ಕಾಪು

ಸಂಪಿಗೆ ನಗರ ಪ್ರದೇಶದಲ್ಲಿ ಭರ್ಜರಿ ಮತಯಾಚನೆ ಮಾಡಿದ ಗುರ್ಮೆ ಸುರೇಶ್ ಶೆಟ್ಟಿ

ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಇಂದು ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ 10ನೇ ವಾರ್ಡ್ ಸಂಪಿಗೆ ನಗರ ಪ್ರದೇಶದಲ್ಲಿ…

1 year ago

ಆದಿಶೇಷ ನಗರದ 80 ಪ್ರದೇಶದಲ್ಲಿ ಭೇಟಿ ನೀಡಿ ಮಾತಾಯಾಚನೆ ಮಾಡಿದ ಗುರ್ಮೆ ಸುರೇಶ್ ಶೆಟ್ಟಿ

ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಇಂದು ಬಡಗು ಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ, ಆದಿಶೇಷ ನಗರ 80 ಪ್ರದೇಶದಲ್ಲಿ…

1 year ago

ಕಂಚಿನ ಬೈಲು ಪ್ರದೇಶದ ಮರಾಠಿ ಸಮಾಜ ಮಂದಿರಕ್ಕೆ ಭೇಟಿ ನೀಡಿ ಮತಯಾಚನೆ ಮಾಡಿದ ಗುರ್ಮೆ ಸುರೇಶ್ ಶೆಟ್ಟಿ

ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಇಂದು ಹಿರೇಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ, ಕಂಚಿನ ಬೈಲು ಪ್ರದೇಶದ ಮರಾಠಿ ಸಮಾಜ…

1 year ago

ಕಾಪು: ಸುಸಜ್ಜಿತ ಗೋ ರುದ್ರಭೂಮಿ ಸ್ಥಾಪಿಸುವುದಾಗಿ ಗುರ್ಮೆ ಸುರೇಶ್ ಶೆಟ್ಟಿ ಭರವಸೆ

ತಾವು ಚುನಾಯಿತರಾದರೆ ಕಾಪು ಕ್ಷೇತ್ರದಲ್ಲಿ ಸುಸಜ್ಜಿತ ಗೋ ರುದ್ರಭೂಮಿ ಸ್ಥಾಪಿಸುವುದಾಗಿ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಮತದಾರರಿಗೆ ಭರವಸೆ ನೀಡಿದ್ದಾರೆ.

1 year ago

ಕಾಪು: ಸಾಂತೂರ್ ಪ್ರದೇಶದಲ್ಲಿ ಮತಯಾಚನೆ ಮಾಡಿದ ಗುರ್ಮೆ ಸುರೇಶ್ ಶೆಟ್ಟಿ

ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಇಂದು ಮುದರಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಂತೂರ್ ಪ್ರದೇಶದಲ್ಲಿ ಮತಯಾಚನೆ ಮಾಡಲಾಯಿತು.

1 year ago

ಕಾಪು: ಮಾರ್ಪಳ್ಳಿ ಪ್ರದೇಶದಲ್ಲಿ ಮತಯಾಚನೆ ಮಾಡಿದ ಗುರ್ಮೆ ಸುರೇಶ್ ಶೆಟ್ಟಿ

ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು ಅಲೆವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರಂಗ್ರಪಾಡಿ ಗ್ರಾಮದ ಮಾರ್ಪಳ್ಳಿ ಪ್ರದೇಶದಲ್ಲಿ…

1 year ago

ಬಿಜೆಪಿ ಕಾಪು ವಿಧಾನಸಭಾ ಕ್ಷೇತದ ಚುನಾವಣಾ ಪ್ರಣಾಳಿಕೆ ಬಿಡುಗಡೆ

ಭಾರತೀಯ ಜನತಾ ಪಾರ್ಟಿ 121 ಕಾಪು ವಿಧಾನಸಭಾ ಕ್ಷೇತದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮ ಭಾರತೀಯ ಜನತಾ ಪಾರ್ಟಿಯ ಚುನಾವಣಾ ಕಾರ್ಯಾಲಯ ಕಾಪು ಇಲ್ಲಿ ನೆರವೇರಿತು.

1 year ago

ಕಾಪು: ಗರ್ಮೆ ಸುರೇಶ್ ಶೆಟ್ಟಿ ಪರ ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ್ ಮತಯಾಚನೆ

ಕಾಪು ವಿಧಾನಸಭೆಯ ಹಿರಿಯಡ್ಕದಲ್ಲಿ ಇಂದು ನಡೆದ ಸಾರ್ವಜನಿಕ ಸಭೆಯಲ್ಲಿ ಪಕ್ಷದ ಅಭ್ಯರ್ಥಿಯಾದ ಗರ್ಮೆ ಸುರೇಶ್ ಶೆಟ್ಟಿ ಅವರ ಪರ ಬಿಜೆಪಿ ಮುಖಂಡರಾದ ಹರಿಕೃಷ್ಣ ಬಂಟ್ವಾಳ್ ಮತಯಾಚನೆ ನಡೆಸಿದರು.

1 year ago

ಕಾಪುವಿನಲ್ಲಿ ಬಿಜೆಪಿಯ ವಿಜಯ ಸಂಕಲ್ಪ ರಥ ಯಾತ್ರೆಗೆ ಚಾಲನೆ

ಕಾಪುವಿನಲ್ಲಿ ಹಮ್ಮಿಕೊಂಡ ಬಿಜೆಪಿಯ ವಿಜಯ ಸಂಕಲ್ಪ ರಥ ಯಾತ್ರೆಗೆ ಇಂದು ಚಾಲನೆ ನೀಡಲಾಯಿತು. ದೆಹಲಿ ವಿಧಾನಸಭಾ ಶಾಸಕ ವಿಜೇಂದ್ರ ಗುಪ್ತ ರಥ ಯಾತ್ರೆಗೆ ಚಾಲನೆ ನೀಡಿದರು.

1 year ago

ಕಾಪು: ಕೈಲಾಗದ ಶತ್ರು, ಅವರ ಕೊನೆಯ ಅಸ್ತ್ರವೇ ಅಪಪ್ರಚಾರ- ಕಿರಣ್ ಅಳ್ವ

ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಪು ಕ್ಷೇತ್ರ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯವರು ಸೋಮವಾರ ನಾಮಪತ್ರ ಸಲ್ಲಿಸಿದ್ದು, ಸಾವಿರಾರು ಸಂಖ್ಯೆಯಲ್ಲಿ ಹರಿದು ಬಂದ ಜನಸ್ತೋಮವನ್ನು ಕಂಡು ಬೆಚ್ಚಿ…

1 year ago

ಉಡುಪಿ: ಕಾಪುವಿನಲ್ಲಿ ತೇಲುವ ರೆಸ್ಟೋರೆಂಟ್ ಹಾಗೂ ವಸತಿ ಗೃಹ ನಿರ್ಮಾಣ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಉಳಿಯಾರು ಗ್ರಾಮದಲ್ಲಿ ಪ್ರವಾಸಿ ಆಕರ್ಷಣೆಯಾಗಿ ತೇಲುವ ರೆಸ್ಟೋರೆಂಟ್ ಹಾಗೂ ವಸತಿಗೃಹ ನಿರ್ಮಾಣ ಬಗ್ಗೆ ಅಗತ್ಯವಿರುವ ಎಲ್ಲಾ ನಿಯಮಗಳನ್ನು ಪರಿಶೀಲಿಸಿ, ಮಂಜೂರಾತಿ ನೀಡುವಂತೆ…

1 year ago

ಕಾಪು: ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ‌ ಭೇಟಿ

ಇಂದು ಕಾಪುವಿನ ಮೂಳೂರು-ತೊಟ್ಟಂನ ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ‌ ಭೇಟಿ ನೀಡಿ, ಪರಿಶೀಲನೆ ನಡೆಸಿದರು. 

2 years ago