ಕಾರ್ಮಿಕ

ಕೂಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕನ ಮೇಲೆ ಕಾಡುಹಂದಿ ದಾಳಿ: ಗಂಭೀರ ಗಾಯ

ಕೂಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕನ ಮೇಲೆ ಕಾಡುಹಂದಿ ದಾಳಿ ನಡೆಸಿದ ಹಿನ್ನೆಲೆ ವ್ಯಕ್ತಿಯೋರ್ವ ಗಂಭೀರ ಗಾಯಗೊಂಡ ಘಟನೆ ಎಚ್.ಡಿ.ಕೋಟೆ ತಾಲೂಕಿನ ಮೊತ್ತ ಗ್ರಾಮದ ಬಳಿ ಇಂದು ಮುಂಜಾನೆ…

2 months ago

ವೇಣೂರು ಬಳಿ ಪಟಾಕಿ ತಯಾರಿ ಘಟಕದಲ್ಲಿ ಸ್ಫೋಟ: ಮೂವರು ಕಾರ್ಮಿಕರು ಸಾವು

ಗೋಳಿಯಂಗಡಿ ಸಮೀಪದ ಕಡ್ತ್ಯಾರು ಸಮೀಪ ಪಟಾಕಿ ಗೋದಾಮಿನಲ್ಲಿ ಸ್ಫೋಟಗೊಂಡು ಮೂವರು ಕಾರ್ಮಿಕರು ಸಾವನ್ನಪ್ಪಿ ಅನೇಕ ಮಂದಿ ಗಾಯಗೊಂಡ ಘಟನೆ ಸಂಭವಿಸಿದೆ.

3 months ago

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಬಲಿ: ಸ್ಥಳಕ್ಕೆ ಎ.ಎಸ್.ಪೊನ್ನಣ್ಣ ಭೇಟಿ

ಕೊಡಗಿನಲ್ಲಿ ಕಾಡಾನೆ ಹಾವಳಿ ಮುಂದುವರೆದಿದ್ದು, ಕಾಫಿ ಕೊಯ್ಲು ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಕಾರ್ಮಿಕ ಮಹಿಳೆ ಮೇಲೆ ಕಾಡಾನೆ ದಾಳಿ ನಡೆಸಿದ್ದು ಪರಿಣಾಮ ಆಕೆ ಮೃತಪಟ್ಟಿದ್ದಾರೆ.

3 months ago

ಬಿಸ್ಕೆಟ್‌ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ: ಓರ್ವ ಸಾವು

ಬಳ್ಳಾರಿಯ ಗುಗ್ಗರಹಟ್ಟಿ ಪ್ರದೇಶದ ಬಿಸ್ಕೆಟ್‌ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ನಡೆದಿದೆ.

4 months ago

ಕಾರ್ಮಿಕರಿಂದ ಮಲಗುಂಡಿ ಸ್ವಚ್ಛಗೊಳಿಸಿರುವ ಅಮಾನವೀಯ ಘಟನೆ

ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಭಗತ್​​​​ ಸಿಂಗ್ ನಗರದಲ್ಲಿ ಜ. 6ರಂದು ಕಾರ್ಮಿಕರಿಂದ ಮಲಗುಂಡಿ ಸ್ವಚ್ಛಗೊಳಿಸಿರುವಂತಹ ಅಮಾನವೀಯ ಘಟನೆ ಒಂದು  ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

4 months ago

ಕೊಡಗಿನಲ್ಲಿ ಹುಲಿ ದಾಳಿಗೆ ಬೆಚ್ಚಿ ಬಿದ್ದ ಜನ

ಕೊಡಗಿನಲ್ಲಿ ಹುಲಿಯ ದಾಳಿ ನಿಲ್ಲುವಂತೆ ಕಾಣಿಸುತ್ತಿಲ್ಲ. ಆಗಾಗ್ಗೆ ಕಾಣಿಸಿಕೊಳ್ಳುತ್ತಿರುವ ಹುಲಿಗಳು ಮನುಷ್ಯರು ಸೇರಿದಂತೆ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿವೆ. ಹೀಗಾಗಿ ಮನೆಯಿಂದ ಹೊರಹೋಗಿ ತೋಟಗಳಲ್ಲಿ ಕೆಲಸ ಮಾಡುವುದು…

4 months ago

ಶಾಲೆಬಿಟ್ಟು ಪೋಷಕರೊಂದಿಗೆ ಕೇರಳದತ್ತ ಹೊರಟ ಮಕ್ಕಳು

ಈಗ ಕೇರಳದಲ್ಲಿ ಕಾಫಿ ಕೊಯ್ಲು ಆರಂಭವಾಗಿರುವ ಕಾರಣ ಅಲ್ಲಿ ಕಾರ್ಮಿಕರ ಅಗತ್ಯವಿದ್ದು, ಕಾಫಿ ಕೊಯ್ಲು ಮಾಡುವವರಿಗೆ ಹೆಚ್ಚಿನ ಕೂಲಿ ಸಿಗುವ ಕಾರಣ ಪ್ರತಿವರ್ಷದಂತೆ ಈ  ಬಾರಿಯೂ  ಗುಂಡ್ಲುಪೇಟೆ ತಾಲೂಕಿನ…

4 months ago

ಸುರಂಗದಲ್ಲಿ ಸಿಲುಕಿದ ಕಾರ್ಮಿಕರು ಏಮ್ಸ್‌ ಆಸ್ಪತ್ರೆಗೆ ಸ್ಥಳಾಂತರ

ಕಳೆದ 17 ದಿನಗಳಿಂದ ಉತ್ತರಕಾಶಿಯ ಸಿಲ್ಕ್ಯಾರಾದ ಸುರಂಗದಲ್ಲಿ ಸಿಲುಕಿಕೊಂಡಿದ್ದ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತರಲಾಗಿದೆ. ಇದೀಗ 41 ಕಟ್ಟಡ ಕಾರ್ಮಿಕರನ್ನು ಭಾರತೀಯ ವಾಯುಪಡೆಯ ಚಿನೂಕ್‌ ಹೆಲಿಕಾಫ್ಟರ್‌ ನಲ್ಲಿ ಋಷಿಕೇಶದ…

5 months ago

ಉತ್ತರಕಾಶಿ: ಕೈಯಿಂದಲೇ ಸುರಂಗ ಕೊರೆಯುವ ಕೆಲಸ ಆರಂಭ

ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರ ರಕ್ಷಣೆಗೆ ಹರಸಾಹಸ ಮುಂದುವರಿದಿದೆ. ಬೆಟ್ಟದ ಮೇಲಿನಿಂದ ಡ್ರಿಲ್ಲಿಂಗ್‌ ನಡೆಸುವುದರ ಜೊತೆಗೆ, ಕೈಯಿಂದ ಅಗೆಯುವ ಕೆಲಸವೂ ಆರಂಭವಾಗಿದೆ.

5 months ago

ಸುರಂಗದಲ್ಲಿ ಸಿಲುಕಿರುವವರ ರಕ್ಷಗೆ ಇನ್ನೂ 15 ದಿನಗಳು ಬೇಕು ಎಂದ ಅಧಿಕಾರಿಗಳು

ಉತ್ತರಾಖಂಡ: ಉತ್ತರಕಾಶಿಯಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗ ಕುಸಿದು 10 ದಿನಗಳು ಕಳೆದಿವೆ. ನಲವತ್ತೊಂದು ಕಾರ್ಮಿಕರನ್ನು ಮುಂದಿನ ಎರಡು ದಿನಗಳಲ್ಲಿ ಡ್ರಿಲ್ಲಿಂಗ್ ಮೆಷಿನ್ ಸಹಾಯದಿಂದ ಹೊರತೆಗೆಯಬಹುದು.

6 months ago

ಕಾರ್ಮಿಕ ಮಕ್ಕಳ ವಿದ್ಯಾರ್ಥಿ ವೇತನದಲ್ಲಿ ಕಡಿತ ಮಾಡಿಲ್ಲ: ಸಚಿವ ಲಾಡ್ ಸ್ಪಷ್ಟನೆ

ಕಾರ್ಮಿಕ ಮಕ್ಕಳಿಗೆ ನೀಡುವ ವಿದ್ಯಾರ್ಥಿ ವೇತನದಲ್ಲಿ ನಾವು ಯಾವುದೇ ಕಡಿತ ಮಾಡಿಲ್ಲ. ಹಲವು ನಕಲಿ ಕಾರ್ಡ್ ಗಳಿರುವುದು ಗಮನಕ್ಕೆ ಬಂದಿದ್ದು, ಎಲ್ಲ ಅರ್ಜಿಗಳನ್ನು ವೈಜ್ಞಾನಿಕವಾಗಿ ಪರಿಶೀಲನೆ ನಡೆಸಿ…

6 months ago

ಕ್ರೀಡಾಂಗಣ ಮೇಲ್ಛಾವಣಿ ಸ್ಲ್ಯಾಬ್ ಕುಸಿದು ಇಬ್ಬರು ಸಾವು

ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿರುವ ಒಳಾಂಗಣ ಕ್ರೀಡಾಂಗಣದ ಒಂದು ಭಾಗ ಸೋಮವಾರ ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ.

6 months ago

ಕಾರ್ಮಿಕರ ಕಲ್ಯಾಣ ಮಂಡಳಿ ಹಣ ದುರುಪಯೋಗ: ತನಿಖೆಗೆ ಆಗ್ರಹ

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಹಣವನ್ನು ಅಧಿಕಾರಿಗಳು ದುರುಪಯೋಗ ಪಡಿಸಿಕೊಂಡಿರುವ ಆರೋಪಗಳು ಕೇಳಿ ಬಂದಿದ್ದು, ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಬೇಕು…

6 months ago

ಕಾಡಾನೆ ದಾಳಿಗೆ ಮತ್ತೊಬ್ಬ ಕಾರ್ಮಿಕ ಸಾವು

ಕಾಡಾನೆ ದಾಳಿಗೆ ರೈತ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರಿನ ಹೆಚ್.ಡಿ.ಕೋಟೆ ತಾಲೂಕಿನ ಮಾಸ್ತಿಗುಡಿ ಪುನರ್ವಸತಿ ಕೇಂದ್ರದಲ್ಲಿ ನಡೆದಿತ್ತು. ಇದೀಗ ಕಾಡಾನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡು ಕಾರ್ಮಿಕರೋರ್ವರು ಸಾವನ್ನಪ್ಪಿರುವ…

6 months ago

ರಾತ್ರೋರಾತ್ರಿ ಮುಂಬೈನಿಂದ ಬಂದು ನೇಣಿಗೆ ಶರಣಾದ ಹೋಟೆಲ್ ಕಾರ್ಮಿಕ

ರಾತ್ರೋರಾತ್ರಿ ಮುಂಬೈನಿಂದ ಬಂದ ಹೋಟೆಲ್ ಕಾರ್ಮಿಕನೋರ್ವ ನೇಣಿಗೆ ಶರಣಾದ ಘಟನೆ ಪೆರಂಪಳ್ಳಿಯ ಕಕ್ಕುಂಜೆ ದೇವಿನಗರದಲ್ಲಿ ಗುರುವಾರ ರಾತ್ರಿ ನಡೆದಿದೆ.

8 months ago