ಕಾರ್ಯಕರ್ತರು

ಕಾಂಗ್ರೆಸ್ ಕಾರ್ಯಕರ್ತರ ವಿರೋಧದ ನಡುವೆ ‘ನಮೋ ಭಾರತ್’ ಕಾರ್ಯಕ್ರಮ ಯಶಸ್ವಿ

ನಗರದ ವಿಜಯಪುರದಲ್ಲಿ ಚಕ್ರವರ್ತಿ ಸೂಲಿಬೆಲೆಯ 'ನಮೋ ಭಾರತ್' ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಯೂತ್ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸಿದರು. ಗಲಾಟೆ ಮಧ್ಯೆಯೇ ಕಾರ್ಯಕ್ರಮ ಯಶಸ್ವಿಯಾಗಿ ಮುಕ್ತಾಯವಾಗಿದೆ.

3 months ago

ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್,ಕಾಂಗ್ರೆಸ್ ಮುಖಂಡರನ್ನು ತರಾಟೆಗೆ ತೆಗೆದುಕೊಂಡ ಕಾರ್ಯಕರ್ತರು

ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಅವರ ಸಮ್ಮುಖದಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಮುಖಂಡರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಘಟನೆ ಕುಂದಾಪುರ ಆರ್.ಎನ್. ಶೆಟ್ಟಿ ಭವನದಲ್ಲಿ ಇಂದು…

3 months ago

ಕಸಾಯಿ ಖಾನೆಗೆ ಸಾಗಿಸುತ್ತಿದ್ದ ಜಾನುವಾರು ರಕ್ಷಣೆ

ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಜಾನುವಾರುಗಳನ್ನು  ಹಿಂದೂಜಾಗರಣ ವೇದಿಕೆ ಕಾರ್ಯಕರ್ತರು ಏಳು ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ.

4 months ago

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್‌ ಗಿರಿ

ಮಂಗಳೂರಿನ ಮೋರ್ಗನ್ಸ್ ಗೇಟ್ ಬಳಿ ಬಜರಂಗದಳ ಕಾರ್ಯಕರ್ತರು ಅನ್ಯಕೋಮಿನ ಜೋಡಿ ಮೇಲೆ ದಾಳಿ ಮಾಡಿದ್ದರು. ಇದೀಗ ಮತ್ತೆ ಅಂತಹುದೇ ಘಟನೆ ನಡೆದಿದೆ.

4 months ago

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಹಿನ್ನೆಲೆ: ಮನೆ ಮನೆಗೆ ಸಿಹಿ ಹಂಚುತ್ತಿರುವ ಕಾರ್ಯಕರ್ತರು

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲೂಕಿನ ಎಸ್. ಹೊಸಕೋಟೆ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮನೆ ಮನೆಗೆ ಸಿಹಿ ಹಂಚಿ, ಸಂಭ್ರಮಿಸಿದ್ದಾರೆ.

12 months ago

ಕುಂದಾಪುರ: ಕಾರ್ಯಕರ್ತರ ಹೋರಾಟದಿಂದ ಗೆಲುವು

ಕಣ್ಣಿಗೆ ಕಾಣದ ಸಣ್ಣ ಸಣ್ಣ ಕಾರ್ಯಕರ್ತರು ಕೆಲಸ ಮಾಡಿದ್ದಾರೆ ಇದು ಒಪ್ಪಿಕೊಳ್ಳುವಂತ ವಿಷಯವಾಗಿದೆ. ಯಾವುದೇ ರೀತಿಯ ಹಣವು ಕೆಲಸ ಮಾಡಿಲ್ಲ ಯಾವುದೇ ರೀತಿಯ ಅಧಿಕಾರದ ಮದವು ಕೆಲಸ…

12 months ago

ಕುಂದಾಪುರ: ಸಂಸದ ಬಿ.ವೈ.ರಾಘವೇಂದ್ರ ಬೈಂದೂರು ಕ್ಷೇತ್ರದಲ್ಲಿ ಮತ ಬೇಟೆ

ಬೈಂದೂರು ವಿಧಾನ ಸಭೆ ಕ್ಷೇತ್ರದ ಬೈಂದೂರು,ಉಪ್ಪುಂದ,ಬಿಜೂರು ಸೇರಿದಂತೆ ನಾನಾ ಭಾಗದಲ್ಲಿ ಶಿವಮೊಗ್ಗ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಅವರು ಮನೆ ಮನೆ ಭೇಟಿ ಮಾಡಿ ಬೈಂದೂರು ಕ್ಷೇತ್ರದ…

1 year ago

ನವಲಗುಂದ: ಶಂಕರಪಾಟೀಲ್ ಮುನೇನಕೊಪ್ಪಗೆ ಭರ್ಜರಿ ಸ್ಬಾಗತ

ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಶಂಕರಪಾಟೀಲ್ ಮುನೇನಕೊಪ್ಪ ಭರ್ಜರಿ ಸ್ವಾಗತಿಸಿದರು. ಸಾವಿರಾರು ಕಾರ್ಯಕರ್ತರು ಅವರ ಪ್ರಚಾರಕ್ಕೆ ಸಾಥ ನೀಡಿದರು. ಕುರುಬ ಸಮಾಜದವರು ಕಂಬಳಿ ಹೋದಿಸಿ ಕಿರಿಮರಿ ನೀಡಿ ಸನ್ಮಾನಿಸಿದರು.

1 year ago

ಬೈಂದೂರು ಬಿಜೆಪಿ ಮಂಡಲ ವತಿಯಿಂದ ಬೂತ್ ಮಟ್ಟದ ಕಾರ್ಯಕರ್ತರ ಸಭೆ

ಮುಂಬರುವ ವಿಧಾನಸಭಾ ಚುನಾವಣೆಗೆ ಬೈಂದೂರು ಬಿಜೆಪಿ ಅಭ್ಯರ್ಥಿ ಪರ ಬಿಜೆಪಿ ಕಾರ್ಯಕರ್ತರು ಹೆಮ್ಮಾಡಿ ಜ್ಯುವೆಲ ಪಾರ್ಕ್ ಜಯಶ್ರೀ ಸಭಾಭವನದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ಬಿಜೆಪಿ ಅಭ್ಯರ್ಥಿ ಗುರುರಾಜ್…

1 year ago

ಸುಳ್ಯ: ಅಭ್ಯರ್ಥಿ ಬದಲಾವಣೆಗೆ ಆಗ್ರಹಿಸಿ ಮಂಗಳೂರು ಚಲೋ ಅಭಿಯಾನ

ಕ್ಷೇತ್ರಕ್ಕೆ ಜಿ. ಕೃಷ್ಣಪ್ಪರ ಆಯ್ಕೆಯಿಂದ ಕೆರಳಿರುವ ಸುಳ್ಯದ ಕಾರ್ಯಕರ್ತರು ಮತ್ತು ನಂದಕುಮಾರ್ ಅಭಿಮಾನಿಗಳು ಅಭ್ಯರ್ಥಿ ಬದಲಾವಣೆಗೆ ಆಗ್ರಹಿಸಿ ಮಂಗಳೂರು ಚಲೋ ಅಭಿಯಾನದ ಕೈಗೊಂಡಿದ್ದಾರೆ.

1 year ago

ಮೂಡಿಗೆರೆ ಕ್ಷೇತ್ರದಲ್ಲಿ ಕುಮಾರಸ್ವಾಮಿ ಹಠಾವೋ ಯಾತ್ರೆ

ದಿನದಿಂದ ದಿನಕ್ಕೆ ಚುನಾವಣಾ ಕಣ ರಂಗೇರುತ್ತಿದೆ. ೧೨೦ ಪ್ಲಸ್ ಕನಸೊತ್ತಿರೋ ಬಿಜೆಪಿ ಶತಯಾಗತಾಯ ಅಧಿಕಾರಕ್ಕಾಗಿ ಹಾತೊರೆಯುತ್ತಿದೆ. ಆದರೆ, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿ ಸಾವಿರಾರು ಬಿಜೆಪಿ ಕಾರ್ಯಕರ್ತರು…

1 year ago

ಮಂಗಳೂರು: ಸುಮತಿ ಹೆಗ್ಡೆ ನೇತೃತ್ವದಲ್ಲಿ ಜೆಡಿಎಸ್ ಸೇರ್ಪಡೆಗೊಂಡ ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರು

ಇಲ್ಲಿನ ಮಲ್ಲಿಕಟ್ಟೆಯ ಸುಮ ಸದನ ದಲ್ಲಿ ಜೆಡಿಎಸ್ ಪಕ್ಷದ ಮಂಗಳೂರು ದಕ್ಷಿಣ ಕ್ಷೇತ್ರ ವಿಧಾನಸಭಾ ಕ್ಷೇತ್ರದ ಚುನಾವಣೆ ಪೂರ್ವಭಾವಿ ಕಾರ್ಯಕ್ರಮದಲ್ಲಿ ಸುಮಾರು ಹಲವಾರು  ಪದವಿನಂಗಡಿ ಭಾಗದ ಕಾಂಗ್ರೆಸ್ ಹಾಗೂ…

1 year ago

ಔರಾದ: ಪ್ರಭು ಚವ್ಹಾಣರನ್ನು ಸೋಲಿಸಲು ಒಗ್ಗಟ್ಟಿನಿಂದ ಕೆಲಸ ಮಾಡಿ- ಸಿದ್ದರಾಮಯ್ಯ

ಬಿಜೆಪಿಯನ್ನು ಕಿತ್ತೆಸೆಯಬೇಕಾದರೆ, ಪ್ರಭು ಚವ್ಹಾಣ ರನ್ನು ಔರಾದ ಕ್ಷೇತ್ರದಿಂದ ತೆಗೆಯಬೇಕಾದರೆ ಕಾಂಗ್ರೆಸ್ ಕಾರ್ಯಕರ್ತರು ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕೆಂದು ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕ…

1 year ago

ಮಡಿಕೇರಿ: ಪೊಲೀಸರಿಂದ ಏಕಪಕ್ಷೀಯ ವರ್ತನೆ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಆರೋಪ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಡಿಕೇರಿಗೆ ಭೇಟಿ ನೀಡಿದ ಸಂದರ್ಭ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ನಡೆಸಿದ ಪ್ರತಿಭಟನೆಗೆ ಪ್ರತಿಯಾಗಿ ಕಾಂಗ್ರೆಸ್ಸಿಗರು ಘೋಷಣೆಗಳನ್ನು ಕೂಗಿದಾಗ ಕೆಲವು…

2 years ago

ಬೆಂಗಳೂರು: ಬಿಜೆಪಿ ಕಾರ್ಯಕರ್ತರು ಸೇರಿದಂತೆ ಯಾರಿಗೂ ರಕ್ಷಣೆ ಇಲ್ಲ ಎಂದ ಡಿ.ಕೆ. ಶಿವಕುಮಾರ್

ರಾಜ್ಯದಲ್ಲಿ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಬಿಜೆಪಿ ಕಾರ್ಯಕರ್ತರು ಸೇರಿದಂತೆ ಯಾರಿಗೂ ರಕ್ಷಣೆ ಇಲ್ಲ. ಸರ್ಕಾರವೇ ನೈತಿಕ ಪೊಲೀಸ್ ಗಿರಿಗೆ ಪ್ರೋತ್ಸಾಹ ನೀಡಿದೆ. ಆ ಮೂಲಕ ಪರಿಸ್ಥಿತಿ ಹದಗೆಡಲು…

2 years ago