ಕಾರು ರಾಜಾಕಾಲುವೆಗೆ ಢಿಕ್ಕಿ

ಆಂಧ್ರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತದಲ್ಲಿ 6 ತಿಂಗಳ ಮಗು ಸೇರಿ ಐದು ಸಾವು!!

ಚಾಲಕನ ನಿಯಂತ್ರಣ ತಪ್ಪಿದ ಕಾರು ರಾಜಾಕಾಲುವೆಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 6 ತಿಂಗಳ ಮಗು ಸೇರಿ ಐದು ಮಂದಿ ಸಾವನ್ನಪ್ಪಿದ್ದಾರೆ.

2 years ago