ಕಿರ್ಲೋಸ್ಕರ್ ಮೋಟಾರ್ಸ್

ಬೆಂಗಳೂರು: ಟೊಯೋಟಾ ಕಿರ್ಲೋಸ್ಕರ್ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ನಿಧನ

ಖ್ಯಾತ ಕೈಗಾರಿಕೋದ್ಯಮಿ ಹಾಗೂ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಉಪಾಧ್ಯಕ್ಷ ವಿಕ್ರಮ್ ಶ್ರೀಕಾಂತ್ ಕಿರ್ಲೋಸ್ಕರ್ ಅವರು ಮಂಗಳವಾರ ತಡರಾತ್ರಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 64 ವರ್ಷ ವಯಸ್ಸಾಗಿತ್ತು.

1 year ago