ಕುಡಿಯುವ ನೀರು

ಕುಡಿಯುವ ನೀರಿನ ತೆರಿಗೆ ಹೆಚ್ಚಳ: ಜನರಿಗೆ ವಾಟರ್ ಶಾಕ್

ಜನರಿಗೆ ಕುಡಿಯುವ ನೀರು ದುಬಾರಿಯಾಗಲಿದ್ದು, ಬರಗಾಲದಲ್ಲೂ ರಾಜ್ಯದ ಜನರಿಗೆ ಸರ್ಕಾರ  ಕುಡಿಯುವ ನೀರಿನ ತೆರಿಗೆ ಹೆಚ್ಚಿಸುವ ಮೂಲಕ ಶಾಕ್ ನೀಡಿದೆ.

4 months ago

ಮಂಗಳೂರಿನಲ್ಲಿ ಕುಸಿಯುತ್ತಿದೆ ಮರಗಳ ಸಂಖ್ಯೆ

ಹೆಚ್ಚುತ್ತಿರುವ ತಾಪಮಾನ. ಇದರಿಂದಾಗಿ ಕುಡಿಯುವ ನೀರಿಗೂ ಹಾಹಾಕಾರ ಇದಕ್ಕೆ ಮೂಲ ಕಾರಣ ಅರಣ್ಯ ನಾಶ. ಮಂಗಳೂರಿನಲ್ಲೂ ಬಿಸಿಲ ಝಳ ಏರುತ್ತಿದೆ.  ಮರಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಕುಸಿಯುತ್ತಿದೆ.…

5 months ago

ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಗಮನಹರಿಸಿ: ಪ್ರತಾಪ್ ಸಿಂಹ

ಈ ಬಾರಿ ಬರ ಇರುವ ಕಾರಣ ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇದ್ದು, ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯವಾಗದಂತೆ ಗಮನಹರಿಸಬೇಕು…

5 months ago

ಬರ ಪರಿಹಾರ ಕೆಲಸ ಪ್ರಾರಂಭವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬರ ಪರಿಹಾರದ ಕೆಲಸ ಪ್ರಾರಂಭವಾಗಿದೆ. ಕುಡಿಯುವ ನೀರು, ದನಕರುಗಳಿಗೆ ಮೇವು ಒದಗಿಸಲಾಗಿದೆ. ಮೇವಿಗೆ ಅಭಾವವಿಲ್ಲ, ಜನರಿಗೆ ಕೆಲಸ ಕೊಡು ಕೆಲಸವೂ ಆಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

5 months ago

ನಾಳೆಯಿಂದ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಮುಂಗಾರು ಸಂಪೂರ್ಣವಾಗಿ ಕೈ ಕೊಟ್ಟಿದ್ದು, ಮಳೆಯಿಲ್ಲದೆ ಬೆಳೆಗಳು ಸಂಪೂರ್ಣವಾಗಿ ನಾಶವಾಗಿವೆ. ಕುಡಿಯುವ ನೀರಿಗೂ ತತ್ವಾರವಿದೆ. ಈ ನಡುವೆ ದಕ್ಷಿಣ ಭಾರತದಲ್ಲಿ ಹಿಂಗಾರು ಮಳೆ ಮತ್ತು ಚಂಡಮಾರುತ…

6 months ago

ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ 78 ಲಕ್ಷ ಕುಟುಂಬಗಳಿಗೆ ಕುಡಿಯುವ ನೀರು ಒದಗಿಸುವುದು ಸರ್ಕಾರದ ಗುರಿ

ರಾಜ್ಯದ ಗ್ರಾಮೀಣ ಪ್ರದೇಶದ 78 ಲಕ್ಷ ಕುಟುಂಬ ಗಳಿಗೆ. ಕುಡಿಯುವ ನೀರು ಒದಗಿಸುವುದು ರಾಜ್ಯ ಸರಕಾರದ ಗುರಿ ಎಂದು ಕೇರಳ ನೀರಾವರಿ ಸಚಿವ ರೋಶಿ ಅಗಷ್ಟಿನ್ ಹೇಳಿದರು.

6 months ago

ಶುದ್ಧ ನೀರು ಪೂರೈಕೆಯಲ್ಲಿ ನಿರ್ಲಕ್ಷ್ಯ: ಚಟ್ನಳ್ಳಿ ಪಿಡಿಒ ಅಮಾನತು

ಶುದ್ಧ ಕುಡಿಯುವ ನೀರು ಪೂರೈಕೆ ವಿಷಯದಲ್ಲಿ ನಿರ್ಲಕ್ಷ್ಯ ತೋರಿದ ತಾಲ್ಲೂಕಿನ ಚಟ್ನಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ದೇವಪ್ಪ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ…

9 months ago

ಕಡಬ: ರಸ್ತೆ ಸಮಸ್ಯೆ, ಸ್ಥಳಕ್ಕೆ ಭಾಗೀರಥಿ ಮುರುಳ್ಯ ಭೇಟಿ

ತಾಲೂಕು ಪಂಚಾಯತ್ ಬಳಿಯ ರಸ್ತೆ ಮತ್ತು ಪಟ್ಟಣ ಪಂಚಾಯತ್ ಬಳಿಯ ಕುಡಿಯುವ ನೀರಿನ ಸಮಸ್ಯೆಯ ಸ್ಥಳಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರು ಭೇಟಿ ನೀಡಿದರು. ಸ್ಥಳೀಯರಿಂದ…

11 months ago

ಕುಂದಾಪುರ: ಕುಡಿಯುವ ನೀರಿನ ಪೂರೈಕೆ ಮಾಡಲು ಸೂಕ್ತ ಕ್ರಮ – ಶಾಸಕ ಕಿರಣ್ ಕುಮಾರ್ ಕೊಡ್ಗಿ

ಉಡುಪಿ ಜಿಲ್ಲೆಯ ಕುಂದಾಪುರ ಪುರಸಭೆ ವ್ಯಾಪ್ತಿ ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದ ತಲೆ ದೋರಿದ ಕುಡಿಯುವ ನೀರಿನ ಸಮಸ್ಯೆಯನ್ನು ಸೂಕ್ತವಾದ ರೀತಿಯಲ್ಲಿ ಬಗೆಹರಿಸುವಂತೆ ಕುಂದಾಪುರ ಕ್ಷೇತ್ರದ ಶಾಸಕ…

11 months ago

ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆ: ಶಾಲೆಗಳ ಆರಂಭ ಮುಂದೂಡಲು ಯಶ್ ಪಾಲ್ ಸುವರ್ಣ ಮನವಿ

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ಸಹಿತ ಕರಾವಳಿ ಪ್ರದೇಶ ಹಾಗೂ ರಾಜ್ಯದ ವಿವಿಧೆಡೆ ಕುಡಿಯುವ ನೀರಿನ ತೀವ್ರ ಸಮಸ್ಯೆ ತಲೆದೋರಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ…

11 months ago

ಬೆಳ್ತಂಗಡಿ: .ಜಿಲ್ಲೆಯಲ್ಲಿ ಪ್ರಸ್ತುತ ಕುಡಿಯುವ ನೀರಿನ ಗಂಭೀರ ಸಮಸ್ಯೆ ಇದೆ -ಪ್ರತಾಪಸಿಂಹ ನಾಯಕ್

ದ.ಕ‌.ಜಿಲ್ಲೆಯಲ್ಲಿ ಪ್ರಸ್ತುತ ಕುಡಿಯುವ ನೀರಿನ ಗಂಭೀರ ಸಮಸ್ಯೆ ಇರುವುದರಿಂದ ಶಾಲಾ- ಕಾಲೇಜುಗಳ ಆರಂಭದ ದಿನಾಂಕವನ್ನು ಪುನರ್‌ಪರಿಶೀಲನೆ ಮಾಡಿದರೆ ಉತ್ತಮ. ಈ ಕುರಿತು ಜಿಲ್ಲಾಡಳಿತ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು…

12 months ago

ಉಡುಪಿ: ಕುಡಿಯುವ ನೀರಿನ ಸಮಸ್ಯೆ ಉಲ್ಬಣ, ಟ್ಯಾಂಕರ್ ನೀರು ಪೂರೈಸುವಂತೆ ಆಗ್ರಹ

ನಗರಸಭೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದ್ದು, ಬಹುತೇಕ ವಾರ್ಡ್ ಗಳಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗಿದೆ.

12 months ago

ಮಂಗಳೂರು: ಮರವೂರು ಅಣೆಕಟ್ಟಿನಲ್ಲಿ ನೀರಿನ ಸಂಗ್ರಹ , ಸದ್ಯಕ್ಕಿಲ್ಲ ಕುಡಿಯುವ ನೀರಿನ ಸಮಸ್ಯೆ

ಈ ಬಾರಿಯ ಎಲ್ಲೆಡೆ ಕುಡಿಯುವ ನೀರಿಗೆ ತತ್ವಾರ ಉಂಟಾಗುತ್ತಿದ್ದು, ಅಲ್ಲಲ್ಲಿ ಅಣೆಕಟ್ಟುಗಳು ಬರಿದಾಗುತ್ತಿವೆ. ಆದರೆ ಬಜಪೆ ವ್ಯಾಪ್ತಿಯ ಹಲವು ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಮರವೂರಿನ…

1 year ago

ಕುಡಿಯುವ ನೀರು ಪೂರೈಕೆಯಲ್ಲಿ ಬೀದರ್ ನಗರಕ್ಕೆ ಮಹತ್ತರ ಮೈಲಿಗಲ್ಲು

ಕಾರಂಜಾ ಆಣೆಕಟ್ಟಿನಿಂದ ಬೀದರ ನಗರಕ್ಕೆ ನೀರು ಸರಬರಾಜು ಸಾಮರ್ಥ್ಯವನ್ನು ಪ್ರಸ್ತುತವಿರುವ 28 ಎಮ್.ಎಲ್.ಡಿ (ದಿನಕ್ಕೆ ಮಿಲಿಯನ್ ಲೀಟರ್) ಯಿಂದ 44 ಎಮ್.ಎಲ್.ಡಿಗೆ ಹೆಚ್ಚಿಸಲಾಗಿದೆ. ವಾಸ್ತವವಾಗಿ ಇದು ನಿಗದಿಪಡಿಸಿದ…

1 year ago

ಕುಂದಾಪುರ: ಕುಡಿಯುವ ನೀರಿಗಾಗಿ ಜನರಿಂದ ಪಂಚಾಯಿತಿ ಕಛೇರಿ ಒಳಗೆ ಧರಣಿ

ಬೈಂದೂರು ವಿಧಾನಸಭಾ ಕ್ಷೇತ್ರದ ಗುಜ್ಜಾಡಿ ಗ್ರಾಮ ಪಂಚಾಯತ್, ವ್ಯಾಪ್ತಿಯ ಬೆಣ್ಗೇರಿ ಭಾಗದಲ್ಲಿ ಶಾಸಕರ ಅನುದಾನದ ಯೋಜನೆಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ‌ ಕೆಲಸ ಕಳೆದ ಎರಡು ತಿಂಗಳುಗಳಿಂದ ನಡೆಯುತ್ತಿದೆ.

1 year ago