News Karnataka Kannada
Friday, April 12 2024
Cricket
ಕುವೆಂಪು ವಿಶ್ವವಿದ್ಯಾಲಯ

ಶಿವಮೊಗ್ಗ: ದೇಶ ಮುಂದುವರೆಯಲು ಹೂಡಿಕೆ ಹೆಚ್ಚಾಗಬೇಕು ಎಂದ ಬಿ.ಪಿ.ವೀರಭದ್ರಪ್ಪ

04-Feb-2023 ಶಿವಮೊಗ್ಗ

ಉದ್ಯೋಗ ಪ್ರಪಂಚದ ಅಭಿವೃದ್ಧಿಗೆ ಸಾಕಷ್ಟು ಉತ್ತೇಜನ ನೀಡುತ್ತದೆ. ಯಾವ ದೇಶ ಹಾಗೂ ಅಲ್ಲಿನ ಸಮಾಜ ಮುಂದುವರಿಯಬೇಕೊ ಆ ದೇಶದಲ್ಲಿ ಹೂಡಿಕೆ ಹೆಚ್ಚಾಗಬೇಕು‌ ಎಂದು ಕುವೆಂಪು ವಿಶ್ವವಿದ್ಯಾಲಯ ಕುಲಪತಿ ಪ್ರೊ.ಬಿ.ಪಿ.ವಿರಭದ್ರಪ್ಪ...

Know More

ಕುವೆಂಪು ವಿವಿ: ಪತ್ರಿಕೋದ್ಯಮ ವಿಭಾಗದಲ್ಲಿ ಈ-ಟಿವಿ ಭಾರತ್‌ನಿಂದ ಕ್ಯಾಂಪಸ್ ಸೆಲೆಕ್ಷನ್

25-Sep-2022 ಕ್ಯಾಂಪಸ್

ವಿಘಟನೆಯ ಆತಂಕಕಾರಿ ಹಾದಿಯಲ್ಲಿ ಸಾಗುತ್ತಿರುವ ಸಮಕಾಲೀನ ಸಮಾಜವನ್ನು ರಚನಾತ್ಮಕವಾಗಿ ಕಟ್ಟುವ ಗುರುತರ ಜವಾಬ್ದಾರಿಯನ್ನು ಭವಿಷ್ಯದ ಪತ್ರಕರ್ತರು ನಿರ್ವಹಿಸಬೇಕಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ...

Know More

ಶಂಕರಘಟ್ಟ: 2022ರ ಎನ್‌ಐಆರ್‌ಎಫ್ ರ‍್ಯಾಂಕಿಂಗ್, ಕುವೆಂಪು ವಿಶ್ವವಿದ್ಯಾಲಯಕ್ಕೆ 86ನೇ ರ‍್ಯಾಂಕ್

16-Jul-2022 ಕ್ಯಾಂಪಸ್

ನವದೆಹಲಿಯಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಧಮೇಂದ್ರ ಪ್ರಧಾನ್‌ ಶುಕ್ರವಾರ ಅಂತರ್ಜಾಲದಲ್ಲಿ ಬಿಡುಗಡೆಗೊಳಿಸಿರುವ 2022ರ ಪ್ರತಿಷ್ಠಿತ ರಾಷ್ಟ್ರೀಯ ಶೈಕ್ಷಣಿಕ ಸಂಸ್ಥೆಗಳ ರ‍್ಯಾಂಕಿಂಗ್ (ಎನ್‌ಐಆರ್‌ಎಫ್) ನಲ್ಲಿ ಕುವೆಂಪು ವಿಶ್ವವಿದ್ಯಾಲಯವು 86ನೇ ರ‍್ಯಾಂಕ್ ಗಳಿಸುವುದರೊಂದಿಗೆ ಸತತ...

Know More

ಲಿಂಗ ತಾರತಮ್ಯ ನಿಲ್ಲಿಸಿ; ಅವಕಾಶ ನೀಡಿ: ಜೋಗತಿ ಮಂಜಮ್ಮ

07-Apr-2022 ಕ್ಯಾಂಪಸ್

ಸ್ವಾತಂತ್ರ‍್ಯ ಭಾರತದಲ್ಲಿ ಎಲ್ಲರಿಗೂ ತಮ್ಮ ಆಯ್ಕೆಯಂತೆ ಬದುಕುವ ಹಕ್ಕಿದೆ. ವರ್ಣ, ವರ್ಗ, ಲಿಂಗಭೇದಗಳನ್ನು ಮಾಡದೇ ಎಲ್ಲರನ್ನು ಸಮಾನತೆಯಿಂದ ಕಾಣುವುದರ ಜೊತೆಗೆ ಮಂಗಳಮುಖಿಯರ ಮತ್ತು ಅಲಕ್ಷಿತ ಸಮುದಾಯಗಳ ಹಕ್ಕುಗಳನ್ನು ಗೌರವಿಸಿ, ಅವಕಾಶ ನೀಡಿ ಎಂದು ಕರ್ನಾಟಕ...

Know More

ಯುಗಾದಿಯ ಮರುದಿನ ಕುವೆಂಪು ವಿವಿಗೆ ಗಜರಾಜನ ಭೇಟಿ!

04-Apr-2022 ಶಿವಮೊಗ್ಗ

ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಆವರಣದಲ್ಲಿ ಎರಡು ಆನೆಗಳು ಕಾಣಿಸಿಕೊಂಡಿದ್ದು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದ ಆತಂಕಕ್ಕೆ...

Know More

ಶಿವಮೊಗ್ಗ: ಪರೀಕ್ಷಾ ಶುಲ್ಕ ಹೆಚ್ಚಳ ವಿರೋಧಿಸಿ ವಿದ್ಯಾರ್ಥಿಗಳ ಪ್ರತಿಭಟನೆ

31-Mar-2022 ಶಿವಮೊಗ್ಗ

ಕುವೆಂಪು ವಿಶ್ವವಿದ್ಯಾಲಯದ ಮೊದಲನೇ ವರ್ಷದ ಪದವಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ವಿದ್ಯಾರ್ಥಿಗಳು ಪ್ರತಿಭಟನೆ...

Know More

ಕೋವಿಡ್‌ ಸಮಯದಲ್ಲಿ ಪರೀಕ್ಷೆ ನಡೆಸದೆ ಪ್ರಕಟಿಸಿದ್ದ ಫಲಿತಾಂಶ ಹಿಂಪಡೆದ ಕುವೆಂಪು ವಿವಿ

10-Mar-2022 ತುಮಕೂರು

ಕುವೆಂಪು ವಿಶ್ವವಿದ್ಯಾಲಯ ದೂರ ಶಿಕ್ಷಣದ 2019 – 20 ರ ಸಾಲಿಗೆ ಸಂಬಂಧಿಸಿದಂತೆ ಪರೀಕ್ಷೆ ನಡೆಸದೆ ಪ್ರಕಟಿಸಿದ್ದ ಫಲಿತಾಂಶವನ್ನು ಹಿಂಪಡೆಯಲಾಗಿದೆ ಎಂದು ಕುಲಪತಿ ಪ್ರೊ. ವೀರಭದ್ರಪ್ಪ...

Know More

ಅಮೇರಿಕಾದ ಅಥೆನ್ಸ್ ವಿವಿಯೊಂದಿಗೆ ಶೈಕ್ಷಣಿಕ ಒಪ್ಪಂದಕ್ಕೆ ಸಹಿ ಹಾಕಲಿರುವ ಕುವೆಂಪು ವಿವಿ

21-Feb-2022 ಕ್ಯಾಂಪಸ್

ರಾಜ್ಯದ ಉನ್ನತ ಶಿಕ್ಷಣ ಇಲಾಖೆ, ಕುವೆಂಪು ವಿಶ್ವವಿದ್ಯಾಲಯ ಮತ್ತು ಅಮೇರಿಕಾದ ಅಥೆನ್ಸ್ ವಿಶ್ವವಿದ್ಯಾಲಯಗಳು ತ್ರಿಸದಸ್ಯ ಶೈಕ್ಷಣಿಕ - ಸಂಶೋಧನಾ ಕಾರ್ಯಕ್ರಮದ ಒಪ್ಪಂದವೊAದಕ್ಕೆ ಸಹಿ...

Know More

ಬಲಿಷ್ಠ ಸಂವಿಧಾನದಿAದ ಬಲಿಷ್ಠ ದೇಶ ನಿರ್ಮಾಣ: ಪ್ರೊ. ವೀರಭದ್ರಪ್ಪ

26-Jan-2022 ಬೆಂಗಳೂರು ನಗರ

ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ರಚಿಸಿದ ಅತ್ಯಂತ ಸವಿಸ್ತಾರವಾದ, ಬಲಿಷ್ಠ, ಲಿಖಿತ ಸಂವಿಧಾನದಿAದಾಗಿ ಬಹುಪ್ರದೇಶ, ಬಹುಸಂಸ್ಕೃತಿ, ಬಹುಜನರ ವೈವಿಧ್ಯಮಯ ಭಾರತವು ಇಂದು ಒಂದು ಬಲಿಷ್ಠ ದೇಶವಾಗಿ ಬೆಳೆದು ನಿಂತಿದೆ ಎಂದು ಕುವೆಂಪು...

Know More

ಕುವೆಂಪು ವಿವಿ: ೨೦೨೧-೨೨ನೇ ಸಾಲಿನ ಸ್ನಾತಕೋತ್ತರ ಪದವಿ ಪ್ರವೇಶಾತಿ

27-Dec-2021 ಕ್ಯಾಂಪಸ್

ಕುವೆಂಪು ವಿಶ್ವವಿದ್ಯಾಲಯದಲ್ಲಿ ಸೋಮವಾರ ನಡೆದ ಸ್ನಾತಕೋತ್ತರ ಪದವಿ ಪ್ರವೇಶಕೌನ್ಸೆಲಿಂಗ್‌ ನಡೆಯಿತು.  ಸುಮಾರು ೩೦ಕ್ಕೂ ಹೆಚ್ಚು ವಿಭಾಗಗಳಿಗೆ ವಿದ್ಯಾರ್ಥಿಗಳು ಉತ್ಸಾಹದೊಂದಿಗೆ ಪ್ರವೇಶ...

Know More

ಕುವೆಂಪು ವಿಶ್ವವಿದ್ಯಾಲಯದ ದೂರ ಶಿಕ್ಷಣದ ವಿದ್ಯಾರ್ಥಿಗಳು ಅನ್ಯಾಯ ಖಂಡಿಸಿ ಪ್ರತಿಭಟನೆ

22-Dec-2021 ಕ್ಯಾಂಪಸ್

ಕುವೆಂಪು ವಿಶ್ವವಿದ್ಯಾನಿಲಯ ವತಿಯಿಂದ ಪ್ರಕಟಿಸಿರುವ 2019 20 ನೇ ಸಾಲಿನ ದೂರ ಶಿಕ್ಷಣ ವಿದ್ಯಾರ್ಥಿಗಳ ಪ್ರಥಮ ವರ್ಷದ ಪರೀಕ್ಷೆಗಳನ್ನು ರದ್ದು ಪಡಿಸಬೇಕು .ಕೂಡಲೇ ವಿದ್ಯಾರ್ಥಿಗಳಿಗೆ ಆಗುವ ಸಮಸ್ಯೆಯನ್ನ ವಿಶ್ವವಿದ್ಯಾಲಯ ಬಗೆಹರಿಸಬೇಕು ಎಂಬುದು ವಿದ್ಯಾರ್ಥಿಗಳ...

Know More

ಕುವೆಂಪು ವಿವಿಯಲ್ಲಿ ಮಾತಾಡ್ ಮಾತಾಡ್ ಕನ್ನಡ ಅಭಿಯಾನ ಕಾರ್ಯಕ್ರಮ : ಲಕ್ಷ ಲಕ್ಷ ಕಂಠಗಳ ಕನ್ನಡ ಗೀತಗಾಯನಕ್ಕೆ ಧ್ವನಿಗೂಡಿಸಿದ ಕುವೆಂಪು ವಿವಿ

28-Oct-2021 ಶಿವಮೊಗ್ಗ

ಶಂಕರಘಟ್ಟ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ‘ಮಾತಾಡ್ ಮಾತಾಡ್ ಕನ್ನಡ’ ಕನ್ನಡಕ್ಕಾಗಿ ನಾವು ಕರ್ನಾಟಕ ರಾಜ್ಯೋತ್ಸವ ಅಭಿಯಾನದ ಅಂಗವಾಗಿ ವಿಶ್ವದಾದ್ಯಂತ ಗುರುವಾರ ಬೆಳಿಗ್ಗೆ ನಡೆದ ಲಕ್ಷ ಕಂಠಗಳ ಕನ್ನಡ ಗೀತಗಾಯನ ಕಾರ್ಯಕ್ರಮದಲ್ಲಿ ಕುವೆಂಪು ವಿಶ್ವವಿದ್ಯಾಲಯ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು