ಕಿನ್ಯಾ

ಯೆನೆಪೋಯ ವಿಶ್ವವಿದ್ಯಾನಿಲಯದ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳ ಗ್ರಾಮೀಣ ಶಿಬಿರದ ಉದ್ಘಾಟನೆ

ಯೆನೆಪೋಯ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ) ಸಮಾಜಕಾರ್ಯ ವಿಭಾಗದ ವಿಧ್ಯಾರ್ಥಿಗಳ ಮೂರು ದಿನಗಳ ಗ್ರಾಮೀಣ ಶಿಬಿರವು ದಿನಾಂಕ ಫೆ.6ರಂದು ಕಿನ್ಯಾ ಪಂಚಾಯತ್‌ ಸಹಭಾಗಿತ್ವದಲ್ಲಿ ಪಂಚಾಯತ್‌ ಆವರಣದಲ್ಲಿ ಉದ್ಘಾಟನೆಗೊಂಡಿತು.

1 year ago