ಕಿರುಸೇತುವೆ

ಬಂಟ್ವಾಳ: ಪಾಣೆಮಂಗಳೂರು ಕಿರುಸೇತುವೆಯಿಂದ ನೀರಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬಂಟ್ವಾಳ ಸಜಿಪ ಮುನ್ನೂರು ಗ್ರಾಮದ ಮಡಿವಾಳ ಪಡ್ಪು ನಿವಾಸಿ ದೇವಪ್ಪ ಮಡಿವಾಳ (60) ಶನಿವಾರ ಬೆಳಗ್ಗೆ ಪಾಣೆಮಂಗಳೂರಿನ ನಂದಾವರ ಸಂಪರ್ಕದ ಕಿರುಸೇತುವೆಯಿಂದ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

2 years ago