ಕಾವೇರಿ

ತೆಲಂಗಾಣದ ಡ್ಯಾಂ ವಶಕ್ಕೆ ಪಡೆದು ನೀರು ಬಿಡುಗಡೆ ಮಾಡಿದ ಆಂಧ್ರ ಪೊಲೀಸರು

ತಮಿಳುನಾಡು ದಿನಂಪ್ರತಿ ಎಂಬಂತೆ ಕಾವೇರಿ ನೀರಿಗಾಗಿ ಖ್ಯಾತೆ ತೆಗೆಯುವುದು ಎಲ್ಲರಿಗೂ ತಿಳಿದಿದೆ.

5 months ago

ಚಾಮರಾಜನಗರ: ಕಲುಷಿತಗೊಂಡ ಕಾವೇರಿ ನದಿನೀರು

ಕರುನಾಡಿನ ಜೀವನದಿ ಕಾವೇರಿ ನದಿ ನೀರು ಕಲುಷಿತ ನೀರಿನಿಂದ ವಿಷಪೂರಿತವಾಗುತ್ತಿದೆ. ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಹೊರಭಾಗದಲ್ಲಿರುವ ಒಳಚರಂಡಿ ಮತ್ತು ಕೊಳಚೆ ನೀರು ಶುದ್ದಿಕರಣ ಘಟಕದಲ್ಲಿ ನೀರು ಸರಿಯಾಗಿ…

5 months ago

ಏನಪ್ಪ ಶಿವಕುಮಾರ್ ನೀನು ಸಿಎಂ ಆಗ್ತೀಯಾ ಎಂದ ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಅಧಿಕೃತ ನಿವಾಸ ಕಾವೇರಿಯಲ್ಲಿ ಮೀಟಿಂಗ್ ಹಾಲ್ ಉದ್ಘಾಟನೆ ನೆಪದಲ್ಲಿ ಸಿದ್ದರಾಮಯ್ಯ ಅವರು ಸಚಿವರನ್ನು ಉಪಹಾರಕೂಟಕ್ಕೆ ಆಹ್ವಾನಿಸಿ ಮಹತ್ವದ ಸಭೆ ಮಾಡಿದ್ದಾರೆ. ಕಳೆದ ಕೆಲ ದಿನಗಳಿಂದ…

6 months ago

ಕಾವೇರಿ ನೀರು ಉಳಿವಿಗಾಗಿ ಕನ್ನಡ ಪರ ಸಂಘಟನೆಯಿಂದ ಬೈನಾಕ್ಯೂಲರ್ ಹಾಕಿಕೊಂಡು ಚಳುವಳಿ

ಕರ್ನಾಟಕ ತಮಿಳುನಾಡು ಮತ್ತು ಕೇರಳ ಗಡಿ ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಕಾವೇರಿ ನದಿ ನೀರು ಉಳಿವಿಗಾಗಿ ಶುಕ್ರವಾರ 52 ನೇ ದಿನವೂ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು…

6 months ago

48ನೇ ದಿನಕ್ಕೆ ಕಾಲಿಟ್ಟ ಕಾವೇರಿ ನದಿ ನೀರು ಉಳಿವಿಗಾಗಿ ಹೋರಾಟ

ಕಾವೇರಿ ನದಿ ನೀರು ಉಳಿವಿಗಾಗಿ ಚಾಮರಾಜನಗರದಲ್ಲಿ ನಡೆಯುತ್ತಿರುವ ಹೋರಾಟ 48 ದಿನಕ್ಕೆ ಕಾಲಿಟ್ಟ ಹಿನ್ನೆಲೆಯಲ್ಲಿ ಸೋಮವಾರ ಒಂಟಿ ಕಾಲಿನಲ್ಲಿ ನಿಂತ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ವಿನೂತನವಾಗಿ…

6 months ago

ಜಲ ವಿವಾದ ಬಗೆಹರಿಸಲು ಬಿಜೆಪಿ ಸಂಸದರಿಗೆ ಮನಸ್ಸಿಲ್ಲ: ಸಿಎಂ ಸಿದ್ದರಾಮಯ್ಯ

ಕಾವೇರಿ ನದಿ ನೀರು ಹಂಚಿಕೆ ವಿವಾದ ಸೇರಿದಂತೆ ಅಂತಾರಾಜ್ಯ ನದಿ ನೀರು ವಿವಾದ ಪರಿಹರಿಸುವಲ್ಲಿ ಬಿಜೆಪಿ ಸಂಸದರು ಮತ್ತು ಕೇಂದ್ರ ಸರ್ಕಾರ ನಿರಾಸಕ್ತಿ ವಹಿಸಿದೆ ಎಂದು ಸಿಎಂ…

6 months ago

ಕಾವೇರಿ ನೀರಿನ ವಿಚಾರವಾಗಿ ಮತ್ತೆ ನಾಲಿಗೆ ಹರಿಬಿಟ್ಟ ನಟಿ

"ಕರ್ನಾಟಕದಲ್ಲಿ ವಿದ್ಯಾವಂತರು ಸರ್‌ಎಂ ವಿಶ್ವೇಶ್ವರಯ್ಯ ಅವರೇ ಭೂಮಿಯನ್ನು ಬಗೆದು ಕಾವೇರಿ ನೀರನ್ನು ಕಂಡುಹಿಡಿದಿರುವಂತೆ ನಂಬಿದ್ದಾರೆ. ಕರ್ನಾಟಕ ರಾಜಕೀಯ ಪಕ್ಷಗಳು ಕೂಡಾ ಕಾವೇರಿ ನಮ್ಮದೇ ಆಸ್ತಿ ಎನ್ನುವಂತೆ ಜನರನ್ನು…

6 months ago

ತೀರ್ಥೋದ್ಭವಕ್ಕೆ ಕ್ಷಣಗಣನೆ: ಕರುನಾಡಿಗೆ ಬಂದೊದಗಿದ ಸಂಕಷ್ಟ ತಾಯಿ ಕಾವೇರಿ ಪರಿಹರಿಸಲಿ

ಮಡಿಕೇರಿ: ಸೂರ್ಯನು ಕನ್ಯಾ ರಾಶಿಯಿಂದ ತುಲಾ ರಾಶಿಗೆ ಪ್ರವೇಶಿಸುವ ಕರ್ಕಾಟಕ ಲಗ್ನದಲ್ಲಿ ಕೊಡಗಿನ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಅ.17 ಮಂಗಳವಾರದ ಮಧ್ಯರಾತ್ರಿ 1.27ಕ್ಕೆ ಕಾವೇರಿ ತೀರ್ಥರೂಪಿಣಿಯಾಗಿ ಉದ್ಭವಿಸಿ ಭಕ್ತರಿಗೆ…

7 months ago

ಕಾವೇರಿ ನೀರು ಬಿಡುಗಡೆ ಆಗ್ರಹಿಸಿ ತಮಿಳುನಾಡಿನ 8 ಜಿಲ್ಲೆಗಳಲ್ಲಿ ಬಂದ್‌

ಕರ್ನಾಟಕ ಸರ್ಕಾರವು ಕಾವೇರಿ ನದಿ ನೀರನನ್ನು ಸಮರ್ಪಕವಾಗಿ ಬಿಡುವಂತೆ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕು ಎಂದು ಒತ್ತಾಯಿಸಿ ತಮಿಳುನಾಡಿನ 8 ಜಿಲ್ಲೆಗಳಲ್ಲಿ ಬಂದ್‌ ಗೆ ಕರೆ ನೀಡಲಾಗಿತ್ತು.

7 months ago

ಇಂದು ಕಾವೇರಿ ನಿಯಂತ್ರಣ ಸಮಿತಿ ಸಭೆ: ಕರ್ನಾಟಕಕ್ಕೆ ʼಜಲಾತಂಕʼ

ನವದೆಹಲಿ: ಕಾವೇರಿ ನೀರು ನಿಯಂತ್ರಣ ಸಮಿತಿ(ಸಿಡಬ್ಲ್ಯುಆರ್‌ಸಿ) ಮತ್ತೆ ಇಂದು ಸಭೆ ಸೇರಲಿದೆ. ನವದೆಹಲಿಯ ಸಿಡಬ್ಲ್ಯುಆರ್‌ಸಿ ಕಚೇರಿಯಲ್ಲಿ ಮಧ್ಯಾಹ್ನ 2 ಗಂಟೆಗೆ ನಡೆಯಲಿರುವ ಈ ಸಭೆಯಲ್ಲಿ ಕರ್ನಾಟಕದ ಪರವಾಗಿ…

7 months ago

ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ಕೆಆರ್​ಎಸ್ ಗೆ ಮುತ್ತಿಗೆ

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಕರ್ನಾಟಕ ಬಂದ್ ನಡೆಸಿದ್ದ ವಾಟಾಳ್​ ನಾಗರಾಜ್​, ಇಂದು ಕೆಆರ್​ಎಸ್​ ಡ್ಯಾಂ ಮುತ್ತಿಗೆಗೆ ಮುಂದಾಗಿದ್ದಾರೆ.

7 months ago

ಕಾವೇರಿ ವಿವಾದಕ್ಕೆ ಅಂತಿಮ ತೆರೆ ಎಳೆಯಲು ನಾಲ್ಕು ರಾಜ್ಯಗಳ ಜತೆ ಚರ್ಚಿಸಿ: ಎಸ್.ಎಂ ಕೃಷ್ಣ

ಕಾವೇರಿ ನೀರು ಹಂಚಿಕೆ ಸಮಸ್ಯೆಗೆ ಅಂತಿಮ ತೆರೆ ಎಳೆಯಲು ಕೇಂದ್ರ ಸರಕಾರವು ನಾಲ್ಕು ರಾಜ್ಯಗಳ ಜತೆ ಚರ್ಚೆ ಮಾಡಿ ಸಂಕಷ್ಟ ಸೂತ್ರ ರೂಪಿಸಬೇಕು" ಎಂದು ಮಾಜಿ ಮುಖ್ಯಮಂತ್ರಿ…

7 months ago

ಸಂಸದರು ಮೊದಲು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ನಿಂತ್ಕೊಳ್ಳಿ: ಸೂಲಿಬೆಲೆ ಆಗ್ರಹ

ಕಾವೇರಿ ವಿಚಾರದಲ್ಲಿ ಬಹಳ ಸೂಕ್ಷ್ಮವಾಗಿರಬೇಕು ಸಂಸದರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ನಿಂತ್ಕೊಳ್ಳಿ ಎಂದು ಯುವ ಬ್ರಿಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ಆಗ್ರಹಿಸಿದರು.

7 months ago

ನಂಜನಗೂಡು: ಕಾವೇರಿ ನೀರಿಗಾಗಿ ಬೀದಿಗಿಳಿದ ಪುಟಾಣಿಗಳು

ಕಾವೇರಿ ನೀರಿಗಾಗಿ ಪುಟಾಣಿ ಮಕ್ಕಳು ಬೀದಿಗಳಿದು ಪ್ರತಿಭಟಿಸಿರುವ ಘಟನೆ ನಂಜನಗೂಡು ಪಟ್ಟಣದಲ್ಲಿ ನಡೆದಿದೆ.

7 months ago

ಬೀದರ್ ನಲ್ಲಿ ಕರ್ನಾಟಕ ಬಂದ್‌ಗೆ ಸಿಗದ ಬೆಂಬಲ

ಕಾವೇರಿಯಿಂದ ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ಕರೆ ಕೊಟ್ಟಿರುವ ಕರ್ನಾಟಕ ಬಂದ್‌ಗೆ ಶುಕ್ರವಾರ ಜಿಲ್ಲೆಯಲ್ಲಿ ಬೆಂಬಲ ವ್ಯಕ್ತವಾಗಿಲ್ಲ.

7 months ago