ಕಾರ್ಖಾನೆ

ಬೀದರ್: ಕಾರ್ಖಾನೆಗೆ ಬೀಗ ಜಡಿದ ಅಧಿಕಾರಿಗಳು

ಪಟ್ಟಣ ಹೊರವಲಯದ ಕೈಗಾರಿಕಾ ಪ್ರದೇಶದ ಪ್ರಸನ್ನ ಪ್ರೀ ಪ್ರೋಸೆಸಿಂಗ್ ಲಿಮಿಟೆಡ್ ಕಂಪನಿ ಕಾರ್ಖಾನೆಗೆ ಮಂಗಳವಾರ ಅಧಿಕಾರಿಗಳ ತಂಡ ಸೀಲ್ ಹಾಕಿ ಬಂದ್ ಮಾಡಿತು.

3 months ago

ಕಾರ್ಖಾನೆಯೊಂದರಲ್ಲಿ ಅಮೋನಿಯಾ ಅನಿಲ ಸೋರಿಕೆ: ಹಲವು ಮಂದಿ ಅಸ್ವಸ್ಥ

ಕಾರ್ಖಾನೆಯೊಂದರಲ್ಲಿ ಅಮೋನಿಯಾ ಅನಿಲ ಸೋರಿಕೆಗೊಂಡು, ಹಲವು ಮಂದಿ ಅಸ್ವಸ್ಥಗೊಂಡ ಘಟನೆ ತಮಿಳುನಾಡಿನ ರಸಗೊಬ್ಬರ ತಯಾರಿಕಾ ಕೇಂದ್ರವಾದ ಕೋರಮಂಡಲ್ ಇಂಟರ್‌ನ್ಯಾಶನಲ್ ಲಿಮಿಟೆಡ್ ಎನ್ನೋರ್‌ನಲ್ಲಿ ನಡೆದಿದೆ. 

4 months ago

ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ 9 ಮಂದಿ ಸಾವು

ಅಮರಾವತಿ- ನಾಗ್ಪುರ ರಸ್ತೆಯ ಬಜಾರ್‌ಗಾವ್‌ ಪ್ರದೇಶದಲ್ಲಿರುವ ಸೋಲಾರ್‌ ಇಂಡಸ್ಟ್ರೀಸ್‌ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ 9 ಜನ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಭಾನುವಾರ ನಡೆದಿದೆ.

5 months ago

ನಾಗ್ಪುರದ ಕಾರ್ಖಾನೆಯಲ್ಲಿ ಸ್ಫೋಟ: 6 ಮಂದಿ ಸಾವು

ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, 6 ಮಂದಿ ಸಾವನ್ನಪ್ಪಿದ್ದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. 

5 months ago

ರಾಜ್ಯದ ಜನರಿಗೆ ಸಿಹಿ ಸುದ್ದಿ ನೀಡಿದ ಪಿಎಂ: ವಿಐಎಸ್‌ಎಲ್‌ ಕಾರ್ಖಾನೆ ಆರಂಭಕ್ಕೆ ಗ್ರೀನ್ ಸಿಗ್ನಲ್‌

ಶಿವಮೊಗ್ಗ: ಭದ್ರಾವತಿ ಜನರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಮತ್ತೆ ಆರಂಭವಾಗಲಿದೆ. ವಿಐಎಸ್‌ಎಲ್‌ ಕಾರ್ಖಾನೆಯ ಮರು ಕಾರ್ಯಾರಂಭಕ್ಕೆ ಭಾರತೀಯ ಉಕ್ಕು ಪ್ರಾಧಿಕಾರ ಅನುಮತಿ…

9 months ago

ರಾಮನಗರ: ಪ್ಲೈವುಡ್ ಕಾರ್ಖಾನೆಯಲ್ಲಿ ಅಗ್ನಿಅನಾಹುತ

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿ  ಪ್ಲೈವುಡ್ ತಯಾರಿಕಾ ಕಾರ್ಖಾನೆಯೊಂದು  ಸುಟ್ಟುಹೋಗಿರುವ ಘಟನೆ ಬಿಡದಿಯ ಹನುಮಂತನಗರದಲ್ಲಿ ನಡೆದಿದೆ.

1 year ago

ದೊಡ್ಡಬಳ್ಳಾಪುರ: ಬಿಜೆಪಿ ನಾಯಕರು ದೇಶದ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ

ಬಿಜೆಪಿ ಆಡಳಿತದಿಂದಾಗಿ ದೇಶಾದ್ಯಂತ ವಿವಿಧ ಕಾರ್ಮಿಕ ವಿರೋಧಿ ನೀತಿಗಳಿಂದಾಗಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಮತ್ತು ಕಾರ್ಖಾನೆಗಳು ಮುಚ್ಚಲ್ಪಟ್ಟಿವೆ. , ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೊ

1 year ago

ಬೆಂಗಳೂರು: ಎಫ್‌ಆರ್‌ಪಿ ಹೆಚ್ಚಳ, ಕಬ್ಬು ಬೆಳೆಗಾರರೊಂದಿಗೆ ಸಿಎಂ ಚರ್ಚೆ

2022-2023ರ ಹಂಗಾಮಿಗೆ ಕಬ್ಬಿಗೆ ನ್ಯಾಯಯುತವಾದ ಲಾಭದಾಯಕ ಬೆಲೆ (ಎಫ್‌ಆರ್‌ಪಿ) ಹೆಚ್ಚಿಸುವ ಕುರಿತು ಚರ್ಚಿಸಲು ತಾವು ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶೀಘ್ರದಲ್ಲೇ ಸಭೆ ನಡೆಸುವುದಾಗಿ ಸಕ್ಕರೆ…

2 years ago

ಅಮರಾವತಿ: ಆಂಧ್ರಪ್ರದೇಶದ ಕಾರ್ಖಾನೆಯಲ್ಲಿ ಸ್ಫೋಟ, ಇಬ್ಬರ ಸಾವು

ಆಂಧ್ರಪ್ರದೇಶದ ಕಾಕಿನಾಡ ಬಳಿಯ ಸಕ್ಕರೆ ಕಾರ್ಖಾನೆಯಲ್ಲಿ ಶುಕ್ರವಾರ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ.

2 years ago

ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ನಾಲ್ವರು ಸಜೀವ ದಹನ

ದೇಶದ ಪ್ರಸಿದ್ಧ ಪಟಾಕಿ ತಯಾರಕ ಸ್ಥಳ ತಮಿಳುನಾಡಿನ ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ. ಇದರ ಪರಿಣಾಮ ನಾಲ್ವರು ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ.

2 years ago