ಟ್ರಾವೆಲ್ಸ್ ಕಾರು ಚಾಲಕನೋರ್ವ ಕಾರನ್ನು ವೇಗವಾಗಿ ಅಡ್ಡಾದಿಡ್ಡಿಯಾಗಿ ಓಡಿಸಿದ ಪರಿಣಾಮ ಕಾರಿನಲ್ಲಿದ್ದ ಮಹಿಳೆಯರು ಆತಂಕಗೊಂಡು ಕಿರುಚಾಡುತ್ತಿದ್ದ ವೇಳೆ ಸಾರ್ವಜನಿಕರು ಅಪಹರಣವೆಂದು ತಿಳಿದು ಅಡ್ಡಗಟ್ಟಿ, ಪೊಲೀಸರಿಗೆ ಮಾಹಿತಿ ನೀಡಿದ…