ಕೀಳಂಜೆ ರಿಯಾ ಜಿ. ಶೆಟ್ಟಿ

ಉಡುಪಿ: ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ ಶಿಪ್, ಕೀಳಂಜೆ ರಿಯಾ ಜಿ. ಶೆಟ್ಟಿಗೆ ಅವಳಿ ಚಿನ್ನದ ಪದಕ

ಕೊಬೋಡೊ ಬುಡೊಕಾನ್ ಕರಾಟೆ ಅಸೋಸಿಯೇಷನ್ ಆಶ್ರಯದಲ್ಲಿ ಉಡುಪಿಯ ಅಜ್ಜರಕಾಡು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಉಡುಪಿ…

1 year ago