ಕಾಳಿಂಗ ಸರ್ಪ

ಪಿಲಿಕುಳ ನಿಸರ್ಗಧಾಮದಿಂದ ತಪ್ಪಿಸಿಕೊಂಡ ದೈತ್ಯ ಕಾಳಿಂಗ ಸರ್ಪ: ಕಾರಣ ಇದೆ

ಪಂಜರದಲ್ಲಿದ್ದ ದೈತ್ಯ ಕಾಳಿಂಗ ಸರ್ಪವೊಂದು ತಪ್ಪಿಸಿಕೊಂಡು ಹೋಗಿ ಕೆಲಕಾಲ ಆತಂಕ ಸೃಷ್ಟಿಸಿದ ಘಟನೆ ಮಂಗಳೂರಿನ ಪಿಲಿಕುಳ ನಿಸರ್ಗಧಾಮದಲ್ಲಿ ಬೆಳಕಿಗೆ ಬಂದಿದೆ.

1 month ago

ಹಣದ ಆಸೆಗೆ ಸರ್ಪ ಬಿಟ್ಟು ಪತ್ನಿ, ಮಗಳನ್ನು ಕೊಂದ ಪತಿರಾಯ

ಭುವನೇಶ್ವರ: ಕೋಣೆಗೆ ವಿಷಕಾರಿ ಕಾಳಿಂಗ ಸರ್ಪವನ್ನು ಬಿಟ್ಟು ಪತ್ನಿ ಬಸಂತಿ ಪಾತ್ರಾ ಮತ್ತು ಅವರ ಎರಡು ವರ್ಷದ ಮಗಳನ್ನು ಕೊಂದ ಆರೋಪದ ಮೇಲೆ ಗಣೇಶ್ ಪಾತ್ರಾ (25)…

5 months ago

ಬಂಟ್ವಾಳ: ಮನೆಯಂಗಳದಲ್ಲಿ ಕಾಳಿಂಗ ಸರ್ಪ ಪ್ರತ್ಯಕ್ಷ- ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

ತಾಲೂಕಿನ ಪಂಜಿಕಲ್ಲು ಪ್ರದೇಶದ ಅಲ್ಲಲ್ಲಿ ಕಾಣಿಸಿಕೊಳ್ಳುತ್ತಿದ್ದ ಕಾಳಿಂಗ ಸರ್ಪವನ್ನು ವಗ್ಗದ ಸ್ನೇಕ್ ಕಿರಣ್ ಎಂಬವರು ಹಿಡಿದು ಸುರಕ್ಷಿತ ಸ್ಥಳದಲ್ಲಿ ಬಿಟ್ಟಿದ್ದಾರೆ. ಪಂಜಿಕಲ್ಲು ಗ್ರಾಮದ ಇನಿಲಕೋಡಿ ನಾರಾಯಣ ಬಂಗೇರ…

7 months ago

ಕಾರವಾರ: ನಾರಗೇರಿಯಲ್ಲಿ ಪ್ರತ್ಯಕ್ಷವಾದ ಕಾಳಿಂಗ ಸರ್ಪ

ಬೃಹತ್ ಕಾಳಿಂಗ ಸರ್ಪವೊಂದು ಆಹಾರ ಅರಸಿ ಕಾಡಿನಿಂದ ಜನವಸತಿ ಪ್ರದೇಶಕ್ಕೆ ನುಗ್ಗಿದ ಪರಿಣಾಮ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾದ ಘಟನೆ ತಾಲ್ಲೂಕಿನ ಶಿರವಾಡದ ನಾರಗೇರಿಯಲ್ಲಿ ನಡೆದಿದೆ.

2 years ago

ಬೆಳ್ತಂಗಡಿ: ಗಾಯಗೊಂಡ ಸ್ಥಿತಿಯಲ್ಲಿ ಕಾಳಿಂಗ ಸರ್ಪ ಪತ್ತೆ

ಗಾಯಗೊಂಡಿದ್ದ ಕಾಳಿಂಗಕ್ಕೆ ಚಿಕಿತ್ಸೆ ಮಾಡಿ ಕಾಡಿಗೆ ಬಿಟ್ಟ ವಿದ್ಯಮಾನ ಚಿಬಿದ್ರೆಯಲ್ಲಿ ನಡೆದಿದೆ. ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಬಿದ್ರೆ ಗ್ರಾಮದ ಗಾಂಧಿ ನಗರದ ಬಳಿ ರಬ್ಬರ್ ತೋಟವೊಂದರಲ್ಲಿ ಗಾಯಗೊಂಡ…

2 years ago