ಕಾರು-ಬೈಕ್

ಕಾರು-ಬೈಕ್ ನಡುವೆ ಭೀಕರ ಅಪಘಾತ: ಇಬ್ಬರು ಸಾವು

ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ. ಗದಗ ತಾಲೂಕಿನ ಹರ್ಲಾಪುರ ಕ್ರಾಸ್ ಬಳಿ ಈ ಅಪಘಾತ ಉಂಟಾಗಿದೆ.

2 years ago