ಕಾರು ಬೈಕ್ ಮಧ್ಯೆ ಡಿಕ್ಕಿ

ಬೆಂಗಳೂರಿನಲ್ಲಿ ತಡರಾತ್ರಿ ಭೀಕರ ಅಪಘಾತ ಇಬ್ಬರು ಸ್ಥಳದಲ್ಲೇ ಸಾವು

ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಕಾರು, ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿ ಇಬ್ಬರು ಬೈಕ್ ಸವಾರರು ಮೃತಪಟ್ಟ ಘಟನೆ ನಡೆದಿದೆ.

2 years ago