ಕಾಪು

ಕಾಪು ಮಾರಿಯಮ್ಮ ದೇವಸ್ಥಾನಕ್ಕೆ ನಟ ರಕ್ಷಿತ್ ಶೆಟ್ಟಿ ಭೇಟಿ: ಜೀರ್ಣೋದ್ಧಾರ ಕಾರ್ಯ ವೀಕ್ಷಣೆ

ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ನಟ ರಕ್ಷಿತ್ ಶೆಟ್ಟಿಯವರು, ತಮ್ಮ ಹುಟ್ಟೂರಾದ ಉಡುಪಿಯಲ್ಲಿ ಇತಿಹಾಸ ಪ್ರಸಿದ್ಧ ಕಾಪು ಮಾರಿಯಮ್ಮನ ಕ್ಷೇತ್ರ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿ…

2 months ago

ಕಾಪು: ದೇವಸ್ಥಾನದ ಕೆರೆಯಲ್ಲಿ ಯುವಕನ ಶವ ಪತ್ತೆ

ಕಾಪು ತಾಲೂಕಿನ ಇನ್ನಂಜೆ ಗ್ರಾಮದ ಉಂಡಾರು ದೇವಸ್ಥಾನದ ಕೆರೆಯಲ್ಲಿ ಯುವಕನ ಶವ ಪತ್ತೆಯಾಗಿದೆ. ಮೃತ ಯುವಕನನ್ನು ಪಡುಬಿದ್ರಿ ನಿವಾಸಿ ವಿನಯ್ ರಾವ್ (26)ಎಂದು ಗುರುತಿಸಲಾಗಿದೆ.

2 months ago

ಪಂಚ ಕರ್ಮಗಳಿಗೆ ಅಧಿಪತಿ ವಿಶ್ವಕರ್ಮ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಕಾಪು ತಾಲೂಕು ಆಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಇವರ ಆಶ್ರಯದಲ್ಲಿ ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ ಕಾರ್ಯಕ್ರಮವನ್ನು ಕಾಪು ಕಾಳಿಕಾಂಬ…

7 months ago

ಮಜೂರಿನಲ್ಲಿ ಜೀವಂತ ನಾಗರ ಹಾವಿಗೆ ಜಲಾಭಿಷೇಕ, ಆರತಿ

ಕಾಪು ಮಜೂರಿನಲ್ಲಿ ನಾಗರ ಪಂಚಮಿಯ ಪ್ರಯುಕ್ತ ಜೀವಂತ ನಾಗರ ಹಾವಿಗೆ ಜಲಾಭಿಷೇಕ ಮತ್ತು ಆರತಿ ಕಾರ್ಯಕ್ರಮ ಸೋಮವಾರ ಬೆಳಗ್ಗೆ ನಡೆಸಲಾಯಿತು.

8 months ago

ಕಾಪು ಉಳಿಯಾರಗೋಳಿ ರಾಹೆ ೬೬ರಲ್ಲಿ ಹೆದ್ದಾರಿಗೆ ಉರುಳಿದ ಮರ: ವಿದ್ಯುತ್‌ ಕಂಬಗಳಿಗೆ ಹಾನಿ

ಉಳಿಯಾರಗೋಳಿ ರಾಷ್ಟ್ರೀಯ ಹೆದ್ದಾರಿ 66ರ ದಂಡತಿರ್ಥ ಶಾಲೆಯ ಬಳಿ ಬೃಹತ್ ಗಾತ್ರದ ಮರವೊಂದು ಮಂಗಳವಾರ ಮುಂಜಾನೆ ಬೀಸಿದ ಭಾರೀ ಗಾಳಿ ಮಳೆಗೆ ಮರ ಬುಡ ಸಮೇತ ಉರುಳಿ…

9 months ago

ಕಾಪು: ತಾಲೂಕಿನಾದ್ಯಂತ ಗಾಳಿ, ಮಳೆಗೆ ೧೦ ಕ್ಕೂ ಅಧಿಕ ಮನೆ ಹಾನಿ, ಲಕ್ಷಾಂತರ ರೂ. ನಷ್ಟ

ತಾಲೂಕಿನಲ್ಲಿ ಭಾರೀ ಗಾಳಿ ಮತ್ತು ಮಳೆಯಿಂದಾಗಿ ಕಳೆದ ಎರಡು ದಿನಗಳಲ್ಲಿ ಹತ್ತಕ್ಕೂ ಅಧಿಕ ಮನೆಗಳಿಗೆ ಹಾನಿಯುಂಟಾಗಿದ್ದು ಲಕ್ಷಾಂತರ ರೂಪಾಯಿ ಮೊತ್ತದ ಸೊತ್ತು ನಷ್ಟವುಂಟಾಗಿದೆ.

9 months ago

ನಾಗಧರ್ಮೇಂದ್ರ ಸರಸ್ವತೀ ಸಂಸ್ಕೃತ ವೇದ ಸಂಜೀವಿನಿ ಪಾಠಶಾಲೆ, ವಿದ್ಯಾರ್ಥಿ ಭವನ ಉದ್ಘಾಟನೆ

ಪಡುಕುತ್ಯಾರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಇಲ್ಲಿ ನಿರ್ಮಿಸಿರುವ ನಾಗಧರ್ಮೇಂದ್ರ ಸರಸ್ವತೀ ಸಂಸ್ಕೃತ ವೇದ ಸಂಜೀವಿನಿ ಪಾಠಶಾಲೆ ಹಾಗೂ ವಿದ್ಯಾರ್ಥಿ ಭವನವನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ…

10 months ago

ಕಾಪು ವಿಧಾನಸಭಾ ಕ್ಷೇತ್ರ ಢಶಾಲಾ ಮಕ್ಕಳಿಗೆ ಯಕ್ಷಗಾನ ತರಬೇತಿ ಪೂರ್ವಭಾವಿ ಸಭೆ

ಕಾಪು ವಿಧಾನಸಭಾ ಕ್ಷೇತ್ರದ ಸರಕಾರಿ ಹಾಗೂ ಖಾಸಗಿ ಪ್ರೌಢಶಾಲಾ ಮಕ್ಕಳಿಗೆ ಶೈಕ್ಷಣಿಕ ವಿದ್ಯಾಭ್ಯಾಸದ ಜೊತೆಗೆ ಕರಾವಳಿಯ ಗಂಡು ಕಲೆ ಎಂದೆ ಪ್ರಸಿದ್ಧಿ ಪಡೆದ ಯಕ್ಷಗಾನ ಕಲೆಯನ್ನು ಕಲಿಸುವ…

10 months ago

ಉಡುಪಿ: ಬೆಳ್ಳೆ ಗ್ರಾಮ ಪಂಚಾಯತ್ ನಿಂದ ಶಾಸಕ ಗುರ್ಮೆ ಸುರೇಶ್ ಶೆಟ್ಟಿಗೆ ಅಭಿನಂದನೆ

ಕಾಪು ಶಾಸಕರಾಗಿ ಆಯ್ಕೆಯಾದ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಬೆಳ್ಳೆ ಗ್ರಾಮ ಪಂಚಾಯತ್ ವತಿಯಿಂದ ಇಂದು ಅಭಿನಂದಿಸಲಾಯಿತು.

10 months ago

ಮೂಳೂರು ಸಮುದ್ರ ಕಿನಾರೆಯಲ್ಲಿ ಕಡಲ ಕೊರೆತ ತೀವ್ರ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ

ಮೂಳೂರು ತೊಟ್ಟಂ ಪ್ರದೇಶದಲ್ಲಿ ಕಡಲ ಕೊರೆತ ತೀವ್ರಗೊಂಡಿದ್ದು, ಗುರುವಾರ ಸಂಜೆ 5 ಗಂಟೆಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ…

11 months ago

ಬಿಜೆಪಿ ಕಾಪು ವಿಧಾನಸಭಾ ಕ್ಷೇತ್ರ ಚುನಾವಣಾ ಅವಲೋಕನ ಸಭೆ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಬಿಜೆಪಿ ಕಾಪು ವಿಧಾನಸಭಾ ಕ್ಷೇತ್ರ ಇದರ ವತಿಯಿಂದ ಇಂದು ಕಾಪು ವೀರಭದ್ರ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯ "ಅವಲೋಕನ ಸಭೆ"ಯಲ್ಲಿ ಶಾಸಕ ಗುರ್ಮೆ ಸುರೇಶ್…

11 months ago

ಉಡುಪಿ: ತೂಫಾನ್ ನಲ್ಲಿ ನೇತಾಡಿಕೊಂಡು ಪ್ರವಾಸಿಗರ ಪ್ರಯಾಣ

ತೂಫಾನ್ ವಾಹನವೊಂದರಲ್ಲಿ ಪ್ರವಾಸಿಗರು ನೇತಾಡಿಕೊಂಡು ಪ್ರಯಾಣಿಸುತ್ತಿರುವ ಘಟನೆ ಕಾಪುವಿನ ಮುಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

11 months ago

ಗಾಳಿ ಮಳೆ ಅವಾಂತರ: ಮಲ್ಲಾರಿನಲ್ಲಿ ರಿಕ್ಷಾದ ಮೇಲೆ ಮರ ಬಿದ್ದು ಇಬ್ಬರು ಸಾವು

ಗಾಳಿ ಮಳೆಯ ಪರಿಣಾಮ ಕಾಪು - ಶಿರ್ವ ರಸ್ತೆಯಲ್ಲಿ ಸಂಚರಿಸುತ್ತಿದ್ದ ರಿಕ್ಷಾದ ಮೇಲೆ ಬೃಹತ್ ಮರ ಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಲ್ಲಾರು ಚಂದ್ರನಗರದ ಬಳಿ…

12 months ago

ದರ್ಕಸು ಪ್ರದೇಶದಲ್ಲಿ ಮತಯಾಚನೆ ಮಾಡಿದ ಗುರ್ಮೆ ಸುರೇಶ್ ಶೆಟ್ಟಿ

ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಇಂದು ಪಲಿಮಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ದರ್ಕಸು ಪ್ರದೇಶದಲ್ಲಿ ಮತಯಾಚನೆ ಮಾಡಿದರು.

12 months ago

ಪುಂಚಲಕಾಡು ಪ್ರದೇಶಕ್ಕೆ ಭೇಟಿ ನೀಡಿ ಮತಯಾಚನೆ ಮಾಡಿದ ಗುರ್ಮೆ ಸುರೇಶ್ ಶೆಟ್ಟಿ

ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಇಂದು ಕಳತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪುಂಚಲಕಾಡು ಪ್ರದೇಶಕ್ಕೆ ಭೇಟಿ ನೀಡಿ ಮತಯಾಚನೆ…

12 months ago