ಸ್ನಾನ ಮಾಡಲು ಉಪಯೋಗಿಸುವ ವಿದ್ಯುತ್ ಕಾಯಿಲ್ ನ ಮೂಲಕ ಶಾಕ್ ಹೊಡೆದು ವ್ಯಕ್ತಿಯೋರ್ವರು ಸ್ನಾನಗೃಹದಲ್ಲಿಯೇ ಮೃತಪಟ್ಟ ಘಟನೆ ಬ್ರಹ್ಮರಕೊಟ್ಲು ಎಂಬಲ್ಲಿ ನಡೆದಿದೆ.