ಕಾಮಾಕ್ಷಿಪಾಳ್ಯ

ಬೆಂಗಳೂರು: ಕಟ್ಟಡದಿಂದ ಬಿದ್ದು ಯುವಕ ಸಾವು

ಕಟ್ಟಡದಿಂದ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಕಾಮಾಕ್ಷಿಪಾಳ್ಯದ ಕೊಟ್ಟಿಗೆಪಾಳ್ಯದಲ್ಲಿ ನಡೆದಿದೆ. 

1 year ago

ಬೆಂಗಳೂರು: ಯುವತಿ ಮೇಲೆ ಆಸಿಡ್ ಎರಚಿದ್ದ ನಾಗೇಶ್ ಬಂಧನ

ಬೆಂಗಳೂರಿನಲ್ಲಿ ಯುವತಿ ಮೇಲೆ ಆಸಿಡ್ ಎರಚಿದ್ದ ನಾಗೇಶನ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.

2 years ago

ಆಯಸಿಡ್‌ ದಾಳಿ ಮಾಡಿ ಪರಾರಿಯಾದವರ ಪತ್ತೆಗೆ ಲುಕ್‌ಔಟ್‌ ನೋಟಿಸ್‌ ಜಾರಿ

ಯುವತಿ ಮೇಲೆ ಆಯಸಿಡ್‌ ದಾಳಿ ಮಾಡಿ ಪರಾರಿಯಾಗಿರುವ ಆರೋಪಿ ಪತ್ತೆಗೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಲುಕ್‌ಔಟ್‌ ನೋಟಿಸ್‌ ಜಾರಿಗೊಳಿಸಿದ್ದಾರೆ.

2 years ago

ಬೆಂಗಳೂರು: ಆಟೋಚಾಲಕನ ನಿರ್ಲಕ್ಷ್ಯಕ್ಕೆ ಬಾಲಕಿ ಬಲಿ

ಗ್ಯಾಸ್ ಸಿಲಿಂಡರ್ ಸಾಗಿಸುವ ಆಟೋಚಾಲಕನೊಬ್ಬನ ನಿರ್ಲಕ್ಷ್ಯಕ್ಕೆ ಬಾಲಕಿಯೊಬ್ಬಳು ಅನ್ಯಾಯವಾಗಿ ಬಲಿಯಾದಂತಾಗಿದೆ. ರಾಜಧಾನಿ ಬೆಂಗಳೂರಿನ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.

2 years ago