ಕುಕ್ಕೆ ಸುಬ್ರಹ್ಮಣ್ಯ

ಕುಕ್ಕೆ ದೇವಳಕ್ಕೆ ಯೇಸುರಾಜ್ ನೂತನ ಎಇಒ; ಶರಣ್ ಪಂಪ್ವೆಲ್ ಅಪಸ್ವರ, ರಾಮಲಿಂಗಾ ರೆಡ್ಡಿ ಸ್ಪಷ್ಟನೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ಎಸ್ .ಜೆ ಯೇಸುರಾಜ್ ಎ.30 ರಂದು ಅಧಿಕಾರ ಸ್ವೀಕರಿಸಿದರು. ರಾಮನಗರ ಜಿಲ್ಲಾಧಿಕಾರಿ ಕಚೇರಿಯ ಮುಜರಾಯಿ ವಿಭಾಗದಲ್ಲಿ ಸೇವೆ…

2 days ago

ಕುಕ್ಕೆ ಸುಬ್ರಹ್ಮಣ್ಯ ಐನೆಕಿದು ರಸ್ತೆ ದಾಟಿ ಆತಂಕ ಸೃಷ್ಟಿಸಿದ ಒಂಟಿಸಲಗ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಕಡಬ ಪ್ರದೇಶದಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಐನೆಕಿದು ಶಾಲೆ ಬಳಿ ಒಂಟಿ ಸಲಗವೊಂದು…

2 months ago

ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ ಹೆಚ್.ಡಿ. ದೇವೇಗೌಡ ದಂಪತಿ

ಮಾಜಿ ಪ್ರಧಾನಿ ದೇವೇಗೌಡ ದಂಪತಿ ಇಂದು ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ವಿಮಾನ ಮೂಲಕ ಮಂಗಳೂರಿಗೆ ಬಂದು ತಡರಾತ್ರಿ ಸುಬ್ರಹ್ಮಣ್ಯ ಕ್ಕೆ ಆಗಮಿಸಿದ…

7 months ago

ನಾಗರ ಪಂಚಮಿ ಸಂಭ್ರಮ: ಕುಕ್ಕೆ ಸುಬ್ರಹ್ಮಣ್ಯಕ್ಕೆ ಹರಿದುಬಂದ ಭಕ್ತಸಾಗರ

ಮಂಗಳೂರು: ನಾಗರಾಧನೆಗೆ ವಿಶೇಷ ಸ್ಥಾನಮಾನ ಇರುವ ತುಳುನಾಡಿನಲ್ಲಿ ಇಂದು ನಾಗರ ಪಂಚಮಿಯ ಸಂಭ್ರಮ ಮನೆ ಮಾಡಲಿದೆ. ಅನೇಕ ದೇವಸ್ಥಾನಗಳಲ್ಲಿ, ಕುಟುಂಬದ ನಾಗಬನದಲ್ಲಿ ನಾಗದೇವರಿಗೆ ಪೂಜೆ ಸಲ್ಲಿಸಲಾಗುವುದು. ಅದರಲ್ಲೂ…

9 months ago

ಮಂಗಳೂರು: ಶ್ರೀಮಂತ ದೇಗುಲಗಳ ಪಟ್ಟಿಯಲ್ಲಿ ಈ ಬಾರಿಯೂ ಕುಕ್ಕೆ ನಂ.1

ರಾಜ್ಯದ ಶ್ರೀಮಂತ ದೇವಸ್ಥಾನ ಎಂಬ ಖ್ಯಾತಿಯನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಉಳಿಸಿಕೊಂಡಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಈ ಬಾರಿಯೂ 123 ಕೋಟಿ ರೂ. ಆದಾಯ ಗಳಿಸುವ ಮೂಲಕ…

1 year ago

ಕುಕ್ಕೆ ಸುಬ್ರಹ್ಮಣ್ಯ ದೇವಾಲಯ: ಪಶ್ಚಿಮ ಘಟ್ಟಗಳ ಮಧ್ಯದಲ್ಲಿರುವ ಪವಿತ್ರ ಕ್ಷೇತ್ರ

ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಾಲಯವು ಭಾರತದ ದಕ್ಷಿಣ ಭಾಗದಲ್ಲಿರುವ ಬಹುತೇಕ ಹಿಂದೂ ಭಕ್ತರಿಗೆ ತಿಳಿದಿರುವ ಸ್ಥಳವಾಗಿದೆ. ಮತ್ತು ಕೇವಲ ಪರಿಚಿತರಾಗಿರದೆ, ಇಲ್ಲಿ ಸುಬ್ರಹ್ಮಣ್ಯ ಸ್ವಾಮಿಯು…

1 year ago

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಮಹೋತ್ಸವ ಪ್ರಯುಕ್ತ ನ. 23ರಂದು ಲಕ್ಷ ದೀಪೋತ್ಸವ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಲ್ಲಿ ಚಂಪಾಷಷ್ಠಿ ಮಹೋತ್ಸವ ಪ್ರಯುಕ್ತ ನ. 23ರಂದು ಲಕ್ಷ ದೀಪೋತ್ಸವ ನಡೆಯಲಿದೆ. 'ಚಂಪಾಷಷ್ಠಿ ಮಹೋತ್ಸವಕ್ಕೆ ನ.21ರ ಕಾರ್ತಿಕ ದ್ವಾದಶಿಯಂದು ಬೆಳಿಗ್ಗೆ ಕೊಪ್ಪರಿಗೆ ಏರುವ ಮೂಲಕ…

1 year ago

ಸುಬ್ರಹ್ಮಣ್ಯ: ಭಾರಿ ಮಳೆಗೆ ಅಕ್ಷರಶಃ ನಲುಗಿ ಹೋದ ಕುಕ್ಕೆ ಸುಬ್ರಹ್ಮಣ್ಯ

ನಿನ್ನೆ  ಸಂಜೆ 5 ಗಂಟೆಯಿಂದ ಸುರಿದ ಭಾರಿ ಮಳೆಗೆ ಕುಕ್ಕೆ ಸುಬ್ರಹ್ಮಣ್ಯ ಅಕ್ಷರಶಃ ನಲುಗಿ ಹೋಗಿದೆ. ಸುಬ್ರಹ್ಮಣ್ಯದ ಇತಿಹಾಸದಲ್ಲೇ ಈ ರೀತಿ ಮಳೆ ಸುರಿಯಲಿಲ್ಲ ಎಂದು ಹಿರಿಯರು…

2 years ago

ಸುಬ್ರಹ್ಮಣ್ಯ: ಭಾರಿ ಮಳೆಯಿಂದಾಗಿ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆ

ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಸೋಮವಾರ ಮುಳುಗಡೆಯಾಗಿದೆ.

2 years ago

ವಿಷು ಸಂಕ್ರಮಣ ಹಿನ್ನಲೆ, ಪುಣ್ಯಕ್ಷೇತ್ರಗಳಲ್ಲಿ ಭಕ್ತರ ದಂಡು

ವಿಷು ಸಂಕ್ರಮಣ ಹಿನ್ನಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಪ್ರಮುಖ ಪುಣ್ಯಕ್ಷೇತ್ರಗಳಲ್ಲಿ ಭಕ್ತರ ಸಾಲೇ ಕಂಡು ಬಂದಿದೆ. ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ, ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಗಳಲ್ಲಿ ಸಾವಿರಾರು ಸಂಖ್ಯೆಯ…

2 years ago