ಕುಷ್ಟಗಿ ಮದ್ದಾನಿ ಮಠದ ಶ್ರೀ ಕರಿಬಸವ ಶಿವಾಚಾರ್ಯ ಸ್ವಾಮೀಜಿ ಅವರು ಮಠದ ಜಮೀನಿನಲ್ಲಿ ಎತ್ತುಗಳನ್ನು ಓಡಿಸುವ ಮೂಲಕ ರೈತರಿಗೆ ಬೆಂಬಲ ನೀಡಿದರು.