ಕಿಟ್ ವಿತರಣೆ

ಬೆಳ್ತಂಗಡಿ ತಾಲೂಕಿನ ಅರ್ಹ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಣೆ

ರಾಜ್ಯ ಸರಕಾರ ಕಾರ್ಮಿಕರ ಪರವಾಗಿ ಕೆಲಸ ಮಾಡುತ್ತಿದ್ದು, ಕೋವಿಡ್ ಸಂದರ್ಭ ಸೇರಿದಂತೆ ಬೆಳ್ತಂಗಡಿ ತಾಲೂಕಿಗೆ ವಿವಿಧ ಯೋಜನೆಗಳಿಗೆ ಕಾರ್ಮಿಕ ಇಲಾಖೆಯಿಂದ 12 ಕೋ. ರೂ. ಅನುದಾನ ನೀಡಲಾಗಿದೆ…

2 years ago