ಕಾಶೀಮಠಾಧೀಶ

ಮಹಾರಾಷ್ಟ್ರದ ಆರ್ ಎಸ್ ಎಸ್ ಕೇಂದ್ರ ಕಚೇರಿಗೆ ಕಾಶೀಮಠಾಧೀಶರ ಭೇಟಿ

ನಾಗಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಧಾನ‌ ಕಚೇರಿಗೆ ಕಾಶೀಮಠಾಧೀಶರಾದ ಪರಮಪೂಜ್ಯ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಬುಧವಾರ ಭೇಟಿ ನೀಡಿದರು.

1 year ago