ಕುಲ್ಗಾಮ್

ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿ ಮೂವರು ಯೋಧರು ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ ಮೂವರು ಸೇನಾ ಯೋಧರು ಹುತಾತ್ಮರಾಗಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ.

9 months ago

ಜಮ್ಮು ಮತ್ತು ಕಾಶ್ಮೀರ: ಎನ್ಕೌಂಟರ್ ನಲ್ಲಿ ಇಬ್ಬರು ಭಯೋತ್ಪಾದಕರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಾನುವಾರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆಯುತ್ತಿರುವ ಎನ್ಕೌಂಟರ್ ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

2 years ago