ಕಾರವಾರ

ಅರಬ್ಬಿ ಸಮುದ್ರದಲ್ಲಿ ಬೋಟ್ ಮುಳುಗಡೆ – ನಾಲ್ವರ ರಕ್ಷಣೆ

ಭಟ್ಕಳದಲ್ಲಿ ಅರಬ್ಬಿ ಸಮುದ್ರದಕ್ಕೆ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿರುವ ಘಟನೆ ನಡೆದಿದೆ.

1 week ago

ಸಾತೋಡ್ಡಿ ಜಲಪಾತದಲ್ಲಿ ಜೇನು ದಾಳಿ: ಪ್ರವಾಸಿಗರ ಪ್ರವೇಶಕ್ಕೆ ನಿಷೇಧ

ಜಲಪಾತ ವೀಕ್ಷಣೆಗೆ ತೆರಳುವ ಪ್ರವಾಸಿಗರ ಮೇಲೆ ನಿರಂತರ ಜೇನು ದಾಳಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಪ್ರಸಿದ್ಧ ಸಾತೊಡ್ಡಿ ಜಲಪಾತಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ…

2 weeks ago

ಲೋಕಸಭೆ ಚುನಾವಣೆ ಮುಗಿದರೆ ಹೊಸ ಅಧ್ಯಾಯ ಶುರು: ಅನಂತ್ ಕುಮಾರ್ ಹೆಗಡೆ

ಮುರುಕುರಾಮಯ್ಯನ ಗ್ಯಾರಂಟಿಗಳು ಏನೂ ಉಳಿಯುವುದಿಲ್ಲ. ಕೊನೆಗೆ ಉಳಿಯೋದು ಮೋದಿ ಗ್ಯಾರಂಟಿನೇ ಎಂದು ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿದರು.

3 months ago

“ನಮ್ಮಮ್ಮ ಎದೆಹಾಲು ಕುಡಿಸಿ ಬೆಳಸಿದ್ದು, ಯಾವುದೋ ಬೇ*. . ಹಾಲಲ್ಲ”

ಎಂ ಸಿದ್ದರಾಮಯ್ಯ ಅವರನ್ನು ಭಾಷಣದ ಭರಾಟೆಯಲ್ಲಿ ಏಕವಚನದಲ್ಲೇ ನಿಂದಿಸಿರುವ ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.

3 months ago

ಸಂಸದ ಅನಂತ್ ಕುಮಾರ‌ ವಿರುದ್ಧ ಪ್ರಕರಣ ದಾಖಲು

ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಕುಮಟಾ ಠಾಣೆ ಪೊಲೀಸರು ಭಾನುವಾರ(ಜ.14) ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.

4 months ago

ಜ.22ರಂದು ‘ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ’ ಹಾಡು ಪ್ರಸಾರ

ಗೀತೆ ರಚನೆಗಾರ ಡಾ.ಗಜಾನನ ಶರ್ಮಾ ರಚಿಸಿರುವ ‘ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ’ ಎಂಬ ಗೀತೆ ಜ.22 ರಂದು ರಾಮಮಂದಿರ ಪ್ರಾಣಪ್ರತಿಷ್ಠೆ ವೇಳೆ ಪ್ರಸಾರವಾಗಲಿದೆ.

4 months ago

ನೌಕಾನೆಲೆಗೆ ಕಾರ್ಮಿಕರ ಕೊಂಡೊಯ್ತಿದ್ದ ಬಸ್‌ ಸ್ಕಿಡ್ : ಚಾಲಕನಿಗೆ ಗಂಭೀರ ಗಾಯ

ನೌಕಾನೆಲೆಗೆ ಗುತ್ತಿಗೆ ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ ಸ್ಕಿಡ್ ಆಗಿ ರಸ್ತೆ ಪಕ್ಕದ ಕಾಲುವೆಗೆ ಇಳಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಸಂಕ್ರುಭಾಗ್ ಘಟ್ಟದಲ್ಲಿ ನಡೆದಿದೆ.

4 months ago

ಡೊನೇಶನ್ ಕೊಡದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ನಿರಾಕರಣೆ

ನಮ್ಮ ದೇಶದ ಶಿಕ್ಷಣ ವ್ಯವಸ್ಥೆಯನ್ನು ಪೆಡಂಭೂತವಾಗಿ ಕಾಡುತ್ತಿರುವುದು ಡೊನೆಷನ್‌ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವೇ. ಅದೇ ರೀತಿ ಡೊನೇಷನ್‌ ನೀಡದ ಕಾರಣಕ್ಕಾಗಿ ಮಕ್ಕಳನ್ನು ಶಾಲೆಯಿಂದಲೇ ಹೊರಗಿಟ್ಟ ಘಟನೆ…

4 months ago

ಉತ್ತರಕನ್ನಡಕ್ಕೂ ಕಾಲಿಟ್ಟ ಕೋವಿಡ್‌ ರೂಪಾಂತರಿ ಸೋಂಕು

ಜಗತ್ತನ್ನೆ ತಲ್ಲಣಗೊಳಿಸಿದ್ದ ಕೋವಿಡ್‌ ಮಹಾಮಾರಿ ಮತ್ತೊಮ್ಮೆ ಮಗದೊಂದು ರೂಪ ತಾಳಿ ವಕ್ಕರಿಸುತ್ತಿದೆ.

4 months ago

ಕಾರವಾರ: ಅಕ್ರಮ ಗೋಮಾಂಸ ಮಾರಾಟದ ವಿರುದ್ಧ ಫತ್ವಾ

ಕರಾವಳಿ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಅಕ್ರಮ ಗೋ, ಗೋಮಾಂಸ ಸಾಗಾಟಕ್ಕೆ ಸಂಬಂಧಿಸಿದಂತೆ ಹಲವು ಹತ್ಯೆ, ಹಲ್ಲೆ ಪ್ರಕರಣಗಳು ದಾಖಲಾಗಿವೆ.

5 months ago

ಕಾರವಾರ ಕಡಲ ತೀರಕ್ಕೆ ತೇಲಿಬಂದ ನೀಲಿ ತಿಮಿಂಗಿಲದ ಕಳೆಬರಹ

ಹೊನ್ನಾವರ ತಾಲೂಕಿನ ಮುಗಳಿ ಕಡಲ ತೀರಕ್ಕೆ ಅಳಿವಿನಂಚಿನಲ್ಲಿರುವ ಬೃಹತ್ ಗಾತ್ರದ ನೀಲಿ ತಿಮಿಂಗಿಲದ ಕಳೆಬರಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

8 months ago

ವೀಕೆಂಡ್‌ ಟ್ರಿಪ್‌ ಪ್ಲ್ಯಾನ್‌ ಮಾಡಿದೀರಾ, ಉತ್ತರಕನ್ನಡದಲ್ಲಿ ಈ ಜಲಪಾತಗಳಿಗೆ ಎಂಟ್ರಿ ಇಲ್ಲ

ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದ್ದು, ಉತ್ತರ ಕನ್ನಡ ಜಿಲ್ಲೆಯ ಮಾಗೋಡು, ಸಾತೊಡ್ಡಿ, ಅಪ್ಸರಕೊಂಡ, ವಿಭೂತಿ ಫಾಲ್ಸ್‌ ಸೇರಿದಂತೆ ಜಿಲ್ಲೆಯ ಬಹುತೇಕ ಜಲಪಾತಗಳಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ…

9 months ago

ಎಂಜಿನ್ ವೈಫಲ್ಯ: ಅಪಾಯಕ್ಕೆ ಸಿಲುಕಿದ ಹಗಡು, ಎಂಟು ವಿಜ್ಞಾನಿಗಳ ರಕ್ಷಣೆ

ಸಮುದ್ರದ ನಡುವೆ ಎಂಜಿನ್ ವೈಫಲ್ಯಗೊಂಡು ಆತಂಕದಲ್ಲಿದ್ದ ಕೇಂದ್ರ ಸರ್ಕಾರದ ಸಂಶೋಧನಾ ಹಡಗಿನ ಎಂಟು ವಿಜ್ಞಾನಿಗಳನ್ನೂ ಸೇರಿದಂತೆ 36 ಸಿಬ್ಬಂದಿಯನ್ನು ಕೋಸ್ಟ್ ಗಾರ್ಡ್ ರಕ್ಷಣೆ ಮಾಡಿದೆ. ಕಾರವಾರ ಸಮೀಪದ…

9 months ago

ಲೋಕಕಲ್ಯಾಣಕ್ಕಾಗಿ ಆಡಳಿತವರ್ಗಕ್ಕೆ ಇಚ್ಛಾಶಕ್ತಿ ಅಗತ್ಯ: ರಾಘವೇಶ್ವರ ಶ್ರೀ

ಲೋಕದ ಸಮಸ್ತರಿಗೆ ಒಳಿತು ಬಯಸುವ ಮಂಗಳಮಯ ಸಮಾಜವೇ ನಿಜ ಅರ್ಥದ ರಾಮರಾಜ್ಯ. ಇಂಥ ಸಮಾಜ ನಿರ್ಮಾಣಕ್ಕೆ ಆಡಳಿತ ವರ್ಗಕ್ಕೆ ಇಚ್ಛಾಶಕ್ತಿ ಮತ್ತು ಜನತೆಯ ಸಹಯೋಗ ಬೇಕು ಎಂದು…

10 months ago

ದೇಶದಾದ್ಯಂತ ‘ವಕ್ಫ್ ಬೋರ್ಡ್ ಕಾಯ್ದೆ’ ರದ್ದುಗೊಳಿಸಲು ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ

ದೇಶದಾದ್ಯಂತ ವಕ್ಫ್ ಬೋರ್ಡ್ ಕಾಯ್ದೆ ರದ್ದುಗೊಳಿಸಲು ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ಹಿಂದೂಗಳ ಹತ್ಯೆಯನ್ನು ತಡೆಯಲು ಸೂಕ್ತ ಕ್ರಮಕೈಗೊಳ್ಳುವಂತೆ ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ ಸಮಿತಿಯೂ ನಗರದಲ್ಲಿ ಜಿಲ್ಲಾಡಳಿತಕ್ಕೆ…

10 months ago