ಕುಂಬಾರರ ಸೇವಾ ಸಂಘ

ಬೆಳ್ತಂಗಡಿ ಕುಲಾಲ ಭವನ ನಿರ್ಮಾಣ: ಪೂರ್ವಭಾವಿ ಸಭೆ

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ನೂತನ ಸಮುದಾಯ ಭವನ ನಿರ್ಮಾಣದ ಬಗ್ಗೆ ಪೂರ್ವಭಾವಿ ಸಭೆಯು ಮೇ ೨೨ರಂದು ಗುರುವಾಯನಕೆರೆ ಶಾರದಾ ಮಂಟಪದಲ್ಲಿ ಜರಗಿತು.

2 years ago