News Karnataka Kannada
Saturday, April 20 2024
Cricket

ಬುರ್ಖಾ ಧರಿಸಿ ಅ.5ರಂದು ಕೆಆರ್‌ಎಸ್‌ಗೆ ಮುತ್ತಿಗೆಗೆ ಕರೆಕೊಟ್ಟ ವಾಟಾಳ್‌ ನಾಗರಾಜ್‌

29-Sep-2023 ಬೆಂಗಳೂರು

ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸದಂತೆ ಕರ್ನಾಟಕ ಜಲ ಸಂರಕ್ಷಣಾ ಸಮಿತಿಯ ವಾಟಾಳ್‌ ನಾಗರಾಜ್‌ ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿದ್ದರು. ಕಾವೇರಿ ನೀರಿಗಾಗಿ ಈಗಾಗಲೇ ಬೆಂಗಳೂರು ಬಂದ್‌ ಯಶಸ್ವಿಯಾಗಿದ್ದು, ಇಂದು ಕರ್ನಾಟಕ ಬಂದ್‌ ನಡೆಯುತ್ತಿದೆ. ಇದರ ಬೆನ್ನಲ್ಲಿಯೇ ಅಕ್ಟೋಬರ್‌ 5ರಂದು ಕೆಆರ್‌ಎಸ್‌ ಆಣೆಕಟ್ಟು ಮುತ್ತಿಗೆ ಹಾಕುವುದಕ್ಕೆ ಮಾಜಿ ಶಾಸಕ ವಾಟಾಳ್‌ ನಾಗರಾಜ್‌ ಕರೆ...

Know More

ಇಂದು ಕರ್ನಾಟಕ ಬಂದ್‌: ದಕ್ಷಿಣ ಕನ್ನಡದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತ

29-Sep-2023 ಮಂಗಳೂರು

ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿರುವುದನ್ನು ಕಂಡಿಸಿ ಸೆ. 29ರ ಇಂದು ಕನ್ನಡ ಪರ ಸಂಘಟನೆಗಳು ಮತ್ತು ವಿವಿಧ ರಾಜಕೀಯ ಪಕ್ಷಗಳು ಕರ್ನಾಟಕ ಬಂದ್​ಗೆ ಕರೆ...

Know More

‘ಕಾವೇರಿ’ದ ಹೋರಾಟ: ಇಂದು ಅಖಂಡ ಕರ್ನಾಟಕ ಬಂದ್​ ವೇಳೆ ಏನಿರುತ್ತೆ? ಏನಿರಲ್ಲ?

29-Sep-2023 ಕರ್ನಾಟಕ

ಬೆಂಗಳೂರು: ಇಂದು ಶುಕ್ರವಾರ(ಸೆ.29) ಕರ್ನಾಟಕ ಬಂದ್ ಕರೆ ನೀಡಲಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ವಿವಿಧ ಕನ್ನಡ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಈ ಬಂದ್‌ಗೆ ನಾಡಿನ ಅನೇಕ ಸಂಘ, ಸಂಸ್ಥೆಗಳು...

Know More

ನಾಳೆ ಬಂದ್‌: ಕರಾವಳಿಯಲ್ಲಿ ಖಾಸಗಿ ಬಸ್‌ ಸಂಚಾರದ ಕುರಿತು ಇಲ್ಲಿದೆ ಮಾಹಿತಿ

28-Sep-2023 ಬೆಂಗಳೂರು

ರಾಜ್ಯದಲ್ಲಿ ಕಾವೇರಿ ನೀರನ್ನು ತಮಿಳು ನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ಹೋರಾಟ ಜೋರಾಗಿದೆ. ಸೆ.29ರಂದು ವಿವಿಧ ಸಂಘಟನೆಗಳು ರಾಜ್ಯವ್ಯಾಪಿ ಬಂದ್‌ ಗೆ ಕರೆ...

Know More

ಕಾವೇರಿ ವಿವಾದದಲ್ಲಿ ಪ್ರಧಾನಿ ಮಧ್ಯಸ್ಥಿಕೆ ಆಗ್ರಹ ಸರಿಯಲ್ಲ: ಸಂಸದ ತೇಜಸ್ವಿ ಸೂರ್ಯ

28-Sep-2023 ಬೆಂಗಳೂರು

ಕಾವೇರಿ ನೀರಿನ ವಿಚಾರದಲ್ಲಿ ಒಂದು ಕಡೆ ಬಿಕ್ಕಟ್ಟು ಸೃಷ್ಟಿಯಾಗಿದೆ. ಇನ್ನೊಂದ್ಕಡೆ ರಾಜಕೀಯ ವಾಕ್ಸಮರವೂ ಜೋರಾಗಿ ಬಿಟ್ಟಿದೆ. ರಾಜ್ಯ ಬಿಜೆಪಿ ನಾಯಕರು ಕಾವೇರಿ ನೀರಿಗಾಗಿ ಹೋರಾಟ ಎಂಬ ಹೆಸರಲ್ಲಿ ವಿಧಾನಸೌಧದ ಎದುರು ಪ್ರತಿಭಟನೆ...

Know More

ಕಾವೇರಿ ನೀರಿಗಾಗಿ ಬ್ರಾಹ್ಮಣ ಸಂಘದಿಂದ ವಿನೂತನ ಪ್ರತಿಭಟನೆ‌

28-Sep-2023 ಮೈಸೂರು

ಕರ್ನಾಟಕದ ಜೀವನದಿ ಕಾವೇರಿಯ ನೀರನ್ನು ತಮಿಳು ನಾಡಿಗೆ ಹರಿಸುತ್ತಿರುವುದನ್ನು ಖಂಡಿಸಿ ಮೈಸೂರು ಬ್ರಾಹ್ಮಣ ಸಂಘದ ನೇತೃತ್ವದಲ್ಲಿ ವಿಪ್ರ ಸಮುದಾಯದವರು ಜಾಗಟೆ ಬಾರಿಸಿ ಶಂಖ ಊದಿ ಸಾಮೂಹಿಕ ಭಜನೆ ಮಾಡಿ ಮೈಸೂರು ಜಿಲ್ಲಾ ಪಂಚಾಯತ್ ಎದುರು...

Know More

ಕಾವೇರಿ ವಿವಾದ: ಸರ್ವ ಕಾಲೇಜು ಸಂಘದಿಂದ ಮಂಗಳೂರಿನಲ್ಲಿ ಪ್ರತಿಭಟನೆ

27-Sep-2023 ಮಂಗಳೂರು

ರಾಜ್ಯಾದ್ಯಂತ ಕಾವೇರಿ ನೀರಿಗಾಗಿ ಹೊರಾಟ ನಡೆಯುತ್ತಿದ್ದು, ಕರ್ನಾಟಕದ ಭಾಗವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾವೇರಿ ನೀರಿ ಈ ಭಾಗದ ಜನತೆ ಪ್ರತಿಭಟಿಸುವುದಿಲ್ಲ ಎನ್ನುವ...

Know More

ರಾಜ್ಯಕ್ಕೆ ಅನ್ಯಾಯ ತಪ್ಪಿಸಲು ಪ್ರಧಾನಿ ಮಧ್ಯಪ್ರವೇಶ ಅನಿವಾರ್ಯ: ಸಿಎಂ ಸಿದ್ದರಾಮಯ್ಯ

25-Sep-2023 ಬೆಂಗಳೂರು

ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ನಾಡಿಗೆ ಎದುರಾಗಿರುವ ಸಂಕಷ್ಟ ನಿವಾರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಸ್ಥಿಕೆ ವಹಿಸುವಂತೆ ಕೋರಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಪತ್ರ ಬರೆದಿರುವುದನ್ನು ನಾನು ಸ್ವಾಗತಿಸುತ್ತೇನೆ. ಪ್ರಸ್ತುತ ಸಂದರ್ಭದಲ್ಲಿ...

Know More

ಕಾವೇರಿ ಕಿಚ್ಚು: ಹೋರಾಟಕ್ಕೆ ಕೈ ಜೋಡಿಸಿದ ನಟಿ ಲೀಲಾವತಿ

25-Sep-2023 ಗಾಂಧಿನಗರ

ಕಾವೇರಿ ಹೋರಾಟ ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿದೆ. ಚಿತ್ರರಂಗದ ನಟ-ನಟಿಯರು ಕಾವೇರಿ ಹೋರಾಟಕ್ಕೆ ಸಾಥ್...

Know More

ಮಂಗಳವಾರ ಬೆಂಗಳೂರು ಬಂದ್​ಗೆ ಕರೆ: ಹಲವು ಸಂಘಟನೆಗಳಿಂದ ಬೆಂಬಲ

24-Sep-2023 ಬೆಂಗಳೂರು ನಗರ

ಕಾವೇರಿ ಸಮಸ್ಯೆ ಮತ್ತೆ ಭುಗಿಲೆದ್ದಿದ್ದು, ಸುಪ್ರೀಂಕೋರ್ಟ್ ಆದೇಶದನ್ವಯ ಕರ್ನಾಟಕವು ತಮಿಳುನಾಡಿಗೆ ಕಾವೇರಿ ನೀರು ಹರಿಯ ಬಿಡಬೇಕಿದೆ. ಈ ಬಗ್ಗೆ ಸ್ಪಷ್ಟ ನಿಲುವಿಗೆ ಸರ್ಕಾರ ಇನ್ನಷ್ಟೆ ಬರಬೇಕಿದೆ. ಇದರ ನಡುವೆ ರೈತರು, ಕನ್ನಡ ಪರ ಸಂಘಟನೆಗಳು...

Know More

ಕಾವೇರಿ ಕಿಚ್ಚು: ಕನ್ನಡ ಪರ ಸಂಘಟನೆಯ ಕಾರ್ಯಕರ್ತರಿಂದ ಅರೆ ಬೆತ್ತಲೆ ಉರುಳು ಸೇವೆ

23-Sep-2023 ಚಾಮರಾಜನಗರ

ಕರ್ನಾಟಕ ತಮಿಳುನಾಡು ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಕಾವೇರಿ ಕಿಚ್ಚು ಹೆಚ್ಚಾಗಿದ್ದು, ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅರೆ ಬೆತ್ತಲೆಯಾಗಿ ಉರುಳು ಸೇವೆ ಮಾಡಿದ ಘಟನೆ...

Know More

ಕಾವೇರಿ ನೀರು ಹಂಚಿಕೆವಿಚಾರ: ಖಾಲಿ ಮಡಿಕೆ ದೊಣ್ಣೆ ಹಿಡಿದು ಪ್ರತಿಭಟನೆ

21-Sep-2023 ಚಾಮರಾಜನಗರ

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರಿಂ ಕೋರ್ಟ್ ನೀಡಿದ ಆದೇಶ ಕರ್ನಾಟಕಕ್ಕೆ ಮರಣ ಶಾಸನವಾಗಿದೆ ಎಂದು ಚಾಮರಾಜನಗರದಲ್ಲಿ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ಖಾಲಿ ಮಡಿಕೆ ದೊಣ್ಣೆ ಹಿಡಿದುಕೊಂಡು ಪ್ರತಿಭಟನೆ...

Know More

ಕರ್ನಾಟಕಕ್ಕೆ ಮತ್ತೆ ಶಾಕ್‌: ಪ್ರತಿದಿನ 5000 ಸಾವಿರ ಕ್ಯೂಸೆಕ್‌ ನೀರು ಹರಿಸುವಂತೆ ಸುಪ್ರೀಂ ಆದೇಶ

21-Sep-2023 ವಿದೇಶ

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ದಶಕಗಳಿಂದ ಅನ್ಯಾಯವಾಗುತ್ತಲೇ ಇದೆ. ನಮ್ಮ ಸರ್ಕಾರದ ವೈಫಲ್ಯವೋ ಅಥವಾ ಜನಪ್ರತಿನಿಧಿಗಳ ನಿರ್ಲಕ್ಷ್ಯವೋ ಗೊತ್ತಿಲ್ಲ. ಒಟ್ಟಿನಲ್ಲಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯದ ರೈತರು, ಜನರು ಮೋಸಹೋಗುವಂತಾಗಿದೆ. ಇದೀಗ...

Know More

ದರ್ಶನ್‌ ಬಳಿಕ ಕಾವೇರಿಗಾಗಿ ಧ್ವನಿ ಎತ್ತಿದ ಕಿಚ್ಚ ಸುದೀಪ್‌

20-Sep-2023 ಕರ್ನಾಟಕ

ಬೆಂಗಳೂರು: ಕಾವೇರಿ ನೀರಿಗಾಗಿ ತೀವ್ರ ಹೋರಾಟ ನಡೆಯುತ್ತಿರುವಾಗ ಸ್ಯಾಂಡಲ್‌ವುಡ್‌ ನಟರು ತುಟಿ ಬಿಚ್ಚುತ್ತಿಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಅವರು ಈ ಬಗ್ಗೆ ಪೋಸ್ಟ್ ಮಾಡಿ ಕಾವೇರಿ ಬಗ್ಗೆ ಧ್ವನಿ...

Know More

ಕಾವೇರಿ ಹೋರಾಟಕ್ಕೆ ಧುಮಿಕಿದ ನಟ ದರ್ಶನ್‌

20-Sep-2023 ಮನರಂಜನೆ

ಬೆಂಗಳೂರು: ಕಾವೇರಿ ನದಿಯ ನೀರನ್ನು ರಾಜ್ಯ ಸರ್ಕಾರವು ತಮಿಳುನಾಡಿಗೆ ಹರಿಸುತ್ತಿದೆ. ಸರ್ಕಾರದ ನಡೆಯನ್ನು ವಿರೋಧಿಸಿ ರೈತರು ಹಾಗೂ ಕನ್ನಡಪರ ಸಂಘಟನೆಗಳು ಕಾವೇರಿ ಉಳಿವಿಗಾಗಿ ಹೋರಾಟ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು