ್ರಧಾನಿ ಮೋದಿ

ಪ್ರಧಾನಮಂತ್ರಿಯವರು ಕಾನ್ಪುರಕ್ಕೆ ಬಂದಿಳಿದಿದ್ದು, ಬುಂದೇಲ್ ಖಂಡ್ ಎಕ್ಸ್ ಪ್ರೆಸ್ ವೇಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉದ್ಘಾಟಿಸಲಿದ್ದಾರೆ. ಉತ್ತರ ಪ್ರದೇಶದ ಜಲೌನ್ ನಲ್ಲಿ ನಡೆಯಲಿರುವ ಉದ್ಘಾಟನಾ…

2 years ago

ಕಾನ್ಪುರ್: ವ್ಯಾಪಾರಿಗಳನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಮಹಿಳಾ ಪೊಲೀಸ್, ಹೋಮ್ ಗಾರ್ಡ್ ಬಂಧನ

ಇಬ್ಬರು ವ್ಯಾಪಾರಿಗಳನ್ನು ಬ್ಲ್ಯಾಕ್ಮೇಲ್ ಮಾಡಿದ ಆರೋಪದ ಮೇಲೆ ಎಡಿಸಿಪಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಸಬ್ ಇನ್ಸ್ಪೆಕ್ಟರ್ (ಎಸ್-ಐ), ಗೃಹರಕ್ಷಕದಳ ಮತ್ತು ಇನ್ನೊಬ್ಬ ವ್ಯಕ್ತಿಯನ್ನು ಕಾನ್ಪುರದಲ್ಲಿ ಬಂಧಿಸಲಾಗಿದೆ.

2 years ago

21 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ

ಅಧಿಕಾರಶಾಹಿ ಪುನಾರಚನೆಯ ಭಾಗವಾಗಿ 21 ಐಎಎಸ್ ಅಧಿಕಾರಿಗಳನ್ನು ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ ವರ್ಗಾವಣೆ ಮಾಡಿದೆ. ಲಕ್ನೋ, ಕಾನ್ಪುರ, ಗೋರಖ್‌ಪುರ ಸೇರಿದಂತೆ 6 ಪ್ರದೇಶಗಳ ಅಧಿಕಾರಿಗಳು ಸಹ…

2 years ago

ಮದುವೆಯಾಗಲು ಒಪ್ಪದ ವಿಧವೆಯ ಮೇಲೆ ಆಸಿಡ್ ದಾಳಿ

ಮದುವೆಯಾಗುವಂತೆ ಒತ್ತಾಯಿಸಿದ್ದಕ್ಕೆ ಒಪ್ಪದ ವಿಧವೆ ಮಹಿಳೆ ಮೇಲೆ ರೌಡಿಗಳು ಆಸಿಡ್ ದಾಳಿ ನಡೆಸಿದ ಘಟನೆ ಕಾನ್ಪುರದಲ್ಲಿ ನಡೆದಿದೆ.

2 years ago

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಅಪ್ರಾಪ್ತೆ, ಸತ್ತ ಮಗುವಿಗೆ ಜನ್ಮ ನೀಡುವ ವೇಳೆ ಸಾವು

ಅಪ್ರಾಪ್ತೆಯ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂದಾಯ ಅಧಿಕಾರಿಯನ್ನು ಬಂಧಿಸಲಾಗಿದ್ದು, ಸತ್ತ ಮಗುವಿಗೆ ಜನ್ಮ ನೀಡುವ ಸಂದರ್ಭದಲ್ಲಿ ಬಾಲಕಿ ಸಾವಿಗೀಡಾಗಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2 years ago

ಓಮಿಕ್ರಾನ್‌ ಭೀತಿ: ಹೆಂಡತಿ ಮತ್ತು ಇಬ್ಬರು ಅಪ್ರಾಪ್ತ ಮಕ್ಕಳನ್ನು ಕೊಂದ ಪ್ರೊಫೆಸರ್

ಆಘಾತಕಾರಿ ಘಟನೆಯೊಂದರಲ್ಲಿ, ಹೊಸದಾಗಿ ಹೊರಹೊಮ್ಮಿದ covid -19 ರೂಪಾಂತರದ ಓಮಿಕ್ರಾನ್‌ನ ಮೇಲಿನ 'ಭಯ'ದಿಂದಾಗಿ ಕಾನ್ಪುರದ ಹಿರಿಯ ಫೋರೆನ್ಸಿಕ್ ಪ್ರೊಫೆಸರ್ ತನ್ನ ಹೆಂಡತಿ ಮತ್ತು ಇಬ್ಬರು ಅಪ್ರಾಪ್ತ ಮಕ್ಕಳನ್ನು…

2 years ago