ಕಾರ್ಪೊರೇಷನ್ ಚುನಾವಣೆ

ನವದೆಹಲಿ: ಪ್ರಾಮಾಣಿಕ ಪಕ್ಷಕ್ಕೆ ಮತ ಚಲಾಯಿಸುವಂತೆ ಜನರಿಗೆ ಮನವಿ ಮಾಡಿದ ಕೇಜ್ರಿವಾಲ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಭಾನುವಾರ ಬೆಳಿಗ್ಗೆ ಸಿವಿಲ್ ಲೈನ್ಸ್ ಪ್ರದೇಶದ ಮತಗಟ್ಟೆಯಲ್ಲಿ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಗೆ ತಮ್ಮ ಹಕ್ಕನ್ನು ಚಲಾಯಿಸಿದರು.

1 year ago