ಕಾಸರಗೋಡು

ಕಾಸರಗೋಡು-ತಿರುವನಂತಪುರ ಆರು ಪಥದ ರಾಷ್ಟ್ರೀಯ ಹೆದ್ದಾರಿಯ ನಿರ್ಮಾಣ 2025ರ ವೇಳೆಗೆ ಪೂರ್ಣ

ಕಾಸರಗೋಡಿನಿಂದ ತಿರುವನಂತಪುರಂವರೆಗಿನ ಆರು ಪಥಗಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಎರಡು ವರ್ಷಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ರಾಜ್ಯ ಲೋಕೋಪಯೋಗಿ ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವ ಪಿ.ಎ.ಮುಹಮ್ಮದ್ ರಿಯಾಝ್ ಹೇಳಿದರು.

9 months ago

ನೀರಿನ ಹೊಂಡದಲ್ಲಿ ಮುಳುಗಿ ವಿದ್ಯಾರ್ಥಿ ಸಾವು

ನೀರಿನ ಹೊಂಡದಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನೀಲೇಶ್ವರ ಬಂಗಳದಲ್ಲಿ ಸೋಮವಾರ ಸಂಜೆ ನಡೆದಿದೆ.

9 months ago

ನಿಷೇಧಿತ ತಂಬಾಕು ಉತ್ಪನ್ನ ಸಾಗಾಟ: ಓರ್ವ ಬಂಧನ

ಕರ್ನಾಟಕದಿಂದ ಕಾಸರಗೋಡಿಗೆ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ನಿಷೇಧಿತ ತಂಬಾಕು ಉತ್ಪನ್ನಗಳನ್ನು ಮಂಜೇಶ್ವರ ಅಬಕಾರಿ ದಳದ ಸಿಬಂದಿಗಳು ವಶಪಡಿಸಿಕೊಂಡಿದ್ದು, ಓರ್ವನನ್ನು ಬಂಧಿಸಿದ್ದಾರೆ.

9 months ago

ಒಂದೂವರೆ ದಶಕದ ಹಿಂದಿನ ತಿಮಿಂಗಲದ ಅಸ್ತಿಪಂಜರ ಪತ್ತೆ

ಸುಮಾರು ಒಂದೂವರೆ ದಶಕದ ಹಿಂದಿನ ತಿಮಿಂಗಲದ ಅಸ್ಥಿಪಂಜರವು ಮಂಜೇಶ್ವರ ಸಮೀಪದ ಮನೆ ಯೊಂದರ ಶೆಡ್ ನಲ್ಲಿ ಪತ್ತೆಯಾಗಿದೆ . ಮಂಜೇಶ್ವರ ಕಣ್ವತೀರ್ಥದ ಕರ್ನಾಟಕ ಮೂಲದ ವ್ಯಕ್ತಿಯೋರ್ವರ ಮಾಲಕತ್ವದ…

9 months ago

ಬದಿಯಡ್ಕದಲ್ಲಿ ಗ್ರಾಮಲೋಕ ಕೊಂಕಣಿ ಸಾಹಿತ್ಯ ಕಾರ್ಯಕ್ರಮ

ಕಾಸರಗೋಡು: ಕೇಂದ್ರ ಸಾಹಿತ್ಯ ಅಕಾಡೆಮಿ ವತಿಯಿಂದ ಬದಿಯಡ್ಕ ಸಂಸ್ಕೃತಿ ಭವನದಲ್ಲಿ ಗ್ರಾಮಲೋಕ ಎಂಬ ಕೊಂಕಣಿ ಸಾಹಿತ್ಯ ಕಾರ್ಯಕ್ರಮ (ಜು.22)ರಂದು ನಡೆಯಿತು.

10 months ago

ಭೂಕುಸಿತ: ಪಾಣತ್ತೂರು – ಕಲ್ಲಪಳ್ಳಿ – ಸುಳ್ಯ ಅಂತಾರಾಜ್ಯ ರಸ್ತೆಯಲ್ಲಿ ರಾತ್ರಿ ಸಂಚಾರ ನಿಷೇಧ

ಭಾರೀ ಮಳೆ ಹಿನ್ನಲೆಯಲ್ಲಿ ಪನತ್ತಡಿ ಬೆಟ್ಟೊಳಿಯಲ್ಲಿ ಭೂಕುಸಿತ ಉಂಟಾದ ಹಿನ್ನೆಯಲ್ಲಿ ಪಾಣತ್ತೂರು - ಕಲ್ಲಪಳ್ಳಿ - ಸುಳ್ಯ ಅಂತಾರಾಜ್ಯ  ರಸ್ತೆಯಲ್ಲಿ ರಾತ್ರಿ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಕೆ.…

10 months ago

ಬದಿಯಡ್ಕದಲ್ಲಿ ಗ್ರಾಮಲೋಕ ಕೊಂಕಣಿ ಸಾಹಿತ್ಯ ಕಾರ್ಯಕ್ರಮ

ಕೇಂದ್ರ ಸಾಹಿತ್ಯ ಅಕಾಡೆಮಿ ವತಿಯಿಂದ ಬದಿಯಡ್ಕ ಸಂಸ್ಕೃತಿ ಭವನದಲ್ಲಿ ಗ್ರಾಮಲೋಕ ಎಂಬ ಕೊಂಕಣಿ ಸಾಹಿತ್ಯ ಕಾರ್ಯಕ್ರಮ ನಡೆಯಿತು.

10 months ago

ಬಸ್ಸು ಚಾಲಕನ ಕೊಲೆ ಯತ್ನ ಪ್ರಕರಣ: ಇಬ್ಬರ ಬಂಧನ

ಬಸ್ಸು ಚಾಲಕನ ಕೊಲೆಗೆತ್ನಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ಕುಂಬಳೆ ಠಾಣಾ ಪೊಲೀಸರು ಬಂಧಿಸಿದ್ದಾರೆ.

10 months ago

ಜಾಗೃತ ಸಮಿತಿಗಳನ್ನು ಇನ್ನಷ್ಟು ಬಲಪಡಿಸಬೇಕು: ರಾಜ್ಯ ಮಹಿಳಾ ಆಯೋಗ

ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಜಾಗೃತ ಸಮಿತಿಗಳನ್ನು ಬಲಪಡಿಸಲು ಆಗಸ್ಟ್‌ನಲ್ಲಿ ಆಯ್ಕೆಯಾದ ಹತ್ತು ಕೇಂದ್ರಗಳಲ್ಲಿ ತರಗತಿಗಳನ್ನು ನೀಡಲಾಗುವುದು ಎಂದು ರಾಜ್ಯ ಮಹಿಳಾ ಆಯೋಗದ ಸದಸ್ಯೆ ನ್ಯಾಯವಾದಿ ಕು೦ಞಇಷಾ ಹೇಳಿದರು.

10 months ago

ಕಾಸರಗೋಡು: ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಮಹಿಳೆ

ಯುವತಿಯೋರ್ವಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬದಿಯಡ್ಕ ಠಾಣಾ ವ್ಯಾಪ್ತಿಯ ಬೇಳದಲ್ಲಿ ನಡೆದಿದೆ.

10 months ago

ಕಾಸರಗೋಡು: ಮಳೆಯ ಆರ್ಭಟ, ತಗ್ಗು ಪ್ರದೇಶಗಳು ಜಲಾವೃತ

ಜಿಲ್ಲೆಯಲ್ಲಿ ಗುರುವಾರವೂ ಮಳೆಯ ಆರ್ಭಟ ಮುಂದುವರಿದಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. ಕಡಲ್ಕೊರೆತ ತೀವ್ರ ಗೊಂಡಿದ್ದು, ಉಪ್ಪಳ ಮುಸೋಡಿ, ಕುಂಬಳೆ ಕೊಯಿಪ್ಪಾಡಿ ಮೊದಲಾದೆಡೆ ಹಲವು…

10 months ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆಯೂ (ಜು.6) ಶಾಲೆಗಳಿಗೆ ರಜೆ: ಜಿಲ್ಲಾಧಿಕಾರಿ ಕೆ. ಇಂಪಾಶೇಖರ್

ಸತತವಾಗಿ ಮಳೆ ಅಬ್ಬರ ಮುಂದುವರಿದಿರುವ ಹಿನ್ನಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಯೂ ( ೬) ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ. ಇಂಪಾಶೇಖರ್ ಆದೇಶ ಹೊರಡಿಸಿದ್ದಾರೆ.

10 months ago

ಕಾಸರಗೋಡು ಜಿಲ್ಲೆಯ ಶಾಲೆಗಳಿಗೆ ಇಂದು ರಜೆ

ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಜಿಲ್ಲೆಯ ಶಾಲೆಗಳಿಗೆ ಜುಲೈ 5ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಇಂಪಾಶೇಖರ್ ಆದೇಶ ಹೊರಡಿಸಿದ್ದಾರೆ.

10 months ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ(ಜು.5) ಶಾಲೆಗಳಿಗೆ ರಜೆ

ಕಾಸರಗೋಡು ಜಿಲ್ಲೆಯ ಹಲವೆಡೆ ಧಾರಾಕಾರ ಮಳೆ ಮುಂದುವರಿದಿದೆ. ಇಂದು ಮಧ್ಯಾಹ್ನ ನೀಡಿದ ಎಚ್ಚರಿಕೆಯ ಪ್ರಕಾರ, ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ರೆಡ್…

10 months ago

ಕಾಸರಗೋಡಿನಲ್ಲಿಯೂ ಶಾಲೆಗಳಿಗೆ ರಜೆ, ಕಾಲೇಜುಗಳು ಕಾರ್ಯನಿರ್ವಹಣೆ

ಕಳೆದ 24 ಗಂಟೆಗಳಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಈ ಕಾರಣದಿಂದ ಜಿಲ್ಲೆಗೆ ಭಾರತೀಯ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿದ್ದು,  ಜುಲೈ 4ರಂದು ಭಾರೀ…

10 months ago