ಕುಣಿಗಲ್

ತುಮಕೂರು: ಮಚ್ಚಿನಿಂದ ಕೊಚ್ಚಿ ಅತಿಥಿ ಶಿಕ್ಷಕನ ಕೊಲೆ

ಅತಿಥಿ ಶಿಕ್ಷಕರೊಬ್ಬರನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಭೀಕರ ಘಟನೆ ಕುಣಿಗಲ್ ತಾಲೂಕಿನ  ಕುಳ್ಳನಂಜಯ್ಯನಪಾಳ್ಯದಲ್ಲಿ ನಡೆದಿದೆ.

3 months ago

ಬಿಸಿಯೂಟ ಸೇವಿಸಿ ಇಬ್ಬರು ಶಿಕ್ಷಕರು ಸೇರಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ತುಮಕೂರಿನ ಕುಣಿಗಲ್ ತಾಲೂಕಿನ ಸೀನಪ್ಪನಹಳ್ಳಿ ಅಂಬಾಭವಾನಿ ಅನುದಾನಿತ ಪ್ರೌಢಶಾಲೆಯಲ್ಲಿ ಬಿಸಿಯೂಟ ಸೇವಿಸಿ ಇಬ್ಬರು ಶಿಕ್ಷಕರು ಸೇರಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವಂತಹ ಘಟನೆ  ಘಟನೆ ನಡೆದಿದೆ.

3 months ago

ಮೊಂಬತ್ತಿ ಬೆಳಕಲ್ಲಿ ಬೈಕ್​​ಗೆ ಪೆಟ್ರೋಲ್ ಹಾಕುತ್ತಿದ್ದಾಗ ಬೆಂಕಿ ತಗುಲಿ ಬಾಲಕಿ ಸಾವು

ಮೊಂಬತ್ತಿ ಬೆಳಕಲ್ಲಿ ಬೈಕ್​​ಗೆ ಪೆಟ್ರೋಲ್ ಹಾಕುತ್ತಿದ್ದ ಬಾಲಕಿಗೆ ಬೆಂಕಿ ತಗುಲಿ ಸಾವನ್ನಪ್ಪಿದ ಘಟನೆ ಕುಣಿಗಲ್ ತಾಲೂಕಿನ ಕಟ್ಟಿಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ. 

5 months ago

ಮಾಂಸಕ್ಕಾಗಿ ಎಂಟು ಬಾವಲಿ ಕೊಂದವರು ಅಂದರ್‌

ಕುಣಿಗಲ್‌: ಮಾಂಸಕ್ಕಾಗಿ ಎಂಟು ಬಾವಲಿಗಳನ್ನು ಕೊಂದ ನಾಲ್ಕು ಆರೋಪಿಗಳನ್ನು ವಲಯ ಅರಣ್ಯಾಧಿಕಾರಿಗಳು ಭಾನುವಾರ ಬಂಧಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಗಡಿಯ ಹೊಂಬಾಳಮ್ಮ ಪೇಟೆಯ ರಂಗನಾಥ, ರಾಮಕೃಷ್ಣ, ಶಿವಶಂಕರ,…

6 months ago

ಐತಿಹಾಸಿಕ ಮಹತ್ವವುಳ್ಳ ಕುಣಿಗಲ್: ಹರಪನಹಳ್ಳಿಯಲ್ಲಿ ಅಪ್ರಕಟಿತ ಶಿಲಾಶಾಸನ ಪತ್ತೆ

ಕುಣಿಗಲ್ ಇತಿಹಾಸದ ಮೇಲೆ ಬೆಳಕು ಚೆಲ್ಲುವ ಪ್ರಮುಖ ಶಿಲಾಶಾಸನವೊಂದು ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನಲ್ಲಿ ಪತ್ತೆಯಾಗಿದೆ. ಹರಪನಹಳ್ಳಿಯ ಅರಸಿಕೆರೆ ಏರಿ ಸಮೀಪದ ಈಶ್ವರ ದೇವಾಲಯದಲ್ಲಿ ಈ ಶಾಸನ…

12 months ago

ತುಮಕೂರು: ಜೇನುನೊಣಗಳ ದಾಳಿಗೆ ಜನಪ್ರಿಯ ತಳಿಯ ಎರಡು ಕುದುರೆಗಳು ಬಲಿ

ಜಿಲ್ಲೆಯ ಕುಣಿಗಲ್ ಪಟ್ಟಣದಲ್ಲಿ ಜೇನುನೊಣಗಳ ದಾಳಿಗೆ  ಜನಪ್ರಿಯ ತಳಿಯ ಎರಡು ಕುದುರೆಗಳು ಬಲಿಯಾಗಿವೆ.

1 year ago

ತುಮಕೂರು: ಕುಣಿಗಲ್‌ನಲ್ಲಿ ಅತ್ತೆಯ ಮೇಲೆ ಹಲ್ಲೆ ನಡೆಸಿದ ಸೊಸೆ

ಅತ್ತೆಯೊಬ್ಬರ ಮೇಲೆ ಸೊಸೆ ಕಬ್ಬಿಣದ ಪೈಪ್‌ನಿಂದ ಅಮಾನುಷವಾಗಿ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಕುಣಿಗಲ್‌ ಪಟ್ಟಣದ ಕೆಆರ್‌ಎಸ್‌ ಅಗ್ರಹಾರದಲ್ಲಿ ಶುಕ್ರವಾರ ನಡೆದಿದೆ.

1 year ago

ಕುಣಿಗಲ್: ಅಕ್ರಮವಾಗಿ ಜೂಜು ಆಡುತ್ತಿದ್ದ 6 ಮಂದಿ ಬಂಧನ

ಪಟ್ಟಣದ ಮಿಷನ್ ಕಾಂಪೋಡ್ ಸಾರ್ವಜನಿಕ ಸ್ಥಳದಲ್ಲಿ ಜೂಜು ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ 6 ಮಂದಿಯನ್ನು ಬಂಧಿಸಿ, ಪಣಕ್ಕೆ ಇಟ್ಟಿದ್ದ14 800 ರೂ ಹಣವನ್ನು ವಶಪಡಿಸಿಕೊಂಡಿದ್ದಾರೆ.

2 years ago

ಕುಣಿಗಲ್‌: ಒಡಿಶಾ ಮೂಲದ ಮಹಿಳೆ ಹತ್ಯೆ

ತಾಲೂಕಿನ ಹುತ್ರಿದುರ್ಗ ಹೋಬಳಿ ಯಲಗಲವಾಡಿ ಸಮೀಪದ ಕೂರಲಶಾನಯ್ಯನ ಪಾಳ್ಯ ಗ್ರಾಮದಲ್ಲಿ ಮಹಿಳೆಯ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಸೋಮವಾರ ನಡೆದಿದೆ.

2 years ago

ಕಾರು- ಬೈಕ್ ನಡುವೆ ಅಪಘಾತ: ಓರ್ವ ಸಾವು

ರಾಜ್ಯ ಹೆದ್ದಾರಿ 33ರ ಟಿ.ಎಂ ರಸ್ತೆ ಗವಿಮಠ ಬಳಿ ಕಾರು- ಬೈಕ್ ನಡುವೆ ಅಪಘಾತ ಸಂಭವಿಸಿ ಖಾಸಗಿ ಕಂಪನಿಯ ವ್ಯವಸ್ಥಾಪಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ  ನಡೆದಿದೆ.

2 years ago

ಕಾರ್ ಮತ್ತು ಟೆಂಪೋ ನಡುವೆ ಅಪಘಾತ: 3 ಮಂದಿ ಸಾವು

ಕಾರ್ ಮತ್ತು ಟಿಂಪೋ ಟ್ರಾವೆಲ್ (ಟಿ.ಟಿ) ಮಧ್ಯೆ ನಡೆದ ಅಪಘಾತದಲ್ಲಿ ಮೂರು ಮಂದಿ ಮೃತಪಟ್ಟ ಘಟನೆ ಕುಣಿಗಲ್ ತಾಲ್ಲೂಕಿನ ಬೇಗೂರು ಸೇತುವೆ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ…

2 years ago

ಕೌಟುಂಬಿಕ ಕಲಹ: ಪತಿಯನ್ನು ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಹತ್ಯೆಗೈದ ಪತ್ನಿ

ಕೌಟುಂಬಿಕ ಕಲಹಕ್ಕೆ ಪತ್ನಿಯೇ ಪತಿಯನ್ನು ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ಬ್ಯಾಡರಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದ್ದು, ಕೃತ್ಯ ಎಸಗಿ ಸುಳ್ಳು ಕಥೆ ಕಟ್ಟಿದ…

2 years ago

ದುರಂತ ಅಂತ್ಯ: 25ರ ಯುವತಿಯನ್ನು ಮದ್ವೆಯಾಗಿದ್ದ 45 ವರ್ಷದ ಶಂಕರಣ್ಣ ಆತ್ಮಹತ್ಯೆ

ಒಲವಿನ ಬದುಕಿಗೆ ಪ್ರೀತಿಯೊಂದಿದ್ದರೆ ಸಾಕು ಬೇರೇನೂ ಬೇಡ. ಎಂದು ಬಂದ 25 ವರ್ಷದ ಮೇಘನಾಳನ್ನು ಕೈಹಿಡಿದ ತುಮಕೂರು ಜಿಲ್ಲೆ ಕುಣಿಗಲ್​ ತಾಲೂಕಿನ 45 ವರ್ಷದ ರೈತ ಶಂಕರಣ್ಣ…

2 years ago

ಬಸ್ ನಿಲ್ದಾಣದಲ್ಲಿ ಮಲಗಿದ್ದ ವೃದ್ಧನನ್ನು ಕೊಲೆಗೈದ ಬಸ್‌ ಕ್ಲೀನರ್‌; ಆರೋಪಿ ಬಂಧನ

ಮದ್ಯದ ಅಮಲಿನಲ್ಲಿ ಮಲಗಿದ್ದ ವೃದ್ಧನನ್ನು ಕೇವಲ 500 ರೂ.ಗೆ ಕೊಲೆಗೈದಿದ್ದ ಬಸ್‌ ಕ್ಲೀನರ್‌ನನ್ನು ರಾಜಗೋಪಾಲನಗರ ಪೊಲೀಸರು ಬಂಧಿಸಿದ್ದಾರೆ. ಕುಣಿಗಲ್‌ ಮೂಲದ ಪ್ರಶಾಂತ್‌(27) ಬಂಧಿತ. ಈತ ಮಾ.15ರಂದು ತಡರಾತ್ರಿ…

2 years ago

ಕುಣಿಗಲ್: ಮಧ್ಯಪಾನ ಮಾಡಿ ಕರ್ತವ್ಯಕ್ಕೆ ಹಾಜರಾದ ಶಿಕ್ಷಕ ಅಮಾನತು

ಕರ್ತವ್ಯದ ವೇಳೆ ಮಧ್ಯಪಾನ ಮಾಡಿ ಶಾಲೆಗೆ ಆಗಮಿಸಿದ ಶಿಕ್ಷಕನನ್ನು ಅಮಾನತು ಮಾಡಿದ ಘಟನೆ ತಾಲೂಕಿನ ಹೊಸಕೆರೆ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ನಡೆದಿದೆ.

2 years ago