ಕಾಶ್ಮೀರ

ಲಷ್ಕರ್-ಎ-ತೊಯ್ಬಾದ ಭಯೋತ್ಪಾದಕನನ್ನು ಹತ್ಯೆಗೈದ ಸೈನಿಕರು

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೊಯ್ಬಾದ (ಎಲ್‌ಇಟಿ) ಪ್ರಮುಖ ಭಯೋತ್ಪಾದಕನನ್ನು ಕೊಂದು ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

4 months ago

ಐವರು ಯೋಧರು ವೀರ ಮರಣ ಕೇಸ್: ಕಾಶ್ಮೀರಕ್ಕೆ ಸೇನಾ ಮುಖ್ಯಸ್ಥರು ಭೇಟಿ

ಪೂಂಚ್​ನಲ್ಲಿ ಭಾರತೀಯ ಸೇನೆಯ ವಾಹನದ ಮೇಲೆ ಭಯೋತ್ಪಾದಕರು ದಾಳಿ ಮಾಡಿದ ಪರಿಣಾಮ ಐವರು ಯೋಧರು ಸಾವನ್ನಪ್ಪಿದ್ದರು. ಪ್ರಕರಣ ಬೆನ್ನಲ್ಲೇ ಕಸ್ಟಡಿಗೆ ತೆಗೆದುಕೊಂಡಿದ್ದ ಮೂವರು ಸಾವನ್ನಪ್ಪಿದ್ದಾರೆ.

4 months ago

ಊಟಿಗೆ ಹೋಗೋ ಪ್ಲ್ಯಾನ್‌ ಇದ್ಯಾ ಹಾಗಿದ್ರೆ ಈ ಸುದ್ದಿ ಓದಿ

ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ತೀವ್ರ ಚಳಿಯ ವಾತಾವರಣವಿದೆ. ಅದೇ ರೀತಿ ಜಮ್ಮು ಕಾಶ್ಮೀರದಲ್ಲಿ ಚಳಿಗಾಲದ ತೀವ್ರತೆ ಹೆಚ್ಚಾಗಿದ್ದು, ಸ್ಥಳೀಯವಾಗಿ ಕರೆಯಲ್ಪಡುವ ‘ಚಿಲ್ಲಾ ಇ ಕಲನ್‌’ (ತೀವ್ರ…

4 months ago

ಕಾಶ್ಮೀರದಲ್ಲಿ ಸೈನಿಕರ ಹತ್ಯೆ: ಇದು ಭಾರತದ ಹಿಂಸಾಚಾರಕ್ಕೆ ಪ್ರತೀಕಾರ ಎಂದ ಉಗ್ರ ಯಾರು ಗೊತ್ತಾ?

ಖಲಿಸ್ತಾನಿ ಉಗ್ರ ಗುರ್‌ಪತ್ವಂತ್‌ ಸಿಂಗ್‌ ಪನ್ನು ಇದೀಗ ಕಾಶ್ಮೀರದ ಉಗ್ರರ ಜೊತೆ ಸೇರಿ ‘ಕಾಶ್ಮೀರ್‌-ಖಲಿಸ್ತಾನ್‌ ರೆಫರೆಂಡಮ್‌ ಫ್ರಂಟ್‌’ ಹುಟ್ಟುಹಾಕಿರುವುದಾಗಿ ಹೇಳಿಕೊಂಡಿದ್ದಾನೆ.

4 months ago

ಕಾಶ್ಮೀರದಲ್ಲಿ ಸಿಕ್ಕಾಕ್ಕೊಂಡ ಡಾ.ಬ್ರೋ: ಕ್ಯಾಮೆರಾ ಬಂದ್​ ಮಾಡಲ್ಲ ಎಂದು ಓಡಿದ ಗಗನ್

ಡಾ.ಬ್ರೋ ಕಾಶ್ಮೀರಕ್ಕೆ ಹೋಗಿ ಅಲ್ಲಿಯ ಮಂಜಿನಲ್ಲಿ ಸಿಕ್ಕಾಕಿಕೊಂಡಿರೋ ವಿಡಿಯೋ ಒಂದನ್ನು ತಮ್ಮ ಸೋಷಿಯಲ್​ ಮೀಡಿಯಾದಲ್ಲಿ ಈಗ ಶೇರ್​ ಮಾಡಿಕೊಂಡಿದ್ದಾರೆ. ಮಂಜಿನಲ್ಲಿ ಮಂಗಾಟ ಎನ್ನುವ ಶೀರ್ಷಿಕೆ ಕೊಟ್ಟಿರುವ ಡಾ.ಬ್ರೋ…

4 months ago

ರಾಜ್ಯಸಭೆಯಲ್ಲೂ ಜಮ್ಮು ಕಾಶ್ಮೀರ ಮೀಸಲು ಮಸೂದೆ ಅಂಗೀಕಾರ

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಸುಪ್ರೀಂ ಕೋರ್ಟ್ ಆರ್ಟಿಕಲ್ 370 ರದ್ದು ಆದೇಶವನ್ನು ಎತ್ತಿಹಿಡಿದಿದೆ. ಇತ್ತ ಕೇಂದ್ರ ಸರ್ಕಾರ ಕಾಶ್ಮೀರ ಕುರಿತು ತಂದ 2 ಬಿಲ್‌ಗಳನ್ನು ರಾಜ್ಯಸಭೆ ಅಂಗೀಕರಿಸಿದೆ.…

5 months ago

ಗಿಲ್ಗಿಟ್ ನಲ್ಲಿ ಬಸ್‌ ಮೇಲೆ ಭಯೋತ್ಪಾದಕರಿಂದ ಗುಂಡಿನ ದಾಳಿ: 8 ಮಂದಿ ಸಾವು

ಪಾಕ್ ಆಕ್ರಮಿತ ಕಾಶ್ಮೀರದ ಗಿಲ್ಗಿಟ್ ಬಾಲ್ಟಿಸ್ತಾನ್ ಪ್ರದೇಶದಲ್ಲಿ ಪ್ರಯಾಣಿಕರ ಬಸ್ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ಪರಿಣಾಮ ಕನಿಷ್ಠ ಎಂಟು ಪ್ರಯಾಣಿಕರು ಮೃತಪಟ್ಟು ಸುಮಾರು 26…

5 months ago

ಪಾಕ್​ನಿಂದ ಕಾಶ್ಮೀರ ಗಡಿಯಲ್ಲಿ ಗುಂಡಿನ ದಾಳಿ: ಐವರಿಗೆ ಗಾಯ

ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕ್‌ ಸೇನೆಯಿಂದ ಫೈರಿಂಗ್ ನಡೆದಿದೆ. ಈ ಗುಂಡಿನ ದಾಳಿಯಲ್ಲಿ ಓರ್ವ ಬಿಎಸ್​ಎಫ್ ಯೋಧ, ನಾಲ್ವರು ನಾಗರಿಕರಿಗೆ ಗಾಯವಾಗಿದೆ. ಜಮ್ಮು- ಕಾಶ್ಮೀರ ಗಡಿ ನಿಯಂತ್ರಣ ರೇಖೆಯ…

6 months ago

ಪಾಕ್‌ ಗುಂಡಿನ ದಾಳಿಗೆ ಭಾರತೀಯ ಯೋಧನಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿಕ ಪಾಕ್‌ ಕಡೆಯಿಂದ ಸ್ನೈಪರ್ ಗುಂಡಿನ ದಾಳಿ ನಡೆದಿದ್ದು, ಭಾರತೀಯ ಯೋಧರೊಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು…

6 months ago

ಇಸ್ರೇಲ್ ನಂತಹ ಸ್ಥಿತಿ ಕಾಶ್ಮೀರದಲ್ಲೂ ಸಂಭವಿಸಲಿದೆ ಎಂದ ಪಾಕ್‌ !

ನವದೆಹಲಿ: ಇಸ್ರೇಲ್ ನಲ್ಲ ಸಂಭವಿಸಿದ ದುರಂತ ಕಾಶ್ಮೀರದಲ್ಲಿಯೂಸಂಭವಿಸಲಿದೆ ಎಂದು ಪಾಕಿಸ್ತಾನ ಬೆದರಿಕೆ ಹಾಕಿದೆ. ಅನೇಕ ಪಾಕಿಸ್ತಾನಿ ಜನರು ಸಾಮಾಜಿಕ ಮಾಧ್ಯಮಗಳಲ್ಲಿ ಭಾರತಕ್ಕೆ ಬೆದರಿಕೆ ಹಾಕುತ್ತಿದ್ದಾರೆ. ಪಾಕಿಸ್ತಾನದ ಅನೇಕ…

7 months ago

ಶೋಪಿಯಾನ್ ಎನ್‌ಕೌಂಟರ್: ಇಬ್ಬರು ಲಷ್ಕರ್ ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತಯಬಾ ಸಂಘಟನೆಯ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ.

7 months ago

ಅನಂತ್‌ನಾಗ್ ನಲ್ಲಿ ಮುಂದುವರೆದ ಗುಂಡಿನ ಚಕಮಕಿ: ಭಾರತೀಯ ಯೋಧ ನಾಪತ್ತೆ

ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವಿನ ಗುಂಡಿನ ಕಾಳಗ ಮುಂದುವರೆದಿದೆ. ಭಾರತೀಯ ಸೇನೆಯ ಒಬ್ಬ ಯೋಧ ಇನ್ನೂ ನಾಪತ್ತೆಯಾಗಿದ್ದು, ಹುಡುಕಾಟ…

8 months ago

ಸೈನಿಕರನ್ನು ರಕ್ಷಿಸಲು ಹೋಗಿ ಉಗ್ರರ ಗುಂಡೇಟಿಗೆ ಬಲಿಯಾದ ಶ್ವಾನ ಕೆಂಟ್

ರಜೌರಿಯಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಭಾರತೀಯ ಸೇನೆಯ ಶ್ವಾನ ಮೃತಪಟ್ಟಿದೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಯೋಧನನ್ನು ರಕ್ಷಿಸುವ ವೇಳೆ ಕೆಂಟ್ ಎಂಬ ಆರು ವರ್ಷದ…

8 months ago

ಕತ್ತಲಲ್ಲಿ ದೇಶದೊಳಗೆ ನುಸುಳಲು ಯತ್ನಿಸಿದ ಹಿಜ್ಬುಲ್ ಕಮಾಂಡರ್‌ ಹತ್ಯೆ

ಇಂದು ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಪಾಕಿಸ್ತಾನದ ಇಬ್ಬರು ಭಯೋತ್ಪಾದಕರು ಒಳನುಸುಳಲು ಪ್ರಯತ್ನಿಸುತ್ತಿರುವ ವಿಡಿಯೋ ತುಣುಕನ್ನು ಸೇನೆ ಇಂದು…

9 months ago

ವೈವಾಹಿಕ ಜೀವನಕ್ಕೆ ಕಾಲಿರಿಸಿದ ಕ್ರಿಕೆಟಿಗ ಸರ್ಫರಾಜ್ ಖಾನ್

ದೇಶೀ ಕ್ರಿಕೆಟ್​ನಲ್ಲಿ ಮುಂಬೈ ತಂಡವನ್ನು ಪ್ರತಿನಿಧಿಸುವ ಸ್ಟಾರ್ ಬ್ಯಾಟರ್ ಸರ್ಫರಾಜ್ ಖಾನ್ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆ ಮೂಲದ ಯುವತಿಯೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.

9 months ago