ಕುಂಬ್ಳೆ ಸುಂದರ್ ರಾವ್

ಬೆಂಗಳೂರು: ಕುಂಬ್ಳೆ ಸುಂದರ್ ರಾವ್ ನಿಧನಕ್ಕೆ ಸಿಎಂ ಸಂತಾಪ

ಖ್ಯಾತ ಯಕ್ಷಗಾನ ಕಲಾವಿದ ಹಾಗೂ ಮಾಜಿ ಶಾಸಕ ಕುಂಬ್ಳೆ ಸುಂದರ್ ರಾವ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

1 year ago