ಕಿಶೋರ್ ಪತ್ತಿಕೊಂಡ

‘ಜೇಮ್ಸ್’ ಸಿನಿಮಾದ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಆಸ್ಪತ್ರೆಗೆ ದಾಖಲು: ಸ್ಥಿತಿ ಗಂಭೀರ

ಪುನೀತ್ ರಾಜ್ ಕುಮಾರ್ ನಟನೆಯ ಜೇಮ್ಸ್ ಸಿನಿಮಾ ನಿರ್ಮಾಣ ಮಾಡಿದ್ದ ಸ್ಯಾಂಡಲ್ ವುಡ್‌ನ ಖ್ಯಾತ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಆಸ್ಪತ್ರೆಗೆ ದಾಖಲಾಗಿದ್ದಾರೆ.

2 years ago