ಕಾರ್ಯಪಡೆ

ಚಿಕ್ಕಮಗಳೂರು: ವನ್ಯ ಜೀವಿಗಳ ಉಪಟಳ ತಡೆಗೆ ಆನೆ ಕಾರ್ಯಪಡೆ ಸ್ಥಾಪನೆ

ವನ್ಯಜೀವಿಗಳ ಉಪಟಳದಿಂದ ಮಾನವ ಪ್ರಾಣ ಹಾನಿ, ಬೆಳೆ ನಷ್ಟ ಹಾಗೂ ಇತರೆ ಸಮಸ್ಯೆಗಳು ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಸದರಿ ಸಮಸ್ಯೆಯನ್ನು ಸಮಗ್ರವಾಗಿ ನಿರ್ವಹಿಸಲು  ಕಾರ್ಯಪಡೆಯನ್ನು ಜಿಲ್ಲೆಯ ಮೂಡಿಗೆರೆಯಲ್ಲಿ ಸ್ಥಾಪಿಸಲಾಗಿದೆ

1 year ago

ಬೆಂಗಳೂರು: ಟಿ.ನರಸೀಪುರದಲ್ಲಿ ಚಿರತೆ ಸೆರೆಗೆ ಟಾಸ್ಕ್ ಫೋರ್ಸ್ ರಚನೆ – ಸಿಎಂ ಬೊಮ್ಮಾಯಿ

ನಾಲ್ಕು ಜನರನ್ನು ಬಲಿತೆಗೆದುಕೊಂಡಿರುವ ಚಿರತೆಯನ್ನು ಸೆರೆಹಿಡಿಯಲು ಕಾರ್ಯಪಡೆಯನ್ನು ರಚಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.

1 year ago

ಹಾಸನ: ಆನೆಗಳ ಪಿಡುಗನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದ ಸಿಎಂ ಬೊಮ್ಮಾಯಿ

ಕರ್ನಾಟಕ ಸರ್ಕಾರ ಆನೆಗಳ ಹಾವಳಿಯನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ಸಮಸ್ಯೆಯನ್ನು ನಿಭಾಯಿಸಲು ಆನೆ ಕಾರ್ಯಪಡೆಗಳನ್ನು ರಚಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ತಿಳಿಸಿದ್ದಾರೆ.

1 year ago