ಕಾಯಿಲೆ

ಚೀನಾದಲ್ಲಿ ಕಾಣಿಸಿಕೊಂಡಿದೆ ಮತ್ತೊಂದು ನಿಗೂಢ ಕಾಯಿಲೆ: ಕೇಂದ್ರ ಸರ್ಕಾರ ಕೊಟ್ಟ ಎಚ್ಚರಿಕೆ ಏನು?

ಚೀನಾದಲ್ಲಿ ಹುಟ್ಟಿ ಜಗತ್ತನ್ನೇ ಅಲ್ಲಾಡಿಸಿದ್ದ ಕೋವಿಡ್‌ ಸೋಂಕು ಕೊಟ್ಟ ಪೆಟ್ಟು ಎಲ್ಲರಿಗೂ ತಿಳಿದಿದೆ. ಅದೇ ದೇಶದಲ್ಲಿ ಹೊಸತೊಂದು ರೂಪದ ಸೋಂಕು ಕಾಣಿಸಿಕೊಂಡಿದೆ.

5 months ago

ಹಿರಿಯ ನೌಕರರಿಗೆ ಸಿಹಿಸುದ್ದಿ ನೀಡಿದ ಕೆಎಸ್​​ಆರ್​ಟಿಸಿ

ಹಿರಿಯ ನೌಕರರಿಗೆ ಕೆಎಸ್​​ಆರ್​ಟಿಸಿ ಸಿಹಿ ಸುದ್ದಿಯೊಂದನ್ನು ನೀಡಿದೆ. ಹೌದು, ನೌಕರರಿಗೆ ಹೃದಯ ಸಂಬಂಧಿ ತಪಾಸಣೆ ಮಾಡಿಸಲು ಕೆಎಸ್​​ಆರ್​ಟಿಸಿ ಮುಂದಾಗಿದ್ದು, ಈಗಾಗಲೇ ಜಯದೇವ ಆಸ್ಪತ್ರೆಯೊಂದಿಗೆ ಐದು ವರ್ಷಗಳವರೆಗೆ ಒಡಂಬಡಿಕೆ…

6 months ago

ಶುಗರ್‌ ಮಾತ್ರೆ ಅಸಲಿಯೋ ನಕಲಿಯೋ ಎಂಬ ಆತಂಕ

ಕೋಟೆಕಾರು ನಿವಾಸಿ ರಾಮಗೋಪಾಲ್‌ ಆಚಾರ್ಯ ಅವರ ಪತ್ನಿ ಮೀನಾ ಕುಮಾರಿ ಎಂಬವರಿಗೆ ನಿತ್ಯ ಪಡೆದುಕೊಳ್ಳುವ ಮೆಡಿಕಲ್‌ ಶಾಪ್‌ ನಿಂದ ಮಧುಮೇಹ ಕಾಯಿಲೆಗೆ ಮಾತ್ರೆಗಳನ್ನು ಖರೀದಿಸಿದ್ದಾರೆ.

9 months ago

ಕುಂದಾಪುರ: ಅಶಕ್ತ ಅಜ್ಜಿಗೆ ನೆರವು ವಿತರಣೆ

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಬೈಂದೂರಿನ ವಿದ್ಯಾನಗರದಲ್ಲಿ ವಾಸ ಮಾಡುತ್ತಿರುವ ಸುಮಾರು 72 ವರ್ಷ ಪ್ರಾಯದ ನಾಗಮ್ಮ ಎನ್ನುವ ಅಶಕ್ತ ಹಿರಿಯ ಮಹಿಳೆಯ ವೈದ್ಯಕೀಯ ವೆಚ್ಚಕ್ಕೆ ದೇವಾಡಿಗ…

12 months ago

ಮಂಗಳೂರು: ಕಾಯಿಲೆಗೆ ಮೊದಲ ಹಂತದಲ್ಲೇ ಚಿಕಿತ್ಸೆ ಕೊಟ್ಟರೆ ದೊಡ್ಡಮಟ್ಟದ ತೊಂದರೆಗಳನ್ನು ತಪ್ಪಿಸಬಹುದು

ಶಿಕ್ಷಣ ಮತ್ತು ಆರೋಗ್ಯ ಇದ್ದರೆ ಉಳಿದ್ದೆಲ್ಲವೂ ತಾನಾಗಿಯೇ ಬರುತ್ತದೆ. ಕಟ್ಟಕಡೆಯ ವ್ಯಕ್ತಿಗೂ ಉತ್ತಮ ಆರೋಗ್ಯ ಸಿಗಬೇಕು. ಕಾಯಿಲೆಯನ್ನು ಮೊದಲ ಹಂತದಲ್ಲೇ ಪರೀಕ್ಷೆ ನಡೆಸಿ ಚಿಕಿತ್ಸೆ ಕೊಟ್ಟರೆ ಮುಂಬರುವ…

1 year ago

ಮಂಗಳೂರು: ಕೆಂಗಣ್ಣು ಕಾಯಿಲೆ, ಮುನ್ನೆಚ್ಚರಿಕೆ ವಹಿಸಲು ವೈದ್ಯರಿಂದ ಸಲಹೆ

ಕರಾವಳಿಯ ಕೆಲವು ಕಡೆಗಳಲ್ಲಿ ಕೆಂಗಣ್ಣು ಕಾಯಿಲೆ ಸಮಸ್ಯೆ ಕಾಣಿಸಿಕೊಂಡಿದ್ದು, ಮುನ್ನೆಚ್ಚರಿಕೆ ವಹಿಸುವುದು ಸೂಕ್ತ ಎಂದು ವೈದ್ಯರು ತಿಳಿಸಿದ್ದಾರೆ.ಸುಮಾರು 10 ದಿನಗಳ ಹಿಂದೆ ಪಡುಪೆರಾರ ಗ್ರಾಮ ಪಂಚಾಯತ್‌ ವ್ಯಾಪ್ತಿಯ…

2 years ago

ಮಂಗಳೂರು: ಕೊರಗ ಸಮುದಾಯದವರಿಗೆ ವೈದ್ಯಕೀಯ ವೆಚ್ಚ ಮರುಪಾವತಿಗೆ ಅವಕಾಶವಿಲ್ಲ

ಅತ್ಯಂತ ಹಿಂದುಳಿದ ಕೊರಗ ಸಮುದಾಯದವರು 'ಮದ್ಯಪಾನ ಮತ್ತು ಇತರ ದುಶ್ಚಟಗಳ ಕಾರಣದಿಂದ ತೀವ್ರತರ ಕಾಯಿಲೆಗಳಿಂದ ಬಳಲುತ್ತಿದ್ದು

2 years ago

ಲಕ್ನೋ: ಉತ್ತರ ಪ್ರದೇಶದಲ್ಲಿ 30 ಜಾನುವಾರುಗಳು ಲಂಪಿ ಚರ್ಮ ರೋಗಕ್ಕೆ ಬಲಿ

ಉತ್ತರ ಪ್ರದೇಶದ ಮೀರತ್, ಬಾಗ್ಪತ್, ಹಾಪುರ್, ಬುಲಂದ್ಶಹರ್, ಶಾಮ್ಲಿ, ಮುಜಾಫರ್ನಗರ, ಸಹರಾನ್ಪುರ ಮತ್ತು ಬಿಜ್ನೋರ್ ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಈವರೆಗೆ 5,000 ಕ್ಕೂ ಹೆಚ್ಚು ಜಾನುವಾರುಗಳು ಚರ್ಮದ…

2 years ago