ಕುಡ್ಲ ಕಬಡ್ಡಿ-2023

“ಕಬಡ್ಡಿಯಂತಹ ದೇಶೀಯ ಕ್ರೀಡೆ ಉಳಿಸಿ ಬೆಳೆಸುವ ಹೊಣೆ ಯುವಜನರದ್ದು” -ಡಾ.ಭರತ್ ಶೆಟ್ಟಿ

ಸೇವಾಶಿಖರ್ ಫೌಂಡೇಶನ್ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಹಾಗೂ ಮಂಗಳೂರು ತಾಲೂಕು ಕಬಡ್ಡಿ ಅಸೋಸಿಯೇಷನ್ ಇದರ ಸಹಯೋಗದಲ್ಲಿ "ಕುಡ್ಲ ಕಬಡ್ಡಿ-2023" ಇದರ ಉದ್ಘಾಟನಾ…

1 year ago