ಕುಟುಂಬ ನ್ಯಾಯಾಲಯ

ಪತ್ನಿಯ ಅನುಮತಿ ಇಲ್ಲದೆಯೇ ಕಾಲ್​ ರೆಕಾರ್ಡ್ ಮಾಡುವುದು ಕಾನೂನು ಬಾಹಿರ

ಪತ್ನಿಯ ನಕಾರಾತ್ಮಕ ಗುಣಗಳನ್ನು ತೋರಿಸುವ ಸಲುವಾಗಿ ಆಕೆಯ ಅನುಮತಿ ಇಲ್ಲದೆಯೇ ಆಕೆಯ ಕಾಲ್​ ರೆಕಾರ್ಡ್ ಮಾಡುವುದು ಖಾಸಗಿತನದ ಉಲ್ಲಂಘನೆಯಾಗಿದೆ ಎಂದು ಪಂಜಾಬ್​ನ ಹೈಕೋರ್ಟ್​ ಹೇಳಿದೆ.

2 years ago