ಕುಂದಾಪುರ

ಕುಂದಾಪುರ: ಸಾಲ ಪಾವತಿಸಲು ಸಾಧ್ಯವಾಗದೆ ಮನನೊಂದ ಮೀನುಗಾರ ಆತ್ಮಹತ್ಯೆಗೆ ಶರಣು

ಮೀನುಗಾರರೊಬ್ಬರು ಸಾಲ ಪಾವತಿಸಲು ಸಾಧ್ಯವಾಗದೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ಗಂಗೊಳ್ಳಿಯಲ್ಲಿ ನಡೆದಿದೆ.

2 months ago

ಕೋಟೇಶ್ವರ ಕಡಲ ತೀರದಲ್ಲಿ ಗಮನ ಸೆಳೆದ ‘ಕಾರ್ಟೂನ್ ಹಬ್ಬ’ಕ್ಕೆ ಶುಭಕೋರುವ ಮರಳು ಶಿಲ್ಪ

ಕುಂದಾಪುರದ ಪ್ರಸಿದ್ಧ ಹಬ್ಬಗಳಲ್ಲೊಂದಾದ ಕುಂದೇಶ್ವರ ದೀಪೋತ್ಸವದ ಅಂಗವಾಗಿ 10ನೇ ವರ್ಷದ ಕಾರ್ಟೂನ್ ಹಬ್ಬಕ್ಕೆ ಶುಭಕೋರುವ ಮರಳು ಶಿಲ್ಪವನ್ನು ಕೋಟೇಶ್ವರದ ಹಳೆ ಅಳಿವೆ ಕಡಲ ತೀರದಲ್ಲಿ ರಚಿಸಲಾಯಿತು.

5 months ago

ಕೃಷಿಯಲ್ಲಿ ಕೋಟಿ ರೂ. ಸಂಪಾದನೆ: ಬಿಲಿಯೇನರ್ ರೈತ ಪ್ರಶಸ್ತಿಗೆ ಕುಂದಾಪುರದ ರಮೇಶ್‌ ಆಯ್ಕೆ

ಕರಾವಳಿಯಲ್ಲಿ ಪ್ರಸ್ತುತ ಕೃಷಿ ಎಂದರೆ ಅಸಡ್ಡೆ ತೋರುವವರೇ ಅಧಿಕ ಆದರೆ ಕುಂದಾಪುರದ ಉದ್ಯಮಿಯೋರ್ವರು ರೈಸ್​ಮಿಲ್ ಉದ್ಯಮದ ಜತೆ ಜೊತೆಗೆ ಪ್ರಗತಿಪರ ರೈತ ಎನಿಸಿಕೊಂಡಿದ್ದಾರೆ.

5 months ago

ಭರದಿಂದ ಸಾಗುತ್ತಿದೆ ರೂಪೇಶ್‌ ಶೆಟ್ಟಿ ನಟನೆಯ ಆಧಿಪತ್ರ ಶೂಟಿಂಗ್‌

ನಟ ರೂಪೇಶ್ ಶೆಟ್ಟಿ ನಟನೆಯ ಅಧಿಪತ್ರ ಸಿನಿಮಾದ ಶೂಟಿಂಗ್ ಭರಾಟೆ ಜೋರಾಗಿದೆ. ಚಿತ್ರತಂಡ ಕುಂದಾಪುರದ ಕೆರಾಡಿ ಭಾಗದಲ್ಲಿ ಚಿತ್ರೀಕರಣ ನಡೆಸ್ತಿದೆ.

5 months ago

ಹೆರಿಗೆ ವೇಳೆ ಮೃತಪಟ್ಟ ಮಗು: ಕುಂದಾಪುರ ಸರಕಾರಿ ಆಸ್ಪತ್ರೆ ಮುಂದೆ ಅಹೋ ರಾತ್ರಿ ಪ್ರತಿಭಟನೆ

ಸರಕಾರಿ ಆಸ್ಪತ್ರೆಯಲ್ಲಿ ಸೋಮವಾರ (ನ.20) ಹೆರಿಗೆ ವೇಳೆ ಮಗು ಮೃತಪಟ್ಟದ್ದು, ವೈದ್ಯರ ನಿರ್ಲಕ್ಷ್ಯ ಆರೋಪಿಸಿ ಸಾರ್ವಜನಿಕರು ಆಸ್ಪತ್ರೆ ಎದುರು ಅಹೋ ರಾತ್ರಿ ಪ್ರತಿಭಟನೆ ನಡೆಸಿದರು.

6 months ago

ಕುಂದಾಪುರ: ಕಾಲು ಜಾರಿ ಹೊಳೆಗೆ ಬಿದ್ದು ಯುವಕ ಮೃತ್ಯು

ಕುಂದಾಪುರ ತಾಲೂಕು ಬೇಳೂರು ಗ್ರಾಮದಲ್ಲಿ ಕೃಷಿ ಕೆಲಸ ಮುಗಿಸಿ ಸಂಜೆಯ ವೇಳೆ ಕೈಕಾಲು ತೊಳೆಯಲು ಹೊಳೆಗೆ ಇಳಿದಿದ್ದ ಯುವಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ಹೊಳೆಗೆ ಬಿದ್ದು ಮೃತಪಟ್ಟ…

6 months ago

ಕುಂದಾಪುರ: ಮೂರು ವರ್ಷದ ಬಳಿಕ ದುಬೈನಿಂದ ಬಂದು ಅಮ್ಮನಿಗೆ ಸಪ್ರೈಸ್‌ ನೀಡಿದ ಮಗ

ಉಡುಪಿ: ಮೂರು ವರ್ಷದ ಬಳಿಕ ದುಬೈನಿಂದ ಬಂದು ಅಮ್ಮನಿಗೆ ಮಗ ಸಪ್ರೈಸ್‌ ನೀಡಿದ ಭಾವನಾತ್ಮಕ ಘಟನೆ ಕುಂದಾಪುರದಲ್ಲಿ ನಡೆದಿದೆ. ಕುಂದಾಪುರದ ರೋಹಿತ್‌ ಎನ್ನುವವರು ಮೂರು ವರ್ಷಗಳ ಬಳಿಕ…

8 months ago

ಚೈತ್ರಾ ಕುಂದಾಪುರ ವಿರುದ್ಧ ವಂಚನೆ ಕೇಸ್: ಇದುವರೆಗೂ 3 ಕೋಟಿ ನಗದು ಜಪ್ತಿ

ಚೈತ್ರಾ ಕುಂದಾಪುರ ವಿರುದ್ಧದ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ಅಧಿಕಾರಿಗಳು ತನಿಖೆಯನ್ನು ಮುಂದುವರಿಸಿದ್ದಾರೆ. ಇದೀಗ ಸಿಕ್ಕಿರುವ ಮಾಹಿತಿ ಪ್ರಕಾರ, ಪ್ರಕರಣಲದಲ್ಲಿ ಸುಮಾರು 3 ಕೋಟಿಯಷ್ಟು ಮೌಲ್ಯದ…

8 months ago

ಮರವಂತೆ ಸಿಆರ್ ಝಡ್ ಕ್ಲಿಯರೆನ್ಸ್‍ಗೆ ಸಂಸದ ಬಿ.ವೈ ರಾಘವೇಂದ್ರ ಕೇಂದ್ರ ಸಚಿವರಿಗೆ ಮನವಿ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಬೈಂದೂರು ತಾಲೂಕಿನ ಮರವಂತೆ ಹೊರ ಬಂದರಿನ ಎರಡನೇ ಹಂತದ ಕಾಮಗಾರಿ ಕೆಲಸಕ್ಕೆ ಈಗಾಗಲೇ 85 ಕೋಟಿ.ರೂ ಮಂಜೂರಾಗಿದ್ದು ಬಂದರಿನ ಕಾಮಗಾರಿ ಕೆಲಸ…

9 months ago

ಕುಂದಾಪುರ: ಮಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಮಲತಂದೆ ಅರೆಸ್ಟ್

ಕುಂದಾಪುರ: ಪತಿಯನ್ನು ತ್ಯಜಿಸಿದ್ದ ಹೊರರಾಜ್ಯದ ಮಹಿಳೆಯನ್ನು ಪ್ರೀತಿಸಿ ಮದುವೆಯಾಗಿ ಕುಂದಾಪುರ ನಗರ ಠಾಣಾ ವ್ಯಾಪ್ತಿಯಲ್ಲಿ ವಾಸವಿದ್ದ ವ್ಯಕ್ತಿಯೋರ್ವ ಮಹಿಳೆಯ ಅಪ್ರಾಪ್ತ ವಯಸ್ಕ ಮಗಳ ಮೇಲೆ ನಿರಂತರ ಲೈಂಗಿಕ…

10 months ago

ಕುಂದಾಪುರ: ನೆರೆ ಪೀಡಿತ ಪ್ರದೇಶಗಳಿಗೆ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿಯುತ್ತಿದ್ದ ಬಾರಿ ಮಳೆಯಿಂದ ಸೌಪರ್ಣಿಕಾ ನದಿ ನೀರಿನ ಮಟ್ಟ ಏರಿಕೆ ಆಗಿದ್ದರಿಂದ ನದಿ ಪಾತ್ರ ಪ್ರದೇಶಗಳಲ್ಲಿ ಪ್ರವಾಹ ಕಂಡು ಬಂದಿದೆ ನೆರೆ…

10 months ago

ಕುಂದಾಪುರ: ಆಕಸ್ಮಿಕವಾಗಿ ಕೆರೆಗೆ ಬಿದ್ದು ವ್ಯಕ್ತಿ ಸಾವು

ಕುಂದಾಪುರ ತಾಲೂಕಿನ ಕೆದೂರು ಗ್ರಾಪಂ ಮಲ್ಯಾಡಿ ಗ್ರಾಮದ ನಿವಾಸಿ ದಿನಕರ ಶೆಟ್ಟಿ (46) ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ.

10 months ago

ಕುಂದಾಪುರ: ಚಿರತೆ ದಾಳಿ, ವ್ಯಕ್ತಿಗೆ ಗಂಭೀರ ಗಾಯ

ಮನೆಯೊಳಗೆ ನುಗ್ಗಿದ ಚಿರತೆಯೊಂದು ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆಸಿದ ಘಟನೆ ಕೊಲ್ಲೂರು ಸಮೀಪದ ನಾಗೋಡಿ ಎಂಬಲ್ಲಿ ಕಳೆದ ತಡ ರಾತ್ರಿ ನಡೆದಿದೆ.

10 months ago

ಕುಂದಾಪುರ: ಮರಬಿದ್ದು ಅನಾಹುತ, ಕೂದಲೆಳೆ ಅಂತರದಲ್ಲಿ ಪಾರಾದ ಬೈಂದೂರು ಶಾಸಕ

ಹಾಲಾಡಿ ಮಾರ್ಗದ ಮುಖ್ಯ ರಸ್ತೆಯಲ್ಲಿ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ‌ ಅವರು ಸಾಗುತ್ತಿದ್ದ ಸಂದರ್ಭದಲ್ಲಿ ಮರವೊಂದು ಉರುಳಿ ಬಿದ್ದು ರಸ್ತೆಗೆ ಅಡ್ಡಲಾಗಿ ಬಿದ್ದಿತ್ತು, ಸಾರ್ವಜನಿಕರ ಸಂಚಾರಕ್ಕೆ…

10 months ago

ಕುಂದಾಪುರ: ಧರೆಗುರುಳಿದ ಹೆಮ್ಮಾಡಿ ಸರಕಾರಿ ಶಾಲೆ ಕಟ್ಟಡ

ಸರಕಾರಿ ಹಿರಿಯ ಪ್ರಾಥಮಿಕ ಹೆಮ್ಮಾಡಿ ಶಾಲೆಯಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ಬಾರಿ ಮಳೆಗೆ ಶನಿವಾರ ರಾತ್ರಿ ಧರೆಗುರುಳಿದೆ. ಶಾಲೆ ರಜಾ ದಿನವಾದ್ದರಿಂದ ಬಾರಿ ಅನಾಹುತ ತಪ್ಪಿದ್ದು ಮಕ್ಕಳ ಪೋಷಕರು…

10 months ago