ಕಾರು

ಎಕ್ಸ್ ಪ್ರೆಸ್ ಬಸ್ – ಕಾರು‌ ನಡುವೆ ಅಪಘಾತ: ಮಗು, ಮಹಿಳೆ ಸಹಿತ ಹಲವರಿಗೆ ಗಾಯ

ಕಾರು ಹಾಗೂ ಖಾಸಗಿ ಎಕ್ಸ್ ಪ್ರೆಸ್ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಮಗು, ಮಹಿಳೆ ಸಹಿತ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಗಾಯಗೊಂಡ ಘಟನೆ ಉಡುಪಿ ಕಟಪಾಡಿಯ ರಾಷ್ಟ್ರೀಯ…

1 month ago

ಡಿವೈಡರ್​ನ ಜಂಪ್ ಮಾಡಿ ಕೆಎಸ್ಆರ್​​ಟಿಸಿ ಬಸ್​ಗೆ ಡಿಕ್ಕಿ ಹೊಡೆದ ಕಾರು

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್​ನ ಜಂಪ್ ಮಾಡಿ ಕೆಎಸ್ಆರ್​​ಟಿಸಿ ಬಸ್​ಗೆ ಡಿಕ್ಕಿ ಹೊಡೆದೆ ಘಟನೆ ಬಿಡದಿ ಹೋಬಳಿಯ ಮಾದಾಪುರ ಗೇಟ್ ಬಳಿ ನಡೆದಿದೆ.

1 month ago

ಮಂಡ್ಯ ವಿಸಿ ನಾಲೆಗೆ ಬಿದ್ದ ಕಾರು: ಓರ್ವ ಸಾವು, ಮತ್ತೋರ್ವನ ಸ್ಥಿತಿ ಗಂಭೀರ

ತಡೆಗೋಡೆ ಇಲ್ಲದ ಕಾರಣ ಮಂಡ್ಯದ ವಿಸಿ ನಾಲೆಗೆ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಕಾರು ಬಿದ್ದಿದೆ. ಈ ವೇಳೆ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ.

2 months ago

ಕಾವು ಹೇಮಾನಾಥ ಶೆಟ್ಟಿ ಪ್ರಯಾಣಿಸುತಿದ್ದ ಕಾರು ಅಪಘಾತ

ಬೆದ್ರಾಳ ಸಮೀಪ ಕಾವು ಹೇಮಾನಾಥ ಶೆಟ್ಟಿ ಪ್ರಯಾಣಿಸುತಿದ್ದ ಕಾರು ಅಪಘಾತ ಸಂಭವಿಸಿದ ಘಟನೆ ಫೆ 24 ರ ತಡ ರಾತ್ರಿ ನಡೆದಿದೆ.

2 months ago

ಕಾರು ಮರಕ್ಕೆ ಡಿಕ್ಕಿ: ಪೊಲೀಸ್​ ಅಧಿಕಾರಿ ಹಾಗೂ ನವವಿವಾಹಿತ ಸೇರಿ 3 ಮಂದಿ ಸಾವು

ರಭಸದಿಂದ ಬಂದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್​ ಅಧಿಕಾರಿ ಹಾಗೂ ನವವಿವಾಹಿತ ಸೇರಿ 3 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.

2 months ago

ಕಾರು ಮತ್ತು ಬೈಕ್‌ ನಡುವೆ ಭೀಕರ ಅಪಘಾತ: ದಂಪತಿಗಳ ದುರ್ಮರಣ

ಚನ್ನರಾಯಪಟ್ಟಣ ತಾಲ್ಲೂಕಿನ ಬರಗೂರು ಹ್ಯಾಂಡ್ ಪೋಸ್ಟ್ ಬಳಿ ಬೈಕ್‌ ಮತ್ತು ಕಾರು ನಡುವೆ ಭೀಕರ ಅಪಘಾತ ನಡೆದ. ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

2 months ago

ಡಸ್ಟ್ ತುಂಬಿದ ಟಿಪ್ಪರ್ ಹೊಡೆತಕ್ಕೆ ನಜ್ಜುಗುಜ್ಜಾದ ಐಷಾರಾಮಿ ಕಾರು: ನಾಲ್ವರ ಸ್ಥಿತಿ ಗಂಭೀರ

ಡಸ್ಟ್ ತುಂಬಿದ ಟಿಪ್ಪರ್ ಮತ್ತು ಕಾರಿನ ನಡುವೆ ಡಿಕ್ಕಿಯಾಗಿ ಐಷಾರಾಮಿ ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಎಲಚಗೆರೆ ಗ್ರಾಮದ ಬಳಿ ನಡೆದಿದೆ.

2 months ago

ಬೀದರ್: ಏಕಾಏಕಿ ಹೊತ್ತಿ ಉರಿದ ಕಾರು, ಕೆಲಕಾಲ‌ ಸಾರ್ವಜನಿಕರಲ್ಲಿ ಆತಂಕ

ನಗರದ ಶಬ್ಬಲ್‌ ಬರಿ ಗಾರ್ಡನ್ ಬಳಿ ಎರ್ಟಿಗಾ ಕಾರು ಹೊತ್ತಿ ಉರಿದ ಘಟನೆ ನಡೆದಿದೆ. ಜನನಿಬೀಡ ಪ್ರದೇಶದಲ್ಲೇ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಕೆಲಕಾಲ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿತು.

2 months ago

ಟೈರ್​ ಸ್ಫೋಟಗೊಂಡು ಕಾರು ಪಲ್ಟಿ: ಇಬ್ಬರು ಸಾವು

ಚಿತ್ರದುರ್ಗ ತಾಲೂಕಿನ ಕಾತ್ರಾಳ್ ಕೆರೆ ಬಳಿ ಟೈರ್​ ಸ್ಫೋಟಗೊಂಡು ಕಾರು ಪಲ್ಟಿಯಾದ ಘಟನೆ ನಡೆದಿದೆ.

3 months ago

ವಿದ್ಯುತ್​ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಚಾಲಕ ಸಜೀವ ದಹನ

ವಿದ್ಯುತ್​ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡು, ಚಾಲಕ ಸಜೀವದಹನವಾಗಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು…

3 months ago

ಉಣಕಲ್ ಬಳಿ ನಡು ರಸ್ತೆಯಲ್ಲೆ ಹೊತ್ತಿ ಉರಿದ ಕಾರು; ಕೂದಲಳೆ ಅಂತರದಲ್ಲಿ ದಂಪತಿ ಪಾರು

ವೇಗವಾಗಿ ಚಲಿಸುತ್ತಿದ್ದ ಕಾರೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಹುಬ್ಬಳ್ಳಿಯ ಉಣಕಲ್ ಕೆರೆ ಬಳಿ ನಡೆದಿದೆ.

3 months ago

ಟ್ರಕ್‌ಗೆ ಡಿಕ್ಕಿ ಹೊಡೆದ ಕಾರು: ನಾಲ್ವರು ಸಾವು, ಓರ್ವ ಗಂಭೀರ

ಕಾರೊಂದು ಟ್ರಕ್‌ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದ್ದು ಈ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

3 months ago

ಶವ ಕೊಂಡೊಯ್ಯುವಾಗ ಕಾರಿನ ಟೈರ್ ಬ್ಲ್ಯಾಸ್ಟ್‌: ಮೂವರ ದುರ್ಮರಣ

ಅಜ್ಜಿಯ ಶವ ಕೊಂಡೊಯ್ಯುವಾಗ ಕಾರಿನ ಟೈರ್ ಬ್ಲ್ಯಾಸ್ಟ್‌ ಆಗಿದ್ದು ಕಾರು ಪಲ್ಟಿಯಾಗಿ , 3  ಮಂದಿ ಸ್ಥಳದಲ್ಲೇ ದುರ್ಮರಣಕ್ಕೀಡಾಗ ಘಟನೆ ಚಿತ್ರದುರ್ಗದ ಮೊಳಕಾಲ್ಮೂರು ತಾಲ್ಲೂಕಿನ ರಾಂಪುರ ಬಳಿ…

3 months ago

ಚಾಲಕನ ನಿಯಂತ್ರಣ ತಪ್ಪಿ ಎಲೆಕ್ಟ್ರಿಕ್ ಪೋಲ್‌ಗೆ ಕಾರು ಡಿಕ್ಕಿ: ಇಬ್ಬರು ಸಾವು

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಮದೇನೂರು ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಎಲೆಕ್ಟ್ರಿಕ್ ಪೋಲ್‌ಗೆ ಡಿಕ್ಕಿ ಹೊಡೆದು, ರಸ್ತೆ ಬದಿಯ ರೈತನ ಜಮೀನಿಗೆ ಬಿದ್ದಿದೆ.

4 months ago

ಬೆಂಗಳೂರಿನಲ್ಲಿ ಕಾರು ಅಡ್ಡಗಟ್ಟಿ ಸುಲಿಗೆ ಮಾಡಲು ಯತ್ನಿಸಿದ ಮೂವರು ಅರೆಸ್ಟ್: ವಿಡಿಯೋ ವೈರಲ್

ರಾಜ್ಯದಲ್ಲಿ ಸುಲಿಗೆ ಪ್ರಕರಣಗಳು ಆಗಾಗ ಸುದ್ದಿ ಮಾಡುತ್ತಿದ್ದು, ಇದೀಗ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಚರಣ್ ಪಾಲ್ ಸಿಂಗ್ ಮತ್ತು ಸಹೋದ್ಯೋಗಿಗಳು ಸರ್ಜಾಪುರ-ಅತ್ತಿಬೆಲೆ ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ಸ್ಕೂಟರ್‌ನಲ್ಲಿ…

4 months ago