News Karnataka Kannada
Saturday, April 27 2024
ಕಾಸರಗೋಡು

ಕಾಸರಗೋಡು-ತಿರುವನಂತಪುರ ಆರು ಪಥದ ರಾಷ್ಟ್ರೀಯ ಹೆದ್ದಾರಿಯ ನಿರ್ಮಾಣ 2025ರ ವೇಳೆಗೆ ಪೂರ್ಣ

05-Aug-2023 ಕಾಸರಗೋಡು

ಕಾಸರಗೋಡಿನಿಂದ ತಿರುವನಂತಪುರಂವರೆಗಿನ ಆರು ಪಥಗಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಎರಡು ವರ್ಷಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ರಾಜ್ಯ ಲೋಕೋಪಯೋಗಿ ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವ ಪಿ.ಎ.ಮುಹಮ್ಮದ್ ರಿಯಾಝ್...

Know More

ನೀರಿನ ಹೊಂಡದಲ್ಲಿ ಮುಳುಗಿ ವಿದ್ಯಾರ್ಥಿ ಸಾವು

01-Aug-2023 ಕಾಸರಗೋಡು

ನೀರಿನ ಹೊಂಡದಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನೀಲೇಶ್ವರ ಬಂಗಳದಲ್ಲಿ ಸೋಮವಾರ ಸಂಜೆ...

Know More

ನಿಷೇಧಿತ ತಂಬಾಕು ಉತ್ಪನ್ನ ಸಾಗಾಟ: ಓರ್ವ ಬಂಧನ

29-Jul-2023 ಕಾಸರಗೋಡು

ಕರ್ನಾಟಕದಿಂದ ಕಾಸರಗೋಡಿಗೆ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ನಿಷೇಧಿತ ತಂಬಾಕು ಉತ್ಪನ್ನಗಳನ್ನು ಮಂಜೇಶ್ವರ ಅಬಕಾರಿ ದಳದ ಸಿಬಂದಿಗಳು ವಶಪಡಿಸಿಕೊಂಡಿದ್ದು, ಓರ್ವನನ್ನು...

Know More

ಒಂದೂವರೆ ದಶಕದ ಹಿಂದಿನ ತಿಮಿಂಗಲದ ಅಸ್ತಿಪಂಜರ ಪತ್ತೆ

29-Jul-2023 ಕಾಸರಗೋಡು

ಸುಮಾರು ಒಂದೂವರೆ ದಶಕದ ಹಿಂದಿನ ತಿಮಿಂಗಲದ ಅಸ್ಥಿಪಂಜರವು ಮಂಜೇಶ್ವರ ಸಮೀಪದ ಮನೆ ಯೊಂದರ ಶೆಡ್ ನಲ್ಲಿ ಪತ್ತೆಯಾಗಿದೆ . ಮಂಜೇಶ್ವರ ಕಣ್ವತೀರ್ಥದ ಕರ್ನಾಟಕ ಮೂಲದ ವ್ಯಕ್ತಿಯೋರ್ವರ ಮಾಲಕತ್ವದ ಸುಮಾರು ೧೫ ಎಕರೆಯಷ್ಟು ಸ್ಥಳವೊಂದರ ಶೆಡ್...

Know More

ಬದಿಯಡ್ಕದಲ್ಲಿ ಗ್ರಾಮಲೋಕ ಕೊಂಕಣಿ ಸಾಹಿತ್ಯ ಕಾರ್ಯಕ್ರಮ

23-Jul-2023 ಕಾಸರಗೋಡು

ಕಾಸರಗೋಡು: ಕೇಂದ್ರ ಸಾಹಿತ್ಯ ಅಕಾಡೆಮಿ ವತಿಯಿಂದ ಬದಿಯಡ್ಕ ಸಂಸ್ಕೃತಿ ಭವನದಲ್ಲಿ ಗ್ರಾಮಲೋಕ ಎಂಬ ಕೊಂಕಣಿ ಸಾಹಿತ್ಯ ಕಾರ್ಯಕ್ರಮ (ಜು.22)ರಂದು...

Know More

ಭೂಕುಸಿತ: ಪಾಣತ್ತೂರು – ಕಲ್ಲಪಳ್ಳಿ – ಸುಳ್ಯ ಅಂತಾರಾಜ್ಯ ರಸ್ತೆಯಲ್ಲಿ ರಾತ್ರಿ ಸಂಚಾರ ನಿಷೇಧ

23-Jul-2023 ಕಾಸರಗೋಡು

ಭಾರೀ ಮಳೆ ಹಿನ್ನಲೆಯಲ್ಲಿ ಪನತ್ತಡಿ ಬೆಟ್ಟೊಳಿಯಲ್ಲಿ ಭೂಕುಸಿತ ಉಂಟಾದ ಹಿನ್ನೆಯಲ್ಲಿ ಪಾಣತ್ತೂರು - ಕಲ್ಲಪಳ್ಳಿ - ಸುಳ್ಯ ಅಂತಾರಾಜ್ಯ  ರಸ್ತೆಯಲ್ಲಿ ರಾತ್ರಿ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಕೆ. ಇಂಪಾಶೇಖರ್ ಆದೇಶ...

Know More

ಬದಿಯಡ್ಕದಲ್ಲಿ ಗ್ರಾಮಲೋಕ ಕೊಂಕಣಿ ಸಾಹಿತ್ಯ ಕಾರ್ಯಕ್ರಮ

22-Jul-2023 ಕಾಸರಗೋಡು

ಕೇಂದ್ರ ಸಾಹಿತ್ಯ ಅಕಾಡೆಮಿ ವತಿಯಿಂದ ಬದಿಯಡ್ಕ ಸಂಸ್ಕೃತಿ ಭವನದಲ್ಲಿ ಗ್ರಾಮಲೋಕ ಎಂಬ ಕೊಂಕಣಿ ಸಾಹಿತ್ಯ ಕಾರ್ಯಕ್ರಮ...

Know More

ಬಸ್ಸು ಚಾಲಕನ ಕೊಲೆ ಯತ್ನ ಪ್ರಕರಣ: ಇಬ್ಬರ ಬಂಧನ

22-Jul-2023 ಕಾಸರಗೋಡು

ಬಸ್ಸು ಚಾಲಕನ ಕೊಲೆಗೆತ್ನಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ಕುಂಬಳೆ ಠಾಣಾ ಪೊಲೀಸರು...

Know More

ಜಾಗೃತ ಸಮಿತಿಗಳನ್ನು ಇನ್ನಷ್ಟು ಬಲಪಡಿಸಬೇಕು: ರಾಜ್ಯ ಮಹಿಳಾ ಆಯೋಗ

22-Jul-2023 ಕಾಸರಗೋಡು

ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಜಾಗೃತ ಸಮಿತಿಗಳನ್ನು ಬಲಪಡಿಸಲು ಆಗಸ್ಟ್‌ನಲ್ಲಿ ಆಯ್ಕೆಯಾದ ಹತ್ತು ಕೇಂದ್ರಗಳಲ್ಲಿ ತರಗತಿಗಳನ್ನು ನೀಡಲಾಗುವುದು ಎಂದು ರಾಜ್ಯ ಮಹಿಳಾ ಆಯೋಗದ ಸದಸ್ಯೆ ನ್ಯಾಯವಾದಿ ಕು೦ಞಇಷಾ...

Know More

ಕಾಸರಗೋಡು: ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಮಹಿಳೆ

19-Jul-2023 ಕಾಸರಗೋಡು

ಯುವತಿಯೋರ್ವಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬದಿಯಡ್ಕ ಠಾಣಾ ವ್ಯಾಪ್ತಿಯ ಬೇಳದಲ್ಲಿ...

Know More

ಕಾಸರಗೋಡು: ಮಳೆಯ ಆರ್ಭಟ, ತಗ್ಗು ಪ್ರದೇಶಗಳು ಜಲಾವೃತ

06-Jul-2023 ಕಾಸರಗೋಡು

ಜಿಲ್ಲೆಯಲ್ಲಿ ಗುರುವಾರವೂ ಮಳೆಯ ಆರ್ಭಟ ಮುಂದುವರಿದಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. ಕಡಲ್ಕೊರೆತ ತೀವ್ರ ಗೊಂಡಿದ್ದು, ಉಪ್ಪಳ ಮುಸೋಡಿ, ಕುಂಬಳೆ ಕೊಯಿಪ್ಪಾಡಿ ಮೊದಲಾದೆಡೆ ಹಲವು ಮನೆಗಳು ಅಪಾಯದಲ್ಲಿದ್ದು, ಹತ್ತಕ್ಕೂ ಅಧಿಕ ಮನೆಗಳು...

Know More

ಕಾಸರಗೋಡು ಜಿಲ್ಲೆಯಲ್ಲಿ ನಾಳೆಯೂ (ಜು.6) ಶಾಲೆಗಳಿಗೆ ರಜೆ: ಜಿಲ್ಲಾಧಿಕಾರಿ ಕೆ. ಇಂಪಾಶೇಖರ್

05-Jul-2023 ಕಾಸರಗೋಡು

ಸತತವಾಗಿ ಮಳೆ ಅಬ್ಬರ ಮುಂದುವರಿದಿರುವ ಹಿನ್ನಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಯೂ ( ೬) ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ. ಇಂಪಾಶೇಖರ್ ಆದೇಶ...

Know More

ಕಾಸರಗೋಡು ಜಿಲ್ಲೆಯ ಶಾಲೆಗಳಿಗೆ ಇಂದು ರಜೆ

05-Jul-2023 ಕಾಸರಗೋಡು

ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಜಿಲ್ಲೆಯ ಶಾಲೆಗಳಿಗೆ ಜುಲೈ 5ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಇಂಪಾಶೇಖರ್ ಆದೇಶ...

Know More

ಕಾಸರಗೋಡು ಜಿಲ್ಲೆಯಲ್ಲಿ ನಾಳೆ(ಜು.5) ಶಾಲೆಗಳಿಗೆ ರಜೆ

04-Jul-2023 ಕಾಸರಗೋಡು

ಕಾಸರಗೋಡು ಜಿಲ್ಲೆಯ ಹಲವೆಡೆ ಧಾರಾಕಾರ ಮಳೆ ಮುಂದುವರಿದಿದೆ. ಇಂದು ಮಧ್ಯಾಹ್ನ ನೀಡಿದ ಎಚ್ಚರಿಕೆಯ ಪ್ರಕಾರ, ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ನಾಳೆಯೂ ಭಾರೀ ಮಳೆ...

Know More

ಕಾಸರಗೋಡಿನಲ್ಲಿಯೂ ಶಾಲೆಗಳಿಗೆ ರಜೆ, ಕಾಲೇಜುಗಳು ಕಾರ್ಯನಿರ್ವಹಣೆ

04-Jul-2023 ಕಾಸರಗೋಡು

ಕಳೆದ 24 ಗಂಟೆಗಳಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಈ ಕಾರಣದಿಂದ ಜಿಲ್ಲೆಗೆ ಭಾರತೀಯ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿದ್ದು,  ಜುಲೈ 4ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು