ಕುದ್ರಾಯ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಭೀಕರ ರಸ್ತೆ ಅಪಘಾತ ಓರ್ವ ಸಾವು, 7 ಜನರಿಗೆ ಗಂಭೀರ ಗಾಯ

ಭೀಕರ ರಸ್ತೆ ಅಪಘಾತ ನಡೆದಿದ್ದು ಇದರಲ್ಲಿ ಓರ್ವ ಸಾವನ್ನಪ್ಪಿದ್ದು ,ಏಳು ಜನರಿಗೆ ಗಂಭೀರ ಗಾಯಗೊಂಡು ಘಟನೆ ಧರ್ಮಸ್ಥಳದ ಕುದ್ರಾಯದಲ್ಲಿ ಇಂದು ಸಂಜೆ ನಡೆದಿದೆ.

1 year ago