ಕಾಳಸಂತೆ

ಕಾಸರಗೋಡು: ಮಾರಾಟಕ್ಕೆ ದಾಸ್ತಾನಿಡಲಾಗಿದ್ದ ಸುಮಾರು 150ಕ್ವಿಂಟಾಲ್ ಪಡಿತರ ಅಕ್ಕಿ ವಶಪಡಿಸಿಕೊಂಡ ಅಧಿಕಾರಿಗಳು

ಜಿಲ್ಲಾ ನಾಗರಿಕ ಹಾಗೂ ಪೂರೈಕೆ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಕಾಸರಗೋಡು ನಗರದ ಮಾರುಕಟ್ಟೆಯಲ್ಲಿ ಕಾಳಸಂತೆಯಲ್ಲಿ ಮಾರಾಟಕ್ಕೆ ದಾಸ್ತಾನಿಡಲಾಗಿದ್ದ  ಸುಮಾರು ೧೫೦ ಕ್ವಿಂಟಾಲ್  ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.

2 years ago

ಕಾಳಸಂತೆ ಹಾಗೂ ಅಕ್ರಮ ದಾಸ್ತಾನು ತಡೆಗೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್

ಜಿಲ್ಲೆಯಲ್ಲಿ  ಕಾಳಸಂತೆ ಹಾಗೂ ಅಕ್ರಮ ದಾಸ್ತಾನು ತಡೆಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್  ತಿಳಿಸಿದ್ದಾರೆ.  

2 years ago