ಕುಶಾಲನಗರ

ಮಡಿಕೇರಿ: ಕಾವೇರಿ ನದಿ ಸೇರುತ್ತಿದ್ದ ಕಲುಷಿತ ನೀರಿಗೆ ತಡೆ

ಕುಶಾಲನಗರ ಪಟ್ಟಣದಿಂದ ಹರಿಯುವ ಕೊಳಚೆ ನೀರು ಕಾವೇರಿ ನದಿಯನ್ನು ಸೇರಿ ನೀರು ಕಲುಷಿತಗೊಳ್ಳುತ್ತಿದೆ ಎಂಬ ಆರೋಪಗಳು ಕೇಳಿ ಬಂದಿದ್ದವು. ಆದರೀಗ ಎಚ್ಚೆತ್ತುಕೊಂಡ ಜಿಲ್ಲಾಡಳಿತ ಈ ಸಂಬಂಧ ಪರಿಶೀಲಿಸಿ…

4 months ago

ಮಡಿಕೇರಿ: ನಿಂತಿದ್ದ ಕಾರಿನಲ್ಲಿ ವೈದ್ಯರ ಶವ ಪತ್ತೆ

ಕಾರಿನಲ್ಲಿ ವೈದ್ಯರ ಶವ ಪತ್ತೆಯಾಗಿರುವುದು ಸಂಶಯಕ್ಕೆ ಕಾರಣವಾಗಿದೆ. ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಆನೆಕಾಡು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಕಾರಿನಲ್ಲಿ ಮೃತದೇಹವೊಂದು ಪತ್ತೆಯಾಗಿದೆ.

5 months ago

ಹಾರಂಗಿ ಎಡದಂಡೆ ನಾಲೆಯಲ್ಲಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು

ಸಮೀಪ ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮದಲ್ಲಿರುವ ದಿಡ್ಡಳ್ಳಿ ಪುನರ್ವಸತಿ ಕೇಂದ್ರದ ಅಣ್ಣಪ್ಪ ಎಂಬುವರ ಮಗ ಹಾರಂಗಿ ಎಡದಂಡೆ ನಾಲೆಯಲ್ಲಿ ಏಡಿ ಹಿಡಿಯಲು ಹೋಗಿ ನೀರಿನಲ್ಲಿ…

9 months ago

ಮಾದಕ ವಸ್ತು ಮಾರಾಟ ಯತ್ನ: ನಾಲ್ವರು ಬಂಧನ

ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ ಸರಹದ್ದಿನಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿ ಒಂದು ಕೆಜಿ 160 ಗ್ರಾಂ ಗಾಂಜಾವನ್ನು…

10 months ago

ಮಡಿಕೇರಿ: ಆನೆಯನ್ನು ಸೆರೆಹಿಡಿಯುವ ಕಾರ್ಯಾಚರಣೆ, ಆನೆಯ ಸಾವಿನಿಂದ ವನ್ಯಜೀವಿ ಪ್ರೇಮಿಗಳು ಅಸಮಾಧಾನ

ಕೊಡಗು ಜಿಲ್ಲೆಯ ಕುಶಾಲನಗರದ ಬಳಿ ಆನೆಯನ್ನು ಸೆರೆಹಿಡಿಯುವ ಕಾರ್ಯಾಚರಣೆಯಲ್ಲಿ ಆನೆಯೊಂದು ಮೃತಪಟ್ಟಿರುವ ಬಗ್ಗೆ ಪ್ರಾಣಿ ಪ್ರಿಯರು ಮತ್ತು ವನ್ಯ ಹೋರಾಟಗಾರರು ಆತಂಕ ವ್ಯಕ್ತಪಡಿಸಿದ್ದಾರೆ.

1 year ago

ಕೊಡಗು: ಕುಶಾಲನಗರ ಪೊಲೀಸ್ ಮೇಲೆ ಹಲ್ಲೆ ನಡೆಸಿದ ಶಿಕ್ಷಕ ಅಂದರ್

ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ಸಿಬ್ಬಂದಿ ಯೋಗೇಶ್ ಎಂಬವರ ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಬೇತು ಸ.ಹಿ.ಪ್ರಾ.ಶಾಲಾ ಶಿಕ್ಷಕ ಕೆ.ಜಿ.ನಾಗೇಂದ್ರ ಎಂಬವರು…

1 year ago

ಕುಶಾಲನಗರ: ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ನ ಪ್ರಥಮ ಸಮ್ಮೇಳನದ ಪೂರ್ವಭಾವಿ ಸಭೆ

ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಪ್ರಥಮ ಸಮ್ಮೇಳನದ ಪೂರ್ವಭಾವಿ ಸಭೆ ನಡೆಯಿತು.

1 year ago

ಸೈನಿಕ ಶಾಲೆ ಕೊಡಗಿನಲ್ಲಿ ಬ್ರಹ್ಮಗಿರಿ ಸಹೋದಯ ಕ್ಲಸ್ಟರ್‌ನ ಸಿ ಬಿ ಎಸ್ ಸಿ ಅಂತರ ಶಾಲೆಗಳ ಕ್ರೀಡಾ ಕೂಟ

ದಿನಾಂಕ 16.12.2022ರಂದು ಸೈನಿಕ ಶಾಲೆ ಕೊಡಗಿನಲ್ಲಿ ಬ್ರಹ್ಮಗಿರಿ ಸಹೋದಯ ಸಂಕೀರ್ಣ ಸಿ ಬಿ ಎಸ್ ಸಿ ಅಂತರ ಶಾಲೆಗಳ ಪುಟ್‌ಬಾಲ್ ಮತ್ತು ಹ್ಯಾಂಡ್‌ಬಾಲ್ ಕ್ರೀಡಾ ಕೂಟವನ್ನು ಆಯೋಜಿಸಲಾಗಿತ್ತು.

1 year ago

ಕುಶಾಲನಗರ: ಸೈನಿಕ ಶಾಲೆ ಕೊಡಗಿನಲ್ಲಿ ಅಂತರ ನಿಲಯ ಗುಡ್ಡಗಾಡು ಓಟ ಸ್ಪರ್ಧೆ

10.12.2022ರಂದು ಸೈನಿಕ ಶಾಲೆ ಕೊಡಗಿನಲ್ಲಿ 2022-23ನೇ ಸಾಲಿನ ಅಂತರ ನಿಲಯ ಗುಡ್ಡಗಾಡು ಓಟ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದಿತು. ಈ ಸ್ಪರ್ಧೆಯು ವಿದ್ಯಾರ್ಥಿಗಳಲ್ಲಿನ ದೈಹಿಕ ಸಾಮರ್ಥ್ಯ, ಸ್ವಯಂ ಪ್ರೇರಣೆ, ಸಾಂಘಿಕ…

1 year ago

ಕುಶಾಲನಗರ: ಸಾಹಿತ್ಯ ಪೂರಕ ಚಟುವಟಿಕೆ ನಿರಂತರವಾಗಿ ಜರುಗುತ್ತಿರುವುದು ಸಂತಸ ತಂದಿದೆ

ಕೊಡಗು ಜಿಲ್ಲೆಯಲ್ಲಿ ಸಾಹಿತ್ಯ ಪೂರಕ ಚಟುವಟಿಕೆಗಳು ನಿರಂತರವಾಗಿ ಜರುಗುತ್ತಿರುವುದು ಸಂತಸ ತಂದಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಹೇಳಿದರು.

1 year ago

ಕುಶಾಲನಗರದಲ್ಲಿ ಕಳೆಗಟ್ಟಿದ ಜಾತ್ರಾ ಸಂಭ್ರಮ

ಸಂಜೆ 6 ಗಂಟೆ ಆಗುವುದೇ ತಡ, ಕುಶಾಲನಗರ ಪಟ್ಟಣದ ರಸ್ತೆಗಳೆಲ್ಲಾ ಗುಂಡೂರಾವ್ ಬಡಾವಣೆಯ ಜಾತ್ರಾ ಮೈದಾನದತ್ತ ಮುಖ ಮಾಡುತ್ತಿದೆ. ಚುಮು ಚುಮು ಚಳಿ ಮೈಯನ್ನು ಆವರಿಸಿಕೊಳ್ಳಲು ಶುರುಮಾಡುತ್ತಿದ್ದಂತೆಯೇ…

1 year ago

ಕುಶಾಲನಗರ: ಪತ್ರಕರ್ತರ ಕರ್ತವ್ಯಕ್ಕೆ ನಿರ್ಬಂಧ ಸಲ್ಲದು- ಅಪ್ಪಚ್ಚುರಂಜನ್

ಪತ್ರಕರ್ತರ ಕರ್ತವ್ಯಕ್ಕೆ ನಿರ್ಬಂಧ ಸಲ್ಲದು. ಆದರೆ ಸಮಾಜದ ಮುಖ್ಯವಾಹಿನಿಯಲ್ಲಿ ಪ್ರಮುಖ ಪಾತ್ರವಹಿಸುವ ಪತ್ರಕರ್ತರು ಕೂಡಾ ಇಂದು ಬೆದರಿಕೆಗಳನ್ನು ಎದುರಿಸುವಂತಾಗಿದ್ದು, ಸರಕಾರ ಪತ್ರಕರ್ತರಿಗೂ ಜೀವನ ಭದ್ರತೆ ಒದಗಿಸಬೇಕು ಎಂದು…

2 years ago

ಮಡಿಕೇರಿ: ವೈಫಲ್ಯಗಳನ್ನು ಮರೆ ಮಾಚಲು ಮೊಟ್ಟೆ ಎಸೆದಿದ್ದಾರೆ

ಕೊಡಗು ಜಿಲ್ಲೆಯನ್ನು ಸಂಪೂರ್ಣವಾಗಿ ಕಡೆಗಣಿಸಿರುವ ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮರೆ ಮಾಚಲು ಮತ್ತು ಜನರ ಗಮನವನ್ನು ಬೇರೆಡೆಗೆ ಸೆಳೆಯುವ ದುರುದ್ದೇಶದಿಂದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ…

2 years ago

ಬೆಂಗಳೂರು: ಸಿದ್ದರಾಮಯ್ಯ ಅವರ ಕಾರ್ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿ ಆರು ಜನರ ಬಂಧನ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನ ಬಿಜೆಪಿ ಕಾರ್ಯಕರ್ತರನ್ನು ಕುಶಾಲನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ.

2 years ago

ಕುಶಾಲನಗರ: ಸರ್ಕಾರ ಕೊಡಗಿಗೆ ಯಾವುದೇ ಅನ್ಯಾಯ ಮಾಡಲ್ಲ ಎಂದ ಸಚಿವ ನಾಗೇಶ್

ಸರ್ಕಾರ ಕೊಡಗು ಜಿಲ್ಲೆಗೆ ಯಾವುದೇ ರೀತಿಯ ಅನ್ಯಾಯ ಮಾಡುವುದಿಲ್ಲ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ನಾಗೇಶ್ ತಿಳಿಸಿದರು.

2 years ago