News Karnataka Kannada
Saturday, May 18 2024
ಕಿಚ್ಚ ಸುದೀಪ್

ಸಲ್ಮಾನ್ ಖಾನ್ ಹುಟ್ಟು ಹಬ್ಬಕ್ಕೆ ವಿಶ್ ಮಾಡಿದ ಕಿಚ್ಚ ಸುದೀಪ್

27-Dec-2023 ಮನರಂಜನೆ

ಬಾಲಿವುಡ್ ನ ಖ್ಯಾತ ನಟ ಸಲ್ಮಾನ್ ಖಾನ್ ಇಂದು ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಸಲ್ಮಾನ್ ಹುಟ್ಟು ಹಬ್ಬಕ್ಕೆ ಕಿಚ್ಚ ಸುದೀಪ್ ಶುಭಾಶಯ ತಿಳಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತು ಅವರು ಬರೆದುಕೊಂಡಿದ್ದು, ನಿಮ್ಮೊಂದಿಗೆ ಕಳೆದ ಕ್ಷಣಗಳು ಯಾವತ್ತಿಗೂ ಹಸಿರಾಗಿರುತ್ತವೆ. ನಿಮ್ಮಂತಹ ಅದ್ಭುತ ಮನುಷ್ಯ ನನಗೆ ಸಿಕ್ಕಿದ್ದಕ್ಕೆ ಧನ್ಯವಾದಗಳು’ ಎಂದು ಅವರು...

Know More

ಇಂದಿನಿಂದ ಬಿಗ್ ಬಾಸ್ ಕನ್ನಡ ಸೀಸನ್ 10 ಶುರು: ಯಾವ ಸ್ಪರ್ಧಿಗಳು ಇರುತ್ತಾರೆ ಗೊತ್ತ ?

08-Oct-2023 ಮನರಂಜನೆ

ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ಬಿಗ್‌ ಬಾಸ್‌ ಕನ್ನಡ ಅ.8ರ ಇಂದಿನಿಂದ ಶುರುವಾಗಲಿದೆ. ಎಂದಿನಂತೆಯೇ ಕಿಚ್ಚ ಸುದೀಪ್ ಬಿಗ್ ಬಾಸ್ ಕನ್ನಡ ಕಾರ್ಯಕ್ರಮವನ್ನು ಹೋಸ್ಟ್ ಮಾಡಲಿದ್ದಾರೆ. ಈ ಎಲ್ಲ ವಿಚಾರಗಳ ಮಧ್ಯೆ ಸಂಭಾವ್ಯ ಸ್ಪರ್ಧಿಗಳ...

Know More

ದರ್ಶನ್‌ ಬಳಿಕ ಕಾವೇರಿಗಾಗಿ ಧ್ವನಿ ಎತ್ತಿದ ಕಿಚ್ಚ ಸುದೀಪ್‌

20-Sep-2023 ಕರ್ನಾಟಕ

ಬೆಂಗಳೂರು: ಕಾವೇರಿ ನೀರಿಗಾಗಿ ತೀವ್ರ ಹೋರಾಟ ನಡೆಯುತ್ತಿರುವಾಗ ಸ್ಯಾಂಡಲ್‌ವುಡ್‌ ನಟರು ತುಟಿ ಬಿಚ್ಚುತ್ತಿಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಅವರು ಈ ಬಗ್ಗೆ ಪೋಸ್ಟ್ ಮಾಡಿ ಕಾವೇರಿ ಬಗ್ಗೆ ಧ್ವನಿ...

Know More

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ನಟ ಕಿಚ್ಚ ಸುದೀಪ್

30-Jul-2023 ಸಾಂಡಲ್ ವುಡ್

ವಿಕ್ರಾಂತ್ ರೋಣ ಸಿನಿಮಾದ ಬಳಿಕ ನಟ ಕಿಚ್ಚ ಸುದೀಪ್ ಹೊಸ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಸದ್ಯದಲ್ಲೇ ಸುದೀಪ್ ನಟನೆಯ ಮುಂದಿನ ಸಿನಿಮಾದ ಶೂಟಿಂಗ್ ಆರಂಭವಾಗಲಿದ್ದು ಅದಕ್ಕೂ ಮುನ್ನ ಸುದೀಪ್ ತಿರುಪತಿಗೆ ಭೇಟಿ ನೀಡಿ ತಿಮ್ಮಪ್ಪನ...

Know More

ಕಿಚ್ಚ- ಕುಮಾರ್‌ ನಡುವಿನ ವಿವಾದ: ರವಿಚಂದ್ರನ್ ಮನೆಯಲ್ಲಿ ಮಾತುಕತೆ

22-Jul-2023 ಸಾಂಡಲ್ ವುಡ್

ನಟ ಕಿಚ್ಚ ಸುದೀಪ್ ಹಾಗೂ ನಿರ್ಮಾಪಕ ಎಂಎನ್ ಕುಮಾರ್ ನಡುವಿನ ವಿವಾದ ಕೋರ್ಟ್ ಮೆಟ್ಟಿಲೇರಿದ್ದು, ನಿರ್ಮಾಪಕ ಎಂಎನ್ ಕುಮಾರ್ ಫಿಲ್ಮ್‌ ಚೇಂಬರ್‌ ಎದುರು ಪ್ರತಿಭಟನೆ ನಡೆಸಿದ್ದು ಹಳೇ ವಿಚಾರ. ಬಲಿಕ ಹಿರಿಯ ಕಲಾವಿದರಾದ ರವಿಚಂದ್ರನ್...

Know More

ನಿರ್ಮಾಪಕರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿದ ಕಿಚ್ಚ ಸುದೀಪ್

15-Jul-2023 ಬೆಂಗಳೂರು ನಗರ

ನಟ ಕಿಚ್ಚ ಸುದೀಪ ವಿರುದ್ಧ ನಿರ್ಮಾಪಕ ಎನ್‌.ಎಂ ಕುಮಾರ್‌ ಹಾಗೂ ಸುರೇಶ್‌ ಮಾಡಿದ್ದ ಆರೋಪ ಹೊಸ ತಿರುವು ಪಡೆದುಕೊಂಡಿದೆ. ಎನ್​ಎಂ ಕುಮಾರ್ ಹಾಗೂ ಸುರೇಶ್ ವಿರುದ್ಧ ನಟ ಕಿಚ್ಚ ಸುದೀಪ್ ಜುಲೈ 15 ಜೆಎಂಎಫ್​ಸಿ...

Know More

ಹಣ ಮೋಸದ ಆರೋಪ ಮಾಡಿದ ನಿರ್ಮಾಪಕ ಕುಮಾರ್‌ಗೆ ಕಿಚ್ಚ ಸುದೀಪ್ ತಿರುಗೇಟು

04-Jul-2023 ಸಾಂಡಲ್ ವುಡ್

ಸುದೀಪ್ ವಿರುದ್ಧ ಸ್ಯಾಂಡಲ್ ವುಡ್ ಖ್ಯಾತ ನಿರ್ಮಾಪಕ ಎನ್ ಕುಮಾರ್ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದರು. ಸುದ್ದಿಗೋಷ್ಟಿಯೊಂದನ್ನು ಕರೆದಿದ್ದ ಅವರು ಸುದೀಪ್ ಅವರು ತಮ್ಮ ಬಳಿ ಅಡ್ವಾನ್ಸ್ ಪಡೆದು ಎಂಟು ವರ್ಷಗಳಿಂದ ಚಿತ್ರ ಮಾಡದೇ ಕೈಕೊಟ್ಟಿದ್ದಾರೆ...

Know More

ಕಿಚ್ಚ ಸುದೀಪ್ ನಿವಾಸ ಮುಂದೆ ಧರಣಿ ನಿಲ್ಲುವುದಾಗಿ ನಿರ್ಮಾಪಕರ ಎಚ್ಚರಿಕೆ

04-Jul-2023 ಸಾಂಡಲ್ ವುಡ್

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ತಮಗೆ ಕೊಟ್ಟಿರುವ ಮಾತನ್ನು ಈಡೇರಿಸದಿದ್ದರೆ ಅವರ ಮನೆ ಮುಂದೆ ಧರಣಿ ನಡೆಸುವುದಾಗಿ ಸ್ಯಾಂಡಲ್ ವುಡ್ ನಿರ್ಮಾಪಕ ಕೆಸಿಎನ್ ಕುಮಾರ್ ಎಚ್ಚರಿಕೆ...

Know More

ಸುದೀಪ್​ ಅವರ ‘ಕಿಚ್ಚ 46’ ಚಿತ್ರದ ಟೀಸರ್​ ಬಿಡುಗಡೆ

02-Jul-2023 ಸಾಂಡಲ್ ವುಡ್

ಕಿಚ್ಚ ಸುದೀಪ್​ ಅವರ 46ನೇ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಆ ನಿರೀಕ್ಷೆಯನ್ನು ಡಬಲ್​ ಮಾಡುವ ರೀತಿಯಲ್ಲಿ ಟೀಸರ್​ ಬಿಡುಗಡೆ ಮಾಡಲಾಗಿದೆ. ‘ವಿಕ್ರಾಂತ ರೋಣ’ ಸಿನಿಮಾ ಬಳಿಕ ಸುದೀಪ್​ ಅವರು ಒಪ್ಪಿಕೊಂಡ...

Know More

ಬೆಂಗಳೂರು: ಬೊಮ್ಮಾಯಿ ನಾಮಪತ್ರ ಸಲ್ಲಿಕೆಗೆ ಕಿಚ್ಚ ಸಾಥ್‌

19-Apr-2023 ಸಾಂಡಲ್ ವುಡ್

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಏಪ್ರಿಲ್‌ 19 ರಂದು ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮೊದಲು ಸಿಎಂ ಬೊಮ್ಮಾಯಿ ಶಿಗ್ಗಾವಿ ನಗರದಲ್ಲಿ ಬೃಹತ್‌ ರೋಡ್‌ ಶೋ...

Know More

ಕಿಚ್ಚನ ಚಲನಚಿತ್ರ ಪ್ರದರ್ಶನಕ್ಕೆ ತಡೆ ನೀಡಿ, ಚುನಾವಣಾ ಆಯೋಗಕ್ಕೆ ಮನವಿ

06-Apr-2023 ಬೆಂಗಳೂರು ನಗರ

ನಟ ಕಿಚ್ಚ ಸುದೀಪ್ ಅವರು​ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಬೆಂಬಲ ಮತ್ತು ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದಾಗಿ ಬಹಿರಂಗವಾಗಿ ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಟ ಕಿಚ್ಚ ಸುದೀಪ್ ಅವರ​ ಚಲನಚಿತ್ರ, ಟಿ.ವಿ.ಶೋ ಮತ್ತು ಜಾಹಿರಾತುಗಳ ಪ್ರದರ್ಶನಕ್ಕೆ...

Know More

ಬೆಂಗಳೂರು: ಖಾಸಗಿ ವಿಡಿಯೋ ಬಿಡುಗಡೆ ಮಾಡುವುದಾಗಿ ಕಿಚ್ಚ ಸುದೀಪ್‌ ಗೆ ಬೆದರಿಕೆ

05-Apr-2023 ಸಾಂಡಲ್ ವುಡ್

ಕಿಚ್ಚ ಸುದೀಪ್‌ ಅವರಿಗೆ ಅನಾಮಧೇಯ ವ್ಯಕ್ತಿಯೊಬ್ಬರಿಂದ ಬೆದರಿಕೆ ಪತ್ರ ಬಂದಿರುವ ಕುರಿತು ಪೊಲೀಸ್‌ ಠಾಣೆಯಲ್ಲಿ ಎಫ್‌ ಐಆರ್‌ ದಾಖಲಾಗಿದೆ. ಕಿಚ್ಚ ಸುದೀಪ್‌ ಅವರಿಗೆ ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಪತ್ರವೊಂದು...

Know More

ವಿಜಯ್‌ ಅವರ ಚೊಚ್ಚಲ ಚಿತ್ರದಲ್ಲಿ ಕಿಚ್ಚ ಸುದೀಪ್‌

10-Mar-2023 ಗಾಂಧಿನಗರ

ಕಿಚ್ಚ ಸುದೀಪ್‌ ಅಭಿಮಾನಿಗಳಿಗೆ ಶುಭಸುದ್ದಿಯೊಂದಿದೆ. ವಿಜಯ್‌ ಅವರ ನಿರ್ದೇಶನದ ತಮಿಳು - ಕನ್ನಡ ಚಿತ್ರವೊಂದರಲ್ಲಿ ಕಿಚ್ಚ...

Know More

ಬೆಂಗಳೂರು: ಡಿಸೆಂಬರ್ 31 ಮತ್ತು ಜನವರಿ 1 ರಂದು ಬಿಗ್ ಬಾಸ್ ಕನ್ನಡ ಸೀಸನ್ 9 ಫೈನಲ್

24-Dec-2022 ಸಾಂಡಲ್ ವುಡ್

ಕಿಚ್ಚ ಸುದೀಪ್ ಅವರು ಡಿಸೆಂಬರ್ 31 ಮತ್ತು ಜನವರಿ 1, 2023 ರಂದು ಬಿಗ್ ಬಾಸ್ ಕನ್ನಡ ಸೀಸನ್ 9 ಫೈನಲ್ ಅನ್ನು...

Know More

ಮಂಗಳೂರು: ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನಟ ಸುದೀಪ್ ಭೇಟಿ

04-Dec-2022 ಮಂಗಳೂರು

ದ.ಕ ಜಿಲ್ಲೆಯ ಮಂಗಳೂರು ತಾಲೂಕಿನ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಪತ್ನಿ ಪ್ರಿಯಾ ಜೊತೆ ನಟ ಕಿಚ್ಚ ಸುದೀಪ್ ಭಾನುವಾರ ಭೇಟಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು