ಕಾಲು ಜಾರಿ

ಕಾಲು ಜಾರಿ ಬಿದ್ದು ಆಸ್ಪತ್ರೆಗೆ ದಾಖಲಾದ ಕೆಸಿಆರ್

ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್​ ರಾವ್ ಮನೆಯಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

5 months ago

ಕಾರವಾರ: ಬಾವಿಯಲ್ಲಿ ಕಾಲು ಜಾರಿ ಬಿದ್ದು ಮೂವರ ಸಾವು

ಬಾವಿಯಲ್ಲಿ ರಿಂಗ್ ರಿಪೇರಿ ಮಾಡುವ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಬಿದ್ದು ಮೂವರು ಮೃತಪಟ್ಟಿರುವ ಘಟನೆ ಯಲ್ಲಾಪುರದ ಮಾವಿನಕಟ್ಟಾ ಗ್ರಾಮದಲ್ಲಿ ನಡೆದಿದೆ.

12 months ago

ಕುಕ್ಕುಂದೂರು: ಬಾವಿಗೆ ಬಿದ್ದು ವೃದ್ಧ ಮೃತ್ಯು

ನೀರು ತರಲು ಹೋದ ವೃದ್ಧರೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಮೇಲ್ಜಡ್ಡು ಎಂಬಲ್ಲಿ ಡಿ.6ರಂದು ಸಂಜೆ ನಡೆದಿದೆ.

1 year ago

ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು

ಕಾಯಿ ಕೀಳಲು ತೆಂಗಿನ ಮರಕ್ಕೆ ಹತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಬಾನೊಟ್ಟು ಜಿನ್ನಪ್ಪ ಗೌಡ(59) ಮೃತಪಟ್ಟ ಘಟನೆ ನಡೆದಿದೆ.

2 years ago