ಬಿಜೆಪಿಗೆ ಅಡ್ಡದಾರಿಯಲ್ಲಿ ಅಧಿಕಾರ ಹಿಡಿಯುವುದು ಚಾಳಿಯಾಗಿದೆ ಎಂದು ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಅವರು, 2006ರಲ್ಲಿ ಜೆಡಿಎಸ್ ದೆಸೆಯಿಂದ ಅಧಿಕಾರದ ರುಚಿ ಕಂಡ ಬಿಜೆಪಿಗೆ ಅಡ್ಡದಾರಿಯಲ್ಲಿ ಅಧಿಕಾರ ಹಿಡಿಯುವುದು ಚಾಳಿ...
Know MoreGet latest news karnataka updates on your email.