ಬಂಟ್ವಾಳ ತಾಲೂಕು ಪುರಾಣ ಪ್ರಸಿದ್ಧ ಮಹತೋಭಾರ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಗುರುವಾರ ಆಟಿ ಅಮವಾಸ್ಯೆ ಪ್ರಯುಕ್ತ ತೀರ್ಥಸ್ನಾನ, ವಿಶೇಷ ಉತ್ಸವ ಜರಗಿತು.